ಉದ್ಧವ್ ಠಾಕ್ರೆಗೆ ಏಟಿನ ಮೇಲೆ ಏಟು, ಶಿವಸೇನೆಯ 64 ಪಾಲಿಕೆ ಸದಸ್ಯರು ಶಿಂಧೆ ಬಣಕ್ಕೆ ಸೇರ್ಪಡೆ !
ಮುಂಬೈ: ಏಕನಾಥ್ ಶಿಂಧೆ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮಹಾರಾಷ್ಟ್ರ ರಾಜಕೀಯ ಮತ್ತಷ್ಟು ತಿರುವು ಪಡೆದುಕೊಳ್ಳುತ್ತಿದ್ದು, ಮಾಜಿ ಸಿಎಂ ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಭಾರೀ ಹೊಡೆತ ಬಿದ್ದಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಶಿವಸೇನೆಯ 66 ಕಾರ್ಪೊರೇಟರ್‌ಗಳು…










