ಮಂಗಳವಾರ, 27 ಅಕ್ಟೋಬರ್ 2026
Trending

ಜುಲೈ 2022

ದಕ್ಷಿಣ ಕನ್ನಡ

ಮಂಗಳೂರು : ಲೊಕೇಶನ್, ವಾಟ್ಸಪ್ ಸಂದೇಶ ಕಳಿಸಿ ಆತ್ಮಹತ್ಯೆ ಮಾಡುತ್ತೇನೆಂದ ಅಬಕಾರಿ ಡಿವೈಎಸ್ಪಿ ಅಳಿಯ !

ಮಂಗಳೂರು : ಯುವಕನೋರ್ವ ಸೇತುವೆ ಮೇಲೆ ಬೈಕ್ ನಿಲ್ಲಿಸಿ ಪಾವಂಜೆ ನಂದಿನಿ ನದಿಗೆ ಹಾರಿದ್ದಾನೆ ಎಂಬ ಘಟನೆಯೊಂದು ಮಂಗಳವಾರ ರಾತ್ರಿ ನಡೆದಿದೆ. ಯುವಕ ನದಿಗೆ ಹಾರುವ ಮೊದಲು ತನ್ನ ಸಂಬಂಧಿಕರಿಗೆ, ತನ್ನ ಮಿತ್ರರಿಗೆ, ವಾಟ್ಸಪ್ ನಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿರುವ…

latest

ಬೆಂಕಿ ಮಳೆಗೆ ಸುಟ್ಟು ಹೋದ ರೈಲ್ವೇ ಹಳಿ!!

ರೈಲ್ವೇ ಹಳಿ ಮುರಿದು ಬೀಳುವುದು ಕಡಿಮೆ ಎಂದೇ ಹೇಳಬಹುದು. ಆದರೆ, ಇಷ್ಟೊಂದು ಮಳೆಯ ನಡುವೆ ಇಲ್ಲೊಂದು ಕಡೆ ರೈಲು ಹಳಿಗಳಿಗೆ ಬೆಂಕಿ ಹತ್ತಿಕೊಂಡಿರುವ ಘಟನೆ ವರದಿಯಾಗಿದೆ. ಹೌದು. ಬೆಂಕಿ ಮಳೆಗೆ ರೈಲ್ವೇ ಹಳಿಯೇ ಸುಟ್ಟು ಹೋಗಿದೆ. ಆದರೆ, ಇಲ್ಲಿ…

latest

ಅರಣ್ಯ ಸಿಬ್ಬಂದಿಗಳೇ, ಕೇಂದ್ರ ಸರ್ಕಾರ ನೀಡಿದೆ ನಿಮಗೊಂದು ‘ಗುಡ್ ನ್ಯೂಸ್’ !

ಅರಣ್ಯ ಸಿಬ್ಬಂದಿಗಳಿಗೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ. ಅರಣ್ಯ ಸಿಬ್ಬಂದಿಗಳಿಗೂ ರಾಷ್ಟ್ರಪತಿ ಪದಕ ಸೇರಿದಂತೆ ಸಮಾನ ವೇತನ ಸೌಲಭ್ಯ ನೀಡಲು ಉನ್ನತ ಮಟ್ಟದ ಸಮಿತಿ ಶಿಫಾರಸ್ಸು ಮಾಡಿದ್ದು, ಇದು ಅಂಗೀಕಾರವಾಗುವ ನಿರೀಕ್ಷೆಯಿದೆ. ಅರಣ್ಯ…

latest

ಗಂಡನ ಅನುಮಾನಿಸುವುದು, ಸಹೋದ್ಯೋಗಿಗಳೊಂದಿಗೆ ಸಂಬಂಧ ಕಲ್ಪಿಸುವುದು ಕೂಡಾ ಕ್ರೌರ್ಯ ಎಂದು ಗಂಡನಿಗೆ ಡೈವೋರ್ಸ್ ನೀಡಿದ ಕೋರ್ಟು!

ಕೊಲೆ ಸುಲಿಗೆ, ಹೊಡಿ ಬಡಿ ಮಾತ್ರವಲ್ಲ ಹಿಂಸೆ. ಒಂದು ವೇಳೆಇವೆಲ್ಲವನ್ನೂ ಮಾಡದೆ, ಕೇವಲ ದಂಪತಿಗಳಲ್ಲಿ ಒಬ್ಬರನ್ನು ಅನುಮಾನಿಸಿದರೂ ಅದು ಕ್ರೌರ್ಯ !.ಹಾಗಂತ ಕೋರ್ಟು ನೀಡಿದೆ ಆದೇಶ. ಗಂಡನ ಗುಣವನ್ನು ಅನುಮಾನಿಸುವುದು, ಅವನು ಕೆಲಸ ಮಾಡುತ್ತಿರುವ ಕಚೇರಿಗೆ ಆಗಾಗ ಭೇಟಿ…

ದಕ್ಷಿಣ ಕನ್ನಡ

ಸುಳ್ಯ : ವರುಣನ ಆರ್ಭಟ, ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆ ನೆಲಸಮ!

ಮಂಗಳೂರು: ಕರಾವಳಿಯಾದ್ಯಂತ ಮಳೆ ಜೋರಾಗಿದೆ. ಎಲ್ಲೆಡೆ ಬಿರುಸಿನ ಮಳೆ ಗಾಳಿಯಿಂದಾಗಿ ಹಲವು ಕಡೆ ಗುಡ್ಡಗಳು ಕುಸಿದು ಬೀಳುತ್ತಿವೆ. ಜನ ಭಯಭೀತರಾಗಿಯೇ ದಿನ ಕಳೆಯುತ್ತಿದ್ದಾರೆ. ಜಿಲ್ಲಾಡಳಿತ ಎಲ್ಲಾ ಸಾಧ್ಯತೆಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಆದರೆ ಈ ಭಾರೀ ಮಳೆಯಿಂದಾಗಿ ಗೃಹಪ್ರವೇಶಕ್ಕೆ…

latest

ಉಡುಪಿ : ತಾಯಿ ಊಟ ಬಡಿಸಿಲ್ಲ ಎಂದು ನೇಣಿಗೆ ಕೊರಳೊಡ್ಡಿದ ಬಾಲಕ!

ಉಡುಪಿ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವಂತಹ ಘಟನೆಗಳು ಸಾಕಷ್ಟು ವರದಿಯಾಗಿದ್ದು, ಇದೇ ರೀತಿ ಜಿಲ್ಲೆಯ ಕೋಟದಲ್ಲಿ ತಾಯಿಯು ಊಟ ಬಡಿಸಿಲ್ಲ ಎಂಬ ಸಣ್ಣ ಕಾರಣಕ್ಕೆ ಬಾಲಕನೋರ್ವ ನೇಣಿಗೆ ಶರಣಾದ ಘಟನೆ ಸೋಮವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು…

latest

ಪತ್ನಿಯನ್ನು ಟಚ್ ಮಾಡಿದ್ದಕ್ಕೆ ನಡೆಯಿತು ಭೀಕರ ಮರ್ಡರ್ !

ಪತ್ನಿಯ ಕೈಯನ್ನು ಟಚ್ ಮಾಡಿದ್ದಕ್ಕೆ ಗಂಡನೋರ್ವ ಅಪ್ರಾಪ್ತನನ್ನು ಯುವಕನನ್ನು ಕೊಲೆ ಮಾಡಿ ಅಮಾನುಷ ಘಟನೆಯೊಂದು ನಡೆದಿದೆ. ಈ ಘಟನೆ ಹಾಸನದಲ್ಲಿ ನಡೆದಿದ್ದು, ವಿನಯ್, ಕೊಲೆಯಾದ ಅಪ್ರಾಪ್ತ. ಆರೋಪಿ ರೌಡಿಶೀಟರ್ ತನ್ನ ಪತ್ನಿ ಹಾಗೂ ಸಹಚರರೊಂದಿಗೆ ಸ್ನೇಹಿತನ ಬರ್ತಡೇ ಪಾರ್ಟಿಗೆ…

Jobs

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗವಕಾಶ | ಇ-ಮೇಲ್ ಕಳುಹಿಸಲು ಕೊನೆದಿನ ಜುಲೈ 23

ಬ್ಯಾಂಕ್ ಉದ್ಯೋಗ ಪಡೆಯಲಿಚ್ಛಿಸುವ ಉದ್ಯೋಗಿಗಳಿಗೆ ಬೆಂಗಳೂರಿನಲ್ಲಿ ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗವಕಾಶವಿದ್ದು, ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮೂರು ವರ್ಷಗಳ ಒಪ್ಪಂದದ ಮೇರೆಗೆ ಈ ಹುದ್ದೆ ಆಯ್ಕೆ ನಡೆಯಲಿದೆ.…

Entertainment

ನಟ ಶಿವರಂಜನ್ ಮೇಲೆ ಫೈರಿಂಗ್ !

ಮಂಗಳವಾರ ( ನಿನ್ನೆ) ರಾತ್ರಿ ಚಿತ್ರನಟ,ಉದ್ಯಮಿ ಶಿವರಂಜನ್ ಬೋಳಣ್ಣನವರ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ ಘಟನೆಯೊಂದು ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಮಾರುತಿ ದೇವಸ್ಥಾನದ ಬಳಿ ನಡೆದಿದೆ. ‘ಅಮೃತಸಿಂಧು’ ಸಿನಿಮಾದಲ್ಲಿ ಅಭಿನಯಿಸಿದ್ದ ಚಿತ್ರನಟ, ಉದ್ಯಮಿ ಶಿವರಂಜನ್ ಬೋಳಣ್ಣವರ್ ಮೇಲೆ…

latest

ಫಿಕ್ಸ್ ಆಯ್ತಾ ಕೆ ಎಲ್ ರಾಹುಲ್- ಆಥಿಯಾ ಶೆಟ್ಟಿ ಮದುವೆ! ಶೀಘ್ರದಲ್ಲೇ ಶುಭ ಸುದ್ದಿ, ಇನ್ನೇನಿದ್ದರೂ ಪೆಪೆಪೇ ಡುಂಡುಂಡುಂ!

ಟೀಂ ಇಂಡಿಯಾದ ವೈಸ್ ಕ್ಯಾಪ್ಟನ್ ಮೋಸ್ಟ್ ಎಲಿಜಬಲ್ ಬ್ಯಾಚುಲರ್, ಐಪಿಎಲ್‌ನ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ.ಎಲ್. ರಾಹುಲ್ ಮದುವೆಯಾಗಲು ಸಜ್ಜಾಗಿದ್ದಾರೆ. ಹುಡುಗಿ ಯಾರು ಅಂತ ಈಗಾಗಲೇ ಎಲ್ಲರಿಗೂ ತಿಳಿದಿದೆ. ಗೊತ್ತಾಗಿದೆ. ಅವರು ಬೇರೆ ಯಾರೂ ಅಲ್ಲ…