ಶುಕ್ರವಾರ, 30 ಅಕ್ಟೋಬರ್ 2026
Trending

ಜುಲೈ 2022

Interesting

HEALTH ALTERT | ಮಾರಣಾಂತಿಕ ಕ್ಯಾನ್ಸರ್ ನ ಆರಂಭಿಕ ಪತ್ತೆ ಸಾಧ್ಯ, ಹೇಗೆ ಎಂದು ತಿಲ್ಕೊಲ್ಲೋದು ತೀರ ಅಗತ್ಯ ಅನ್ಸಲ್ವಾ?

ಕ್ಯಾನ್ಸರ್ ಎಂದ ಕೂಡಲೇ ಭೀತಿಗೊಳಗಾಗುವುದು ಸಹಜ. ಯಾಕೆಂದರೆ ಇದು ಹಾಗೆ ಸುಳಿವು ನೀಡದೆ ಪ್ರಾಣ ತೆಗೆಯುವಂತಹ ಮಹಾಮಾರಿ. ಕೆಲವು ಸಂದರ್ಭದಲ್ಲಿ ಆರಂಭದಲ್ಲೇ ಇದರ ಲಕ್ಷಣ ಕಂಡುಬಂದರೆ ಆಗ ಚಿಕಿತ್ಸೆ ಪಡೆದು ಗುಣಮುಖರಾಗಬಹುದು. ಆದರೆ ಲಕ್ಷಣಗಳು ತಿಳಿಯದೆ ಕೊನೇ ಹಂತಕ್ಕೆ…

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಮನೆಗೆ ಸಾಮಾಜಿಕ ಕಾರ್ಯಕರ್ತ ಸತ್ಯಜಿತ್‌ ಸುರತ್ಕಲ್ ಭೇಟಿ, ಸಾಂತ್ವನ

ಸುಳ್ಯ ತಾಲ್ಲೂಕು ಬೆಳ್ಳಾರೆ ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ನಂತರ ಅನೇಕ ಪ್ರತಿನಿಧಿಗಳು ಮನೆಗೆ ಬಂದು ಕುಟುಂಬಸ್ಥರಿಗೆಲ್ಲಾ ಸಮಾಧಾನದ ಮಾತನ್ನು ಹೇಳಿದ್ದಾರೆ. ಇಂದು ಸಾಮಾಜಿಕ ಕಾರ್ಯಕರ್ತ ಸತ್ಯಜಿತ್ ಸುರತ್ಕಲ್ ಪ್ರವೀಣ್ ನೆಟ್ಟಾರು ಮನೆಗೆ…

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರ್ ಅವರು ನಿಜಕ್ಕೂ ನಳಿನ್ ಕುಮಾರ್ ಕಟೀಲ್ ಅವರ ಕಾರು ಚಾಲಕ ಆಗಿದ್ರಾ ? ಹೌದು ಅಂತಿದ್ದಾರೆ ವಿಪಕ್ಷ ನಾಯಕ ಸಿದ್ದರಾಮಯ್ಯ !

ಬೆಂಗಳೂರು: ಮಂಗಳೂರಿನಲ್ಲಿ ಪ್ರವೀಣ್ ನೆಟ್ಟಾರ್ ಹಾಗೂ ಫಾಜಿಲ್ ಹತ್ಯೆ ಘಟನೆಯಿಂದ ಪರಿಸ್ಥಿತಿ ಬಿಗಡಾಯಿಸಿದ್ದು, ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ಮುಖಂಡರ ನಡುವೆ ಆರೋಪ, ಪ್ರತ್ಯಾರೋಪ, ವಾಕ್ಸಮರ ತಾರಕಕ್ಕೇರಿದೆ. ಮೃತ ಪ್ರವೀಣ್ ನೆಟ್ಟಾರ್ ಹತ್ಯೆ ಕುರಿತಂತೆ ಪ್ರತಿಕ್ರಿಯಿಸಿರುವ ವಿಪಕ್ಷ…

Interesting

BIG NEWS | ಫಿಲ್ಮ್ ಸೆಟ್‌ನಲ್ಲಿ ಭಾರೀ ಬೆಂಕಿ, ನಾಯಕ ನಟ ನಟಿಯರಿದ್ದಾಗ ನಡೆದ ಘಟನೆ

ಮುಂಬೈನ ಅಂಧೇರಿ ವೆಸ್ಟ್‌ನಲ್ಲಿರುವ ಫಿಲ್ಮ್ ಸ್ಟುಡಿಯೊದಲ್ಲಿ ಶುಕ್ರವಾರ ಭಾರಿಕವಿದಿವೆ ಬೆಂಕಿ ಕಾಣಿಸಿಕೊಂಡಿದೆ. ಅಲ್ಲಿನ ಮಹಾಲಕ್ಷ್ಮಿ ಎಸ್ಟೇಟ್ ಹಿಂಭಾಗದ ಚಿತ್ರಕೂಟ ಮೈದಾನದಲ್ಲಿ ಸ್ಥಾಪಿಸಲಾದ ಫಿಲ್ಮ್ ಸೆಟ್‌ನಲ್ಲಿ ಕಪ್ಪು ಹೊಗೆಯ ಕಾರ್ಮೋಡಗಳು ಕವಿದಿವೆ. ಭಾರೀ ದಟ್ಟ ಹೊಗೆ ಆವರಿಸಿದ್ದು ಆತಂಕದ ವಾತಾವರಣ…

ಅಡುಗೆ-ಆಹಾರ

ಬೇವು ಮತ್ತು ತುಳಸಿ ಎಲೆ ಜೊತೆಯಾಗಿ ಸೇವಿಸಿ, ಈ ಅದ್ಭುತ ಆರೋಗ್ಯ ಪ್ರಯೋಜನವನ್ನು ಪಡೆಯಿರಿ

ಪುರಾತನ ಕಾಲದಿಂದಲೂ ಭಾರತೀಯ ಸಂಸ್ಕೃತಿಯಲ್ಲಿ ಬೇವಿನ ಗಿಡಕ್ಕೆ ಹಾಗೂ ತುಳಸಿ ಗಿಡಕ್ಕೆ ಬಹಳ ವಿಶೇಷ ಸ್ಥಾನ ಒದಗಿಸಲಾಗಿದೆ. ಅದರಲ್ಲಿರುವ ಉತ್ತಮ ಔಷಧೀಯ ಗುಣಗಳಿಂದ ಎಲ್ಲರಲ್ಲೂ ಪೂಜನೀಯ ಭಾವನೆ ಉಂಟಾಗುತ್ತದೆ. ಅದಕ್ಕೆ ಕಾರಣ ತುಳಸಿ ಹಾಗೂ ಬೇವಿನ ಎಲೆ ಮನುಷ್ಯನ…

latest

ಒಂದೇ ಒಂದು ಸುಳ್ಳು ಹೇಳಿ ಮದುವೆ ಮಾಡಿಸಿದರೂ ಇನ್ನು ಮುಂದೆ ಜೈಲು ಶಿಕ್ಷೆ ಗ್ಯಾರಂಟಿ!!!

ಒಂದು ಮಾತಿತ್ತು, ಮನೆಕಟ್ಟಿ ನೋಡು, ಮದುವೆ ಮಾಡಿ ನೋಡು ಎಂದು. ಅದರಲ್ಲೂ, ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡಿ ಎಂಬ ಮಾತು ಚಾಲ್ತಿಯಲ್ಲಿತ್ತು. ಆದರೀಗ ಇನ್ನು ಮುಂದೆ ಒಂದೇ ಒಂದು ಸುಳ್ಳು ಹೇಳಿ ಮದುವೆ ಮಾಡಿದ್ರೆ ಜೈಲು…

ದಕ್ಷಿಣ ಕನ್ನಡ

ಬೆಳ್ಳಾರೆಯಲ್ಲಿ‌ ಪೊಲೀಸ್ ಲಾಠಿಚಾರ್ಜ್ ನಿಂದ ಗಾಯಗೊಂಡ ರಮೇಶ್ ಮನೆಗೆ ಸಚಿವ ಎಸ್ ಅಂಗಾರ ಭೇಟಿ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬೆಳ್ಳಾರೆಯ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ರವರ ಪಾರ್ಥಿವ ಶರೀರದ ಮೆರವಣಿಗೆ ವೇಳೆ ದಿನಾಂಕ 27 ರಂದು ನಡೆದ ಲಾಠಿಚಾರ್ಜ್ ವೇಳೆ ಗಾಯಗೊಂಡ ಕಾಸರಗೋಡು ನಗರಸಭೆಯ ವಿಪಕ್ಷ ನಾಯಕ ‘ಹುಬ್ಬಳ್ಳಿ ರಮೇಶ್’ ಖ್ಯಾತಿಯ ಪಿ.ರಮೇಶ…

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಮನೆಗೆ ಸಂಸದ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಭೇಟಿ ನೀಡಿ ಸಾಂತ್ವನ

ಯುವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಆಕ್ರೋಶ ವ್ಯಕ್ತವಾಗುತ್ತಲೇ ಇದ್ದು, ಮೃತರ ಮನೆಗೆ ನಿನ್ನೆ ಬಿಜೆಪಿ ಅಧಿಕಾರಿಗಳು, ಹಿಂದೂ ಸಂಘಟಕರು ಭೇಟಿ ನೀಡಿದ್ದಾರೆ. ಇಂದು ಮೃತರ ಮನೆಗೆ ತೇಜಸ್ವಿ ಸೂರ್ಯ ಕೂಡ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.…

ದಕ್ಷಿಣ ಕನ್ನಡ

ದಕ್ಷಿಣ ಕನ್ನಡ ನಾಲ್ಕು ತಾಲ್ಲೂಕುಗಳಲ್ಲಿ ಆಗಸ್ಟ್ 6 ರವರೆಗೆ ನಿಷೇಧಾಜ್ಞೆ ಮುಂದುವರಿಕೆ

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ ಪರಿಸ್ಥಿತಿ ಬಿಗಾಡಿಯಿಸಿದ್ದ ಕಾರಣ ಪುತ್ತೂರಿನಾದ್ಯಂತ 144 ಸೆಕ್ಷನ್ ಜಾರಿಯಾಗಿದ್ದು, ಇದೀಗ ಇದರ ಅವಧಿ ಮುಂದುವರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗೃತ ಕ್ರಮವಾಗಿ ದಕ್ಷಿಣ ಕನ್ನಡ…

latest

ಮತದಾರರಿಗೆ ಮಹತ್ವದ ಮಾಹಿತಿ | ಆಗಸ್ಟ್ 1ರಿಂದ ಮತದಾರರ ಪಟ್ಟಿಗೆ ಆಧಾರ್ ಕಾರ್ಡ್ ಜೋಡಣೆ

ನಕಲಿ ಮತದಾನಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಮತದಾರರ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವ ಕಾರ್ಯವನ್ನು ಆಗಸ್ಟ್ 1 ರಿಂದ ಜಾರಿಗೆ ತರಲಿದೆ. ಮತದಾರರ ಪಟ್ಟಿಯಲ್ಲಿ ಈಗಾಗಲೇ ನೋಂದಣಿಯಾಗಿರುವ ಜನರ ಹೆಸರಿನ ದೃಢೀಕರಣಕ್ಕಾಗಿ ಮತ್ತು…