Monthly Archives

July 2022

ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿ ಬಾಣಂತಿ ಸಾವು | ಆಸ್ಪತ್ರೆಯ ಎದುರೇ ಶವ ಇಟ್ಟು ಕುಟುಂಬಸ್ಥರಿಂದ ಪ್ರತಿಭಟನೆ

ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ ಇತ್ತೀಚೆಗೆ ಎದ್ದು ಕಾಣುತ್ತಿದೆ. ಅದೆಷ್ಟೋ ರೋಗಿಗಳು ಸರಿಯಾದ ಚಿಕಿತ್ಸೆ ದೊರೆಯದೆ ಸಾವನ್ನಪ್ಪಿದ್ದಾರೆ. ಜಗತ್ತು ನೋಡಬೇಕಾದ ನವಜಾತ ಶಿಶುಗಳು ಕೂಡ ಆಸ್ಪತ್ರೆಯವರ ಎಡವಟ್ಟಿನಿಂದ ಕಣ್ಣ್ ಮುಚ್ಚಿದಂತಹ ಅದೆಷ್ಟೋ ಪ್ರಕರಣಗಳು ಬೆಳಕಿಗೆ ಬಂದಿದೆ. ಇದೀಗ ಇದೇ ಸಾಲಿಗೆ

`ಯೋಗಿ ಮಾಡೆಲ್’ ಜಾರಿ ಕುರಿತು ಮಹತ್ವದ ಮಾಹಿತಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ!!!

ರಾಜ್ಯದಲ್ಲಿ ಯೋಗಿ ಮಾಡೆಲ್ ಜಾರಿ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆಯೊಂದನ್ನು ನೀಡಿದ್ದಾರೆ. ಯೋಗಿ ಮಾದರಿಯೇ ಬೇರೆ ನಮ್ಮ ಪರಿಸ್ಥಿತಿಯೇ ಬೇರೆಯಾಗಿದೆ ಎಂಬ ಪ್ರತಿಕ್ರಿಯೆ ನೀಡಿದ್ದಾರೆ. "ರಾಜ್ಯದಲ್ಲಿ ಯೋಗಿ ಮಾದರಿಯಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಗಳು ಕೇಳಿಬರುತ್ತಿವೆ.

ರಾತ್ರಿ ವೇಳೆ ಹಾಯಾಗಿ ಮಲಗಿದ್ದವರಿಗೆ ನಾಯಿಯ ಬೊಬ್ಬೆಯಿಂದ ಎಚ್ಚರ | ಮೆಲ್ಲನೆ ಬಂದು ಕಿಟಕಿಯಲ್ಲಿ ಇಣುಕಿದ ಇಲ್ಲಿನ…

ರಾತ್ರಿ ವೇಳೆ ನಿಶಬ್ದ ಮೌನ. ಅದೇನೇ ಒಂದು ಸದ್ದು ಆದರೂ ತಕ್ಷಣ ತಿಳಿಯುತ್ತದೆ. ಅದೇ ರೀತಿ ಇಲ್ಲೊಂದು ಕಡೆ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಆಳವಾದ ನಿದ್ದೆಗೆ ಜಾರಿದ್ದ ಜನರಿಗೆ ಕಿಟಕಿಯಲ್ಲಿ ಇಣುಕಿದಾಗ ಭಯಾನಕ ದೃಶ್ಯ ಕಂಡಿದೆ. ಹೌದು. ಇಂತಹುದೊಂದು ಘಟನೆ ಗುಮ್ಮಟ ನಗರಿ ಖ್ಯಾತಿಯ ವಿಜಯಪುರದ

ಪ್ರವೀಣ್ ನೆಟ್ಟಾರು ಮನೆಗೆ ಡಿ ವಿ ಸದಾನಂದ ಗೌಡ ಭೇಟಿ

ಸುಳ್ಯ ತಾಲ್ಲೂಕು ಬೆಳ್ಳಾರೆ ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ನಂತರ ಅನೇಕ ಪ್ರತಿನಿಧಿಗಳು ಮನೆಗೆ ಬಂದು ಕುಟುಂಬಸ್ಥರಿಗೆಲ್ಲಾ ಸಮಾಧಾನದ ಮಾತನ್ನು ಹೇಳಿದ್ದಾರೆ. ನಿನ್ನೆ ತೇಜಸ್ವಿ ಸೂರ್ಯ, ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ, ನಿಷ್ಪಕ್ಷಪಾತ ತನಿಖೆಯ

ಅತ್ತೆ ಜೊತೆ ಅಕ್ರಮ ಸಂಬಂಧ | ಸ್ನೇಹಿತ ಮಾಡಿದ ಮೋಸ, ನಡೆದೇ ಹೋಯ್ತು ಭಯಾನಕ ಕೃತ್ಯ

ಸ್ನೇಹಿತನೋರ್ವನ ಅಕ್ರಮ ಸಂಬಂಧಕ್ಕೆ ಕುಪಿತಗೊಂಡ ಇನ್ನೋರ್ವ ಸ್ನೇಹಿತ ಬರ್ಬರವಾಗಿ ಕೊಚ್ಚಿ ಕೊಂದ ಘಟನೆಯೊಂದು ನಡೆದಿದೆ. ಈ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಬೆಳಗೊಳ ಗ್ರಾಮದಲ್ಲಿ ನಡೆದಿದೆ. ಹೌದು. ಅತ್ತೆ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಸ್ನೇಹಿತನನ್ನು ಬರ್ಬರವಾಗಿ ಕೊಚ್ಚಿ

ಕರಾವಳಿಗರ ಮೇಲೆ ಸಿಡಿಲಬ್ಬರದ ಮೂಲಕ ಮಳೆರಾಯನ ಅಸಹನೆ- ಆಕ್ರೋಶ, ಇಂದಿನ ಮಹಾ ಮಳೆ ನೀರಿಗೆ ಅಳಿಸಿತಾ ಮನಸ್ಸಿಗೆ ಅಂಟಿಕೊಂಡ…

ಕಳೆದ ಕೆಲ ದಿನಗಳಿಂದ ಇಳಿಕೆಯಾಗಿದ್ದ ಮಳೆ ಇಂದು ಮತ್ತೆ ತನ್ನ ಇರುವಿಕೆಯನ್ನು ಭಯಂಕರವಾಗಿ ಪ್ರದರ್ಶಿಸಿದೆ. ಒಂದರ ಮೇಲೊಂದರಂತೆ ಹರಿದ ನೆತ್ತರಿನ ಕಲೆಯೆಲ್ಲಾ ಇಂದಿನ ಮಳೆ ನೀರಿಗೆ ಚೂರೂ ಉಳಿಯದಂತೆ ಮಾಸಿಹೋಗಿದೆ. ಹಲವೆಡೆ ರಸ್ತೆಗಳಲ್ಲೇ ನೀರು ತುಂಬಿ ಸಂಚಾರಕ್ಕೆ ಕಷ್ಟವಾಗಿ, ಕೆಲ ಪ್ರದೇಶಗಳಲ್ಲಿ

ಗೃಹ ಸಚಿವ ಅರಗ ಜ್ಞಾನೇಂದ್ರ ಮನೆಗೆ ನುಗ್ಗಲು ಯತ್ನ!! ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ

ಎಬಿವಿಪಿ ಕಾರ್ಯಕರ್ತರು ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣಗಳನ್ನು ಖಂಡಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದು ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಸಾಲು ಸಾಲು ಹತ್ಯೆ ಪ್ರಕರಣಗಳು

ಆಗುಂಬೆ ಘಾಟಿಯಲ್ಲಿ ಭೂ ಕುಸಿತ | ವಾಹನ ಸಂಚಾರ ನಿಷೇಧ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯ 11 ನೇ ತಿರುವಿನಲ್ಲಿ ಭೂಕುಸಿತವಾಗಿರುವ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರವನ್ನು ಆಗಸ್ಟ್ 31 ರ ವರೆಗೆ ನಿಷೇಧಿಸಲಾಗಿದೆ. ಆದಾಗ್ಯೂ, ಸಾರ್ವಜನಿಕರಿಂದ ಬಸ್ಸುಗಳ ಸಂಚಾರಕ್ಕೆ ಅನುಮತಿ ನೀಡಲು ಮನವಿ ಬರುತ್ತಿರುವುದರಿಂದ ಮತ್ತು ಈಗಾಗಲೇ

ತಾಯಂದಿರ ನೋವು ಒಂದೇ ಅಲ್ವಾ…? | ಕೊಲೆಗೀಡಾದವರ ಕುಟುಂಬಕ್ಕೆ ಪರಿಹಾರದಲ್ಲಿ ತಾರತಮ್ಯ ಸಲ್ಲದು

ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದೆ ಎಂದರೆ ತಪ್ಪಾಗಲಾರದು. ಈ ಘಟನೆ ನಿಜಕ್ಕೂ ರಾಜ್ಯ ರಾಜಕೀಯವನ್ನು ಕೂಡಾ ಅಲುಗಾಡಿಸಿದೆ. ಜನರ ಆಕ್ರೋಶ ಇನ್ನೂ ತಣ್ಣಗಾಗಿಲ್ಲ. ಹಾಗೆನೇ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ

ಮ್ಯಾಗಿಯಿಂದ ಹೋಯ್ತು ಮಹಿಳೆಯ ಪ್ರಾಣ!

ಮುಂಬೈ: ಮ್ಯಾಗಿ ಸಾಮಾನ್ಯವಾಗಿ ಎಲ್ಲರ ಫೇವರೇಟ್ ಎನ್ನುವುದಕ್ಕಿಂತಲೂ ಕ್ವಿಕ್ ಆಗಿ ಆಗುವುದರಿಂದ ಹೆಚ್ಚಿನವರು ಇಷ್ಟ ಪಡುತ್ತಾರೆ. ಆದ್ರೆ, ಇಲ್ಲೊಂದು ಕಡೆ ಮ್ಯಾಗಿಯಿಂದ ಮಹಿಳೆಯ ಪ್ರಾಣವೇ ಹೋಗಿದೆ. ಹೌದು. ಈ ಘಟನೆ ಮುಂಬೈನ ಮಲಾಡ್​ನಲ್ಲಿರುವ ಪಾಸ್ಕಲ್​ ವಾಡಿ ಏರಿಯಾದಲ್ಲಿ ನಡೆದಿದ್ದು, ಮೃತ