ಮಂಗಳವಾರ, 27 ಅಕ್ಟೋಬರ್ 2026
Trending

ಜುಲೈ 2022

ದಕ್ಷಿಣ ಕನ್ನಡ

ಪಾಲ್ತಾಡಿ : ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿದ ಬೃಹತ್ ಮರ

ಸವಣೂರು: ಪಾಲ್ತಾಡಿ ಗ್ರಾಮದ ಪಲ್ಲತಡ್ಕ ಎಂಬಲ್ಲಿರುವ ಕಿಂಡಿ ಅಣೆಕಟ್ಟಿನಲ್ಲಿ ಮಳೆ ನೀರಿನೊಂದಿಗೆ ಬಂದ ಬೃಹತ್ ಮರ ಸಿಲುಕಿಕೊಂಡಿದೆ. ಇದರಿಂದ ಕಿಂಡಿ ಅಣೆಕಟ್ಟಿಗೆ ಅಪಾಯ ತಂದೊಡ್ಡಿದೆ.ಅಲ್ಲದೆ ಸ್ಥಳೀಯರ ತೋಟಗಳಿಗೂ ನೀರು ನುಗ್ಗಿದ್ದು,ತೋಟದಲ್ಲಿ ಹಾಕಿರುವ ಗೊಬ್ಬರ ನೀರುಪಾಲಾಗಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ…

ದಕ್ಷಿಣ ಕನ್ನಡ

ಮಂಗಳೂರು: ಬಹುಜನ ಚಳವಳಿಯ ಹಿರಿಯ ನೇತಾರ-ಅಂಬೇಡ್ಕರ್ ವಾದಿ ಪಿ. ಡೀಕಯ್ಯ ಇನ್ನಿಲ್ಲ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುಜನ ಚಳುವಳಿಯನ್ನು ಕಟ್ಟಿಬೆಳೆಸಿದ ಹಿರಿಯ ನೇತಾರ ಪಿ. ಡೀಕಯ್ಯ ಮೆದುಳಿನ ರಕ್ತಸ್ರಾವದಿಂದ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಜು.07ರ ರಾತ್ರಿ ನಿಧನರಾಗಿದ್ದು,ದೇಹದ ಅಂಗಾಂಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅಸ್ಪೃಶ್ಯತೆಯ ವಿರುದ್ಧ ನಡೆಯುತ್ತಿದ್ದ…

Interesting

ಪ್ರಧಾನಮಂತ್ರಿ ಆರ್ಥಿಕ ಸಲಹಾ ಸಮಿತಿಯಿಂದ ಉದ್ಯೋಗಿಗಳಿಗೆ ಗುಡ್ ನ್ಯೂಸ್!

ನವದೆಹಲಿ : ಸರ್ಕಾರಿ ಉದ್ಯೋಗಿಗಳಿಗೆ ಪ್ರಧಾನಮಂತ್ರಿಗಳ ಆರ್ಥಿಕ ಸಲಹಾ ಸಮಿತಿಯು ಗುಡ್ ನ್ಯೂಸ್ ನೀಡಿದ್ದು, ದೇಶದಲ್ಲಿ ಕೆಲಸ ಮಾಡುವವರಿಗೆ ವಯಸ್ಸಿನ ಮಿತಿಯನ್ನ ಹೆಚ್ಚಿಸಬೇಕು ಎಂದಿದೆ. ಇದರೊಂದಿಗೆ ದೇಶದಲ್ಲಿ ನಿವೃತ್ತಿ ವಯಸ್ಸನ್ನು ಹೆಚ್ಚಿಸುವುದರ ಜೊತೆಗೆ ಸಾರ್ವತ್ರಿಕ ಪಿಂಚಣಿ ವ್ಯವಸ್ಥೆಯನ್ನೂ ಆರಂಭಿಸಬೇಕು…

ದಕ್ಷಿಣ ಕನ್ನಡ

ಗೋವಾ ಅಬ್ದುಲ್ಲಾ ಬೆಳ್ಳಾರೆ ನಿಧನ

ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಜಮಾಅತಿಗೆ ಒಳಪಟ್ಟ ,ಬೆಳ್ಳಾರೆ ಕೆ ಪಿ ಎಸ್ ಶಾಲಾ ಬಳಿ ನಿವಾಸಿ ಉದ್ಯಮಿ ಗೋವಾ ಅಬ್ದುಲ್ಲಾ ,ಗೋವಾ ಅದ್ಲಚ್ಚರೆಂದೆ ಎಲ್ಲರಿಗೂ ಚಿರಪರಿಚಿತರಾದ ಇವರು ಅಲ್ಪಕಾಲದ ಅಸೌಖ್ಯದಿಂದ ಜುಲೈ 8 ಶುಕ್ರವಾರ ದಿನವಾದ ಇಂದು…

Jobs

ಬೆಳ್ತಂಗಡಿ : ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ!

ಬೆಳ್ತಂಗಡಿ : ಪ್ರಸಿದ್ಧ ಸ್ವಉದ್ಯೋಗ ತರಬೇತಿ ಕೇಂದ್ರಗಳಲ್ಲಿ ಒಂದಾದ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಹೈನುಗಾರಿಕೆ, ಎರೆಹುಳ ಗೊಬ್ಬರ ತಯಾರಿಕೆ ಹಾಗೂ ಮಹಿಳೆಯರಿಗಾಗಿ ಬ್ಯೂಟಿ ಪಾರ್ಲರ್ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ ತರಬೇತಿ…

latest

ಜಪಾನ್ ನ ಮಾಜಿ ಪ್ರಧಾನಿಯನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗಳು !

ಜಪಾನ್ : ಜಪಾನ್ ನ ಮಾಜಿ ಪ್ರಧಾನಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಜಪಾನ್ ನ ನಾರಾ ನಗರದಲ್ಲಿ ನಡೆದಿದೆ. ಜಪಾನ್ ನ ನಾರಾ ನಗರದಲ್ಲಿ ಮಾಜಿ ಪ್ರಧಾನಿ ಶಿಂಜೊ ಅಬೆಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು…

International

‘ಜೀಸಸ್ ಸರ್ವೋಚ್ಚ’ ಎಂದದ್ದೇ ತಪ್ಪಾಯ್ತು, ಪಾಕಿಸ್ತಾನದಲ್ಲಿ ವ್ಯಕ್ತಿಯೊಬ್ಬನಿಗೆ ಗಲ್ಲು ಶಿಕ್ಷೆ ಬಿತ್ತು!      

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಇವತ್ತಿನಿಂದ ಸರಿ ಸುಮಾರು ಐದು ವರ್ಷಗಳ ಹಿಂದೆ ಧರ್ಮನಿಂದೆಯ ಆರೋಪದ ಮೇಲೆ ಕ್ರಿಶ್ಚಿಯನ್ ಮೆಕ್ಯಾನಿಕ್‌ಗೆ ಪಾಕಿಸ್ತಾನದ ನ್ಯಾಯಾಲಯವು ಮರಣದಂಡನೆ ವಿಧಿಸಿದೆ. ತನ್ನ ಸೇವೆಗಳಿಗೆ ಹಣ ಪಾವತಿಸುವ ಬಗ್ಗೆ ಗ್ರಾಹಕನೊಂದಿಗೆ ಆದ ಸಣ್ಣ ವಾಗ್ಯುದ್ಧ ದ ನಂತರ…

Entertainment

ಬಾಲಿವುಡ್ ನಟ ರಾಜ್ ಬಬ್ಬರ್ ಗೆ ಜೈಲು ಶಿಕ್ಷೆ!!!

ಬಾಲಿವುಡ್ ನಟ ರಾಜ್ ಬಬ್ಬರ್ ಗೆ ಜೈಲು ಶಿಕ್ಷೆಯಾಗಿದೆ. ಒಂದು ಕಾಲದ ಹೆಣ್ಮಕ್ಕಳ ಮೆಚ್ಚಿನ ನಟನಾಗಿದ್ದ ರಾಜ್ ಬಬ್ಬರ್ ತಮ್ಮ ನಟನೆಯಿಂದ ಎಲ್ಲಾ ವರ್ಗದ ಜನರನ್ನು ತನ್ನತ್ತ ಸೆಳೆದಿದ್ದರು. ನಟನೆಯ ಅನಂತರ ರಾಜಕೀಯಕ್ಕೆ ಧುಮುಕಿ ಅಲ್ಲಿ ತಮ್ಮ ಕರ್ತವ್ಯ…

ದಕ್ಷಿಣ ಕನ್ನಡ

ಬೆಕ್ಕನ್ನು ನುಂಗಿ ಪರದಾಡುತ್ತಿದ್ದ ಹೆಬ್ಬಾವು!!

ಮಂಗಳೂರು: ಇಲ್ಲಿನ ಹೊರವಲಯದ ನಿಡ್ಡೋಡಿ ಎಂಬಲ್ಲಿ ಬೆಕ್ಕೊಂದನ್ನು ತಿಂದು ಮನೆಯಂಗಳದಲ್ಲಿದ್ದ ಬೃಹತ್ ಆಕಾರದ ಹೆಬ್ಬಾವನ್ನು ಉರಗ ಪ್ರೇಮಿ ವಿನೇಶ್ ಪೂಜಾರಿ ಅವರು ರಕ್ಷಿಸಿ, ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಘಟನೆಯೊಂದು ಜುಲೈ 07 ರಂದು ನಡೆದಿದೆ. ನಿಡ್ಡೋಡಿ ನಿವಾಸಿಯೊಬ್ಬರ ಮನೆ…

Entertainment

ನನ್ನ ಮಗನ ವಯಸ್ಸಿನವರು ಅಂದರೂ, ಆ ನಿರ್ಮಾಪಕರು ಕೇಳಲಿಲ್ಲ : ಮಂಚದ ಕರಾಳ ಮುಖ ಬಿಚ್ಚಿಟ್ಟ ನಟಿ ಚಾರ್ಮಿಳಾ

ಈಗ ಹಲವು ತಾಯಿ ಪಾತ್ರದಲ್ಲಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅನೇಕ ಸೂಪರ್ ಸ್ಟಾರ್ ಸಿನಿಮಾಗಳಲ್ಲಿ ನಾನಾ ರೀತಿಯ ಪಾತ್ರಗಳನ್ನೂ ಚಾರ್ಮಿಳಾ ಮಾಡಿದ್ದಾರೆ. ಅವರು ತಮ್ಮ ಸಂದರ್ಶನವೊಂದರಲ್ಲಿ ತಮ್ಮ ಜೀವನದಲ್ಲಿ ನಡೆದ ನಡೆಯಬಾರದ ಕಹಿ ಘಟನೆಗಳನ್ನು ಹಂಚಿಕೊಂಡಿದ್ದಾರೆ. ಸಿನಿಮಾ ರಂಗಕ್ಕೆ ಬಾಲಕಲಾವಿದೆಯಾಗಿ…