BIGG NEWS : ಬಾದಾಮಿ ಗುಂಪು ಘರ್ಷಣೆ ಹಿನ್ನೆಲೆ: ನಮಗೆ ನ್ಯಾಯ ಕೊಡಿ ಪ್ಲೀಸ್ ದುಡ್ಡು ಬೇಡ ! ಸಿದ್ದರಾಮಯ್ಯ ಕೊಟ್ಟ 2 ಲಕ್ಷ ಹಣ ಎಸೆದ ಮುಸ್ಲಿಂ ಮಹಿಳೆ !
ಇತ್ತೀಚೆಗೆ ಬಾದಾಮಿಯ ಕೆರೂರು ಗುಂಪು ಘರ್ಷಣೆ ವೇಳೆ ಕೆಲ ಜನ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ಸಾಂತ್ವನ ಹೇಳಿ ಪರಿಹಾರ ನೀಡುವ ಸಲುವಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು.ಈ ವೇಳೆ ಮುಸ್ಲಿಂ ಮಹಿಳೆಯೊಬ್ಬರು ನಮಗೆ ನ್ಯಾಯ ಕೊಡಿ ಎಂದು…










