ಬೆಳ್ತಂಗಡಿ : ಮನೆ ಮೇಲೆ ಬಿದ್ದ ಮರ, ವೃದ್ಧೆಗೆ ಗಂಭೀರ ಗಾಯ
ಬೆಳ್ತಂಗಡಿ: ಮನೆ ಮೇಲೆ ಮರ ಬಿದ್ದು, ವೃದ್ಧೆ ಗಂಭೀರಗಾಯಗೊಂಡ ಘಟನೆ ಕೊಟ್ಟೂರು ಗ್ರಾಮದ ಆದರ್ಶ ನಗರದಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ವೃದ್ಧೆ ಕಮಲ(75) ಎಂದು ತಿಳಿದುಬಂದಿದೆ. ಮನೆಯಲ್ಲಿ ಅಜ್ಜಿ ಕಮಲ ಮೊಮ್ಮಕ್ಕಳಾದ ಪವಿತ್, ಪರೀಕ್ಷಿತಾರ ಜೊತೆ ಇದ್ದಾಗ, ದೂಪದ…









