ಕಡಬ ಠಾಣಾ ಸಿಬ್ಬಂದಿ ಭವಿತ್ ರೈ ಅವರಿಗೆ ಹೆಡ್ ಕಾನ್ಸ್ಟೇಬಲ್ ಆಗಿ ಮುಂಭಡ್ತಿ!!
ಕಳೆದ ಸುಮಾರು ನಾಲ್ಕೂವರೆ ವರ್ಷಗಳಿಂದ ಕಡಬ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜನಸ್ನೇಹಿ ಪೊಲೀಸ್ ಭವಿತ್ ರೈ ಹೆಡ್ ಕಾನ್ಸ್ಟೇಬಲ್ ಆಗಿ ಸೇವೆಯಲ್ಲಿ ಮುಂಭಡ್ತಿ ಹೊಂದಿದ್ದಾರೆ. ಠಾಣಾ ವ್ಯಾಪ್ತಿಯ ಅಪರಾಧ ಪ್ರಕರಣಗಳನ್ನು ತಡೆಯುವಲ್ಲಿ ಪ್ರಮುಖ ಪಾತ್ರ…










