ಪುತ್ತೂರು : ಸರಕಾರಿ ಬಾವಿಗೆ ಬಿದ್ದು ಯುವಕ ಮೃತ್ಯು
ಪುತ್ತೂರು: ಆನೆಮಜಲುವಿನಲ್ಲಿ ಸರಕಾರಿ ಬಾವಿಗೆ ಯುವಕನೋರ್ವ ಬಿದ್ದು ಮೃತಪಟ್ಟ ಘಟನೆ ಜು.30 ರಂದು ಬೆಳಕಿಗೆ ಬಂದಿದೆ. ಆನೆಮಜಲು ನಿವಾಸಿ ಪೆರ್ನಾ ಎಂಬವರ ಪುತ್ರ ಅವಿವಾಹಿತ ಸತೀಶ್ (35.ವ) ರವರು ಬಾವಿಗೆ ಬಿದ್ದು ಮೃತಪಟ್ಟವರು.
ಸತೀಶ್ ಕೂಲಿ ಕೆಲಸ ಮಾಡುತ್ತಿದ್ದು ಜು.29 ರಂದು ರಾತ್ರಿ!-->!-->!-->…