ಮಂಗಳವಾರ, 27 ಅಕ್ಟೋಬರ್ 2026
Trending

ಜುಲೈ 2022

Interesting

ದಕ್ಷಿಣ ಆಫ್ರಿಕಾದಲ್ಲಿ ಗುಂಡಿನ ದಾಳಿಯಿಂದ 15 ಮಂದಿ ಸಾವು

ದಕ್ಷಿಣ ಆಫ್ರಿಕಾದ ಜೋಹಾಸ್ಸ್ ಬರ್ಗ್ ಸಮೀಪದ ಸೋವೇಟೋ ಪಟ್ಟಣದ ಬಾರ್ ಒಂದರಲ್ಲಿ ಭಾರಿ ಶೂಟ್ ಔಟ್ ನಡೆದಿದ್ದು, ಕನಿಷ್ಠ 15 ಮಂದಿ ಮೃತ ಪಟ್ಟ ಘಟನೆಯೊಂದು ನಡೆದಿದೆ. ಮಿನಿಬಸ್ಸಿನಲ್ಲಿ ಬಂದ ಕೆಲವು ಜನರು ಬಾರಿನಲ್ಲಿ ಇದ್ದ ವ್ಯಕ್ತಿಗಳಿಗೆ ಮನಬಂದಂತೆ…

News

ಉದ್ಯಮಿ ವಿಜಯ್ ಮಲ್ಯಗೆ ಶಿಕ್ಷೆ ಪ್ರಮಾಣ ಪ್ರಕಟಿಸಿದ ಸುಪ್ರೀಂ ಕೋರ್ಟ್!!!

ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಉದ್ಯಮಿ ವಿಜಯ್ ಮಲ್ಯಗೆ 4 ತಿಂಗಳ ಜೈಲು ಶಿಕ್ಷೆ ಹಾಗೂ 2 ಸಾವಿರ ರೂಪಾಯಿ ದಂಡ ವಿಧಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಮದ್ಯದ ದೊರೆ ವಿಜಯ್ ಮಲ್ಯ ಅವರಿಗೆ ನ್ಯಾಯಾಂಗ ನಿಂದನೆ…

latest

ಲೈಂಗಿಕ ಸಂಬಂಧ ಮದುವೆಯಲ್ಲಿ ಅಂತ್ಯವಾಗದ ಮಾತ್ರಕ್ಕೆ ಅತ್ಯಾಚಾರವಾಗುವುದಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

ಪರಸ್ಪರ ಸಮ್ಮತಿಯೊಂದಿಗೆ ನಡೆದ ಲೈಂಗಿಕ ಸಂಬಂಧ ನಂತರ ಮುಂದುವರಿದು ಮದುವೆಯಲ್ಲಿ ಕೊನೆಗೊಳ್ಳಲಿಲ್ಲ ಎಂಬ ಕಾರಣಕ್ಕೆ ಅದು ಅತ್ಯಾಚಾರವೆಂದು (ಐಪಿಸಿ ಸೆಕ್ಷನ್ 376 ಅಡಿಯಲ್ಲಿ) ಸಾಬೀತು ಮಾಡಲು ಆಗುವುದಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಮೋಸದಿಂದ ಅಥವಾ ದಿಕ್ಕುತಪ್ಪಿಸಿ ಲೈಂಗಿಕ…

News

ಖಾಸಗಿ ವಲಯದ ನೌಕರರಿಗೆ ಗುಡ್ ನ್ಯೂಸ್, ನಿವೃತ್ತಿ ವಯಸ್ಸು ಏರಿಕೆ!!

ಧಾರವಾಡ: ಖಾಸಗಿ ವಲಯದ ನೌಕರರಿಗೆ ಹೈಕೋರ್ಟ್ ಸಿಹಿಸುದ್ದಿ ನೀಡಿದ್ದು, ನಿವೃತ್ತಿಯ ವಯಸ್ಸನ್ನು 58 ವರ್ಷದಿಂದ 60 ವರ್ಷಕ್ಕೆ ಏರಿಸಬೇಕು ಎಂಬ ನಿರ್ಧಾರಕ್ಕೆ ಗ್ರೀನ್ ಸಿಗ್ನಲ್ ದೊರಕಿದೆ. ಕರ್ನಾಟಕ ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶಗಳ ತಿದ್ದುಪಡಿ ನಿಯಮಗಳ ಮಾದರಿ ಅನ್ವಯ…

Interesting

ಅರ್ಧ ರಾತ್ರಿ ನಿದ್ದೆಗಣ್ಣಿನಲ್ಲಿ ಮಾಲ್ ಗೆ ಓಡೋಡಿ ಬಂದ ಜನಸಾಗರ!

ಅಲ್ಲ, ಯಾರಾದರೂ ಫ್ರೀಯಾಗಿ ಅಥವಾ ಭಾರಿ ರಿಯಾಯಿತಿ ಬೆಲೆಯಲ್ಲಿ ಏನಾದರೂ ಸಿಗುತ್ತೆ ಎಂದರೆ ಜನ ಬಿಡುತ್ತಾರಾ ಹೇಳಿ? ಜನರು ಮಧ್ಯರಾತ್ರಿ ನಿದ್ದೆಗೆಟ್ಟು ಬೇಕಾದರೆ ಮಳಿಗೆಗಳಿಗೆ ಧಾವಿಸಲು ತಯಾರಿದ್ದಾರೆ ಎನ್ನುವುದಕ್ಕೆ ಈ ಘಟನೆ ಸಾಕ್ಷಿ. ಕೇರಳದ ಲುಲು ಮಾಲ್ ಮಧ್ಯರಾತ್ರಿಯ…

ದಕ್ಷಿಣ ಕನ್ನಡ

ಮಂಗಳೂರು : ದ್ವಿಚಕ್ರ ವಾಹನ ಅಪಘಾತ| ವಿದ್ಯಾರ್ಥಿನಿ ದಾರುಣ ಸಾವು

ಮಂಗಳೂರು : ವಿದ್ಯಾರ್ಥಿನಿಯೋರ್ವಳು ದ್ವಿಚಕ್ರ ವಾಹನ ಅಪಘಾತದಿಂದ ದಾರುಣವಾಗಿ ಸಾವನ್ನಪ್ಪಿರುವ ಘಟನೆಯೊಂದು ನಡದಿದೆ. ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಸಾವಿಗೀಡಾಗಿದ್ದಾಳೆ. ಈ ಘಟನೆ ಕೇರಳದ ಅಲಪ್ಪುಝದ ಅಲುವಾದಲ್ಲಿ ನಡೆದಿದೆ. ಫೌಜಿಯಾ ಹಕೀಂ (21) ಮೃತ ವಿದ್ಯಾರ್ಥಿನಿ. ಮಂಗಳೂರಿನಿಂದ ರೈಲಿನಲ್ಲಿ…

latest

ಬಂಟ್ವಾಳ: ಪಂಜಿಕಲ್ಲಿನ ಮುಕ್ಕುಡದಲ್ಲಿ ಮತ್ತೆ ಭೂಕುಸಿತ, ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ದೊಡ್ಡ ಅನಾಹುತ

ಬಂಟ್ವಾಳ: ಜುಲೈ 6 ರಂದು ಪಂಜಿಕಲ್ಲಿನ ಮುಕ್ಕುಡ ಎಂಬಲ್ಲಿ ಜುಲೈ 6ರಂದು ಉಂಟಾದ ಭೂಕುಸಿತದಿಂದ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಇನ್ನೂ ಜನರ ಮನಸ್ಸಿನಿಂದ ಮಾಸಿಲ್ಲ. ಈಗ ಮತ್ತೆ ಅದೇ ಸ್ಥಳದಲ್ಲಿ ಭಾನುವಾರ ಸಂಜೆ ಮತ್ತೆ ಭೂಕುಸಿತ ಉಂಟಾಗಿದ್ದು…

Travel

ಕೇವಲ 26ರೂ.ಗೆ ವಿಮಾನ ಟಿಕೆಟ್, ಏರ್‌ಲೈನ್ಸ್‌ ಪ್ರಾರಂಭಿಸಿದ ಈ ಆಫರ್ ಗೆ ಜುಲೈ 13 ಕೊನೆ ದಿನ

ವಿಮಾನಯಾನ ಕಂಪನಿಗಳು ಪ್ರಯಾಣಿಕರಿಗೆ ಅಗ್ಗದ ವಿಮಾನ ಟಿಕೆಟ್‌ಗಳ ಆಫರ್‌ಗಳನ್ನು ನೀಡುತ್ತಲೇ ಬಂದಿದ್ದು, ಈಗ ವಿಮಾನಯಾನ ಸಂಸ್ಥೆಯೊಂದು ಕೇವಲ 26 ರೂಪಾಯಿಗೆ ವಿಮಾನ ಟಿಕೆಟ್ ನೀಡುತ್ತಿದೆ. ಹೌದು. ವಿಯೆಟ್ನಾಂ ಮೂಲದ ವಿಯೆಟ್ಜೆಟ್ ಏರ್ಲೈನ್ಸ್ ಕಂಪನಿಯು ಅಗ್ಗದ ವಿಮಾನ ಟಿಕೆಟ್ ಗಳನ್ನು…

latest

ಕೇಂದ್ರದಿಂದ ಮಹಿಳೆಯರಿಗೆ ಉಚಿತ “ಹೊಲಿಗೆ ಯಂತ್ರ” |  ಅರ್ಜಿ ಪ್ರಕ್ರಿಯೆ ಆರಂಭ!

ಭಾರತ ದೇಶದ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಮತ್ತು ಸ್ವಾವಲಂಬಿಗಳಾಗಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇವುಗಳಲ್ಲಿ ಒಂದು ಉಚಿತ ಹೊಲಿಗೆ ಯಂತ್ರ ಯೋಜನೆ ಕೂಡಾ ಒಂದು. ಹೌದು, ಸರ್ಕಾರ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ಉಚಿತವಾಗಿ ನೀಡುತ್ತದೆ. ಈ ಯೋಜನೆಯ…

ದಕ್ಷಿಣ ಕನ್ನಡ

ಬೈತಡ್ಕ: ಹೊಳೆಗೆ ಬಿದ್ದ ಕಾರು ಪ್ರಕರಣ : ಇನ್ನೂ ಪತ್ತೆಯಾಗದ ಇಬ್ಬರು ಯುವಕರು

ಕಾಣಿಯೂರು : ಕಡಬ ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಗೌರಿ ಹೊಳೆಗೆ ಮಂಜೇಶ್ವರ -ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಲಾದ ಬೈತಡ್ಕ ಮಸೀದಿಯ ಬಳಿಯಿರುವ ಕಿರುಸೇತುವೆಯಿಂದ ಕಾರೊಂದು ಕೆಳಗೆ ಬಿದ್ದು ಯುವಕರಿಬ್ಬರು ನಾಪತ್ತೆಯಾದ ಘಟನೆ ಶನಿವಾರ ತಡರಾತ್ರಿ ನಡೆದಿದೆ.…