SBI recruitment 2022 ; ಒಟ್ಟು ಹುದ್ದೆ-665, ಅರ್ಜಿ ಸಲ್ಲಿಸಲು ಕೊನೆ ದಿನ-ಸೆ.20
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ದಲ್ಲಿ ಉದ್ಯೋಗವಕಾಶವಿದ್ದು, ಒಟ್ಟು 665 ಹುದ್ದೆಗಳನ್ನ ಭರ್ತಿ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೋಡ್ ಮೂಲಕ ಅರ್ಜಿ!-->…