ಬುಧವಾರ, 28 ಅಕ್ಟೋಬರ್ 2026
Trending

ಜುಲೈ 2022

Interesting

ಸಮುದ್ರ ದಡದಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಾ ನಿಂತಿದ್ದವರು ಅರೆಕ್ಷಣದಲ್ಲಿ ಮಾಯ – ಭಯಾನಕ ವೀಡಿಯೋ ವೈರಲ್

ಮಳೆರಾಯನ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಅಪಾಯ ಕಣ್ಣೆದುರಲ್ಲೇ ಹಾದುಹೋಗುತ್ತಿದೆ. ಮನೆಗಳನ್ನು ಕಳೆದುಕೊಂಡು ನೆಲೆಯಲು ಸೂರಿಲ್ಲದೆ ಅದೆಷ್ಟೋ ಕುಟುಂಬಗಳು ಒದ್ದಾಡುತ್ತಿದೆ. ಇಂತಹ ಘಟನೆಗಳು ನಡೆಯುತ್ತಿದ್ದರೂ ಒಂಚೂರು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳದೇ, ತಾವು ಆಡಿದ್ದೇ ಆಟ ಎಂದುಕೊಂಡು ಮನೋರಂಜನೆಗಾಗಿ…

latest

ಮಕ್ಕಳಿಗೆ ಇನ್ನು ಶನಿವಾರ ಪೂರ್ಣ ದಿನ ತರಗತಿ

ಕರಾವಳಿಯಾದ್ಯಂತ ಮಳೆಯ ಆರ್ಭಟದ ಕಾರಣ ಕಳೆದ ಒಂದು ವಾರದಿಂದ ಶಾಲಾಕಾಲೇಜುಗಳಿಗೆ ರಜೆ ನೀಡಲಾಗಿತ್ತು. ತರಗತಿಗಳು, ಪಾಠಪ್ರವಚನಕ್ಕೆ ಹಿನ್ನಡೆಯಾದುದರಿಂದ, ವಿದ್ಯಾರ್ಥಿಗಳ ಓದು ಕಡಿತಗೊಂಡಿದೆ. ಆದರೆ ಇದೀಗ, ರಜೆಗಳನ್ನು ಸರಿದೂಗಿಸಲು ಮುಂದಿನ ಆರು ವಾರಗಳ ಕಾಲ ಶನಿವಾರ ಪೂರ್ಣ ದಿನ ತರಗತಿಗಳನ್ನು…

latest

ಉಡುಪಿ: ಬ್ರಹ್ಮಾವರದ ಘಟನೆ ಮಾಸುವ ಮುನ್ನವೇ ಇನ್ನೊಂದು ಪ್ರಕರಣ ಬೆಳಕಿಗೆ!!! ಸುಟ್ಟ ಕಾರಿನ ಹಿಂದಿನ ಸೀಟಿನಲ್ಲಿದೆ ಶವ??

ಉಡುಪಿ:ಇತ್ತೀಚೆಗಷ್ಟೇ ಉಡುಪಿಯ ಬ್ರಹ್ಮಾವರದಲ್ಲಿ ಬೆಂಗಳೂರು ಮೂಲದ ಜೋಡಿಯೊಂದು ಕಾರಿನೊಳಗೆ ಬೆಂಕಿ ಹಚ್ಚಿಕೊಂಡು, ಕಾರು ಸಹಿತ ದೇಹ ಸುಟ್ಟು ಕರಕಲಾದ ಘಟನೆ ಮಾಸುವ ಮುನ್ನವೇ ಅದೇ ಘಟನೆಯನ್ನು ಹೋಲುವ ಇನ್ನೊಂದು ಘಟನೆ ಬೆಳಕಿಗೆ ಬಂದಿದೆ.ಹೌದು ಜಿಲ್ಲೆಯ ಬೈಂದೂರು ತಾಲೂಕಿನ ವತ್ತಿನೆಣೆ…

ದಕ್ಷಿಣ ಕನ್ನಡ

ನೆಲ್ಯಾಡಿ : ಹೊಳೆಗೆ ಬಿದ್ದ ಕೆಮಿಕಲ್ ಸಾಗಾಟದ ಲಾರಿ |ಚಾಲಕ, ಕ್ಲೀನರ್ ಪಾರು

ನೆಲ್ಯಾಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಕೆಮಿಕಲ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಹೊಳೆಗೆ ಬಿದ್ದ ಘಟನೆ ಜು.13ರಂದು ಮುಂಜಾನೆ ನಡೆದಿದೆ. ಈ ಘಟನೆಯಲ್ಲಿ ಲಾರಿ ಚಾಲಕ ಹಾಗೂ…

latest

6 ವರ್ಷದ ಬಾಲಕನನ್ನು ಭೀಕರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗಳು !ಕಾರಣ…

ನಾಪತ್ತೆಯಾದ ಮಗುವನ್ನು ಭೀಕರವಾಗಿ ಕೊಂದು ಬಿಸಾಡಿದ ಘಟನೆಯೊಂದು ಬಿಹಾರದ ಪುರ್ನಿಯಾ ಗ್ರಾಮದಲ್ಲಿ ಭೀಕರವಾಗಿ ಈ ಘಟನೆ ನಡೆದಿದೆ. ಆರು (6) ವರ್ಷದ ಮಗುವೊಂದರ ಕತ್ತು ಸೀಳಿ ಬರ್ಬರವಾಗಿ ಕೊಂದು ಹತ್ಯೆ ಮಾಡಿದ್ದಾರೆ. ಅಷ್ಟು ಮಾತ್ರವಲ್ಲದೇ, ಮಗುವಿನ ಎಲ್ಲಾ ಖಾಸಗಿ…

latest

ಕಾನ್ಪುರ ಹಿಂಸಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | ಎಸ್ಐಟಿ ತನಿಖೆಯಿಂದ ಬಯಲಾಯ್ತು ಸ್ಫೋಟಕ ಮಾಹಿತಿ

ಉತ್ತರಪ್ರದೇಶ: ಬಿಜೆಪಿ ವಾಕ್ತಾರೆ ನೂಪರ್‌ ಶರ್ಮಾ, ಪ್ರವಾದಿ ಮುಹಮ್ಮದ್ ವಿರುದ್ಧ ನೀಡಿದ್ದ ಹೇಳಿಕೆ ರಾಜ್ಯವ್ಯಾಪಿ ಚರ್ಚೆಗೆ ಕಾರಣವಾಗಿದ್ದು, ಎಲ್ಲೆಡೆ ಪ್ರತಿಭಟನೆ ನಡೆದಿದೆ. ಇದೇ ರೀತಿ ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ಕಾನ್ಪುರದಲ್ಲಿ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದಿತ್ತು. ಇದೀಗ…

ದಕ್ಷಿಣ ಕನ್ನಡ

ಮಂಗಳೂರು ಗ್ರಾಮ ಪಂಚಾಯತಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆ ದಿನ- ಜುಲೈ 15, ಮಾಸಿಕ ವೇತನ : 17000 ರೂ.

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮಂಗಳೂರು ಗ್ರಾಮ ಪಂಚಾಯತಿಯಲ್ಲಿ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸ್ಥಳೀಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಎಸ್​ಎಸ್​ಎಲ್​ಸಿ ಉತ್ತೀರ್ಣರಾಗಿರಬೇಕು. ಈ ಹುದ್ದೆಗೆ ಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಕೆಗೆ…

Entertainment

ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವು ಪ್ರಕರಣಕ್ಕೆ ದೊರೆಯಿತು ಬಿಗ್ ಟ್ವಿಸ್ಟ್ | NCB ಯಿಂದ ಮಹತ್ವದ ಮಾಹಿತಿ ಬಹಿರಂಗ

ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣ ಇಡೀ ಚಿತ್ರರಂಗ ಮಾತ್ರವಲ್ಲ, ದೇಶದ ಜನರೇ ಬಾಲಿವುಡ್ ಚಿತ್ರರಂಗದತ್ತ ನೋಡಿದ ದಿನ‌. ಎಲ್ಲೆಡೆ ಜನ ಆಕ್ರೋಶಗೊಂಡ ದಿನ. ಎಷ್ಟೊ ಮಂದಿ ಸುಶಾಂತ್ ಮರಣ ನಂತರ ಬಾಲಿವುಡ್ ಚಿತ್ರರಂಗವನ್ನು ದ್ವೇಷಿಸಿದ್ದು ಸುಳ್ಳಲ್ಲ.…

Karnataka State Politics Updates

ರಾಜಕೀಯ ನಾಯಕನ ಮಂಚದ ವಿಡಿಯೋ ಬಯಲು

ರಾಜಕೀಯ ನಾಯಕರ ರಂಗಿನಾಟದ ವಿಡಿಯೋಗಳು ಆಗಾಗ ಹೊರಬರುತ್ತಿರುತ್ತವೆ. ಭಾರಿ ಸದ್ದು ಮಾಡುತ್ತಿವೆ. ಈಗ ಮಹಾರಾಷ್ಟ್ರದ ರಾಜಕಾರಣಿಯೊಬ್ಬರ ವಿಡಿಯೋ ವೈರಲ್ ಆಗಿದೆ. ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಗೆ ಸಂಬಂಧಿಸಿದ ಪ್ರಮುಖ‌ ನಾಯಕರಿಗೆ ಸಂಬಂಧಿಸಿದ್ದಾಗಿದ್ದು, ಮಹಿಳೆಯು ಆತನನ್ನು “ಎಕ್ಸ್‌ಪೋಸ್” ಮಾಡುತ್ತಾರೆ. ಐಷಾರಾಮಿ ಕೊಠಡಿಯ‌…

Jobs

ಕೇಂದ್ರ ಸರ್ಕಾರಿ ನೌಕರರಿಗೆ ಶಾಕ್, ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡುವ ನಿಯಮಗಳಲ್ಲಿ ಬದಲಾವಣೆ

ನವದೆಹಲಿ: ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡುವ ನಿಯಮಗಳ ಬಗ್ಗೆ ಕೇಂದ್ರ ಗೃಹ ಸಚಿವಾಲಯ ತಿದ್ದುಪಡಿ ಮಾಡುವ ಮೂಲಕ ಕೇಂದ್ರ ಸರ್ಕಾರಿ ನೌಕರರಿಗೆ ಶಾಕ್ ನೀಡಿದ್ದಾರೆ. ಕರ್ತವ್ಯದಲ್ಲಿ ಇದ್ದಾಗಲೇ ಉದ್ಯೋಗಿ ಅಸುನೀಗಿದ ಸಂದರ್ಭದಲ್ಲಿ ಆತನ ಪತ್ನಿ, ಪುತ್ರ, ಅಥವಾ ಪುತ್ರಿಗೆ…