HEALTH ALTERT | ಮಾರಣಾಂತಿಕ ಕ್ಯಾನ್ಸರ್ ನ ಆರಂಭಿಕ ಪತ್ತೆ ಸಾಧ್ಯ, ಹೇಗೆ ಎಂದು ತಿಲ್ಕೊಲ್ಲೋದು ತೀರ ಅಗತ್ಯ ಅನ್ಸಲ್ವಾ?
ಕ್ಯಾನ್ಸರ್ ಎಂದ ಕೂಡಲೇ ಭೀತಿಗೊಳಗಾಗುವುದು ಸಹಜ. ಯಾಕೆಂದರೆ ಇದು ಹಾಗೆ ಸುಳಿವು ನೀಡದೆ ಪ್ರಾಣ ತೆಗೆಯುವಂತಹ ಮಹಾಮಾರಿ. ಕೆಲವು ಸಂದರ್ಭದಲ್ಲಿ ಆರಂಭದಲ್ಲೇ ಇದರ ಲಕ್ಷಣ ಕಂಡುಬಂದರೆ ಆಗ ಚಿಕಿತ್ಸೆ ಪಡೆದು ಗುಣಮುಖರಾಗಬಹುದು. ಆದರೆ ಲಕ್ಷಣಗಳು ತಿಳಿಯದೆ ಕೊನೇ ಹಂತಕ್ಕೆ ತಲುಪಿದರೆ ಆಗ ಖಂಡಿತವಾಗಿಯೂ!-->…
