Daily Archives

August 1, 2022

ಕುಕ್ಕೇ ಸುಬ್ರಹ್ಮಣ್ಯ: ಭೀಕರ ಮಳೆಗೆ ಮನೆ ಹಿಂಬದಿಯ ಗುಡ್ಡ ಕುಸಿತ | 2 ಮಕ್ಕಳು ಸೇರಿ ಮಣ್ಣಿನಡಿ ಸಿಲುಕಿದ ಮೂವರು

ಕುಕ್ಕೇ ಸುಬ್ರಹ್ಮಣ್ಯ: ಸುಳ್ಯ-ಕಡಬ ಉಭಯ ತಾಲೂಕುಗಳಲ್ಲಿ ಇಂದು ಸುರಿದ ಭೀಕರ ಮಳೆಗೆ ನಾಗ ಕ್ಷೇತ್ರ ಕುಕ್ಕೇ ಸುಬ್ರಮಣ್ಯ ಸಂಪೂರ್ಣ ಮುಳುಗಡೆಯಾಗಿದ್ದು, ಇಲ್ಲಿನ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು, ಮಕ್ಕಳಿಬ್ಬರು ಮಣ್ಣಿನಡಿ ಸಿಲುಕಿದ ಘಟನೆಯೊಂದು ಬೆಳಕಿಗೆ ಬಂದಿದೆ.ವರುಣನ

ಕುಕ್ಕೇ ಸುಬ್ರಹ್ಮಣ್ಯ: ಭೀಕರ ಮಳೆಗೆ ಮನೆ ಹಿಂಬದಿಯ ಗುಡ್ಡ ಕುಸಿತ!! | ಮಣ್ಣಿನಡಿ ಸಿಲುಕಿ ಇಬ್ಬರು ಮಕ್ಕಳು ನಾಪತ್ತೆ

ಕುಕ್ಕೇ ಸುಬ್ರಹ್ಮಣ್ಯ: ಸುಳ್ಯ-ಕಡಬ ಉಭಯ ತಾಲೂಕುಗಳಲ್ಲಿ ಇಂದು ಸುರಿದ ಭೀಕರ ಮಳೆಗೆ ನಾಗ ಕ್ಷೇತ್ರ ಕುಕ್ಕೇ ಸುಬ್ರಮಣ್ಯ ಸಂಪೂರ್ಣ ಮುಳುಗಡೆಯಾಗಿದ್ದು, ಇಲ್ಲಿನ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು, ಮಕ್ಕಳಿಬ್ಬರು ಮಣ್ಣಿನಡಿ ಸಿಲುಕಿದ ಘಟನೆಯೊಂದು ಬೆಳಕಿಗೆ ಬಂದಿದೆ.ವರುಣನ

Breaking News | ಇನ್ನೆರಡು ದಿನ ಸುಬ್ರಹ್ಮಣ್ಯದಲ್ಲಿ ದರ್ಶನ ಭಾಗ್ಯವಿಲ್ಲ, ಡಿಸಿ ಸೂಚನೆ – ಮೇಘ ಸ್ಫೋಟಕ್ಕೆ…

ಧಾರಾಕಾರ ಮಳೆಯ ಅಬ್ಬರಕ್ಕೆ ಕುಕ್ಕೆ ಸುಬ್ರಹ್ಮಣ್ಯದಲ್ಲೂ ಸಮಸ್ಯೆ ತಂದೊಡ್ಡಿದ್ದು, ದೇಗುಲಕ್ಕೂ ನೀರು ನುಗ್ಗಿದೆ. ಹೀಗಾಗಿ, ಮುಂದಿನ ಎರಡು ದಿನಗಳ ಕಾಲ ಭಕ್ತಾದಿಗಳು ದೇವಸ್ಥಾನ ಭೇಟಿಯನ್ನು ಮುಂದೂಡುವಂತೆ ಡಿಸಿ ಸೂಚನೆ ನೀಡಿದ್ದಾರೆ.ಸುಬ್ರಹ್ಮಣ್ಯದಲ್ಲಿ ಇಂದು ಸುರಿದ ಭಾರೀ ಮಳೆಯಿಂದಾಗಿ

ಲಾಡ್ಜ್‌ನಲ್ಲಿ ಬೆಳ್ತಂಗಡಿಯ ಯುವತಿ ನಿಗೂಢ ಸಾವು

ಬೆಳ್ತಂಗಡಿ: ಗ್ರಾಮದ ಮಹಿಳೆಯೋರ್ವರು ಬೆಂಗಳೂರು ಲಾಡ್ಜ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ.ಕೋರ್ಟ್‌ ರಸ್ತೆಯ ನಿವಾಸಿ ಗುರುಪ್ರಸಾದ್ ಎಂಬುವವರ ಪತ್ನಿ ಹರಿಕೃಪ (38ವ) ಎಂಬುವವರೇ ಮೃತ ಮಹಿಳೆ. ಈ ಘಟನೆ ಬೆಂಗಳೂರು ಲಾಡ್ಜ್ ಯೊಂದರಲ್ಲಿ ನಡೆದಿದ್ದು, ಇಂದು ಆ.1ರಂದು

ಎಸ್ಕೆಎಸ್ ಎಸ್ ಎಫ್ ಕರ್ನಾಟಕ ರಾಜ್ಯ ಸಂಘಟನಾ ಕಾರ್ಯ ದರ್ಶಿಯಾಗಿ ಇಕ್ಬಾಲ್ ಬಾಳಿಲ ಆಯ್ಕೆ

ಸಮಸ್ತ ಕೇರಳ ಸುನ್ನೀ ಸ್ಟುಡೆಂಟ್ ಫೆಡರೇಶನ್ ಇದರ ಕರ್ನಾಟಕ ರಾಜ್ಯ ಸಮಿತಿ ಇದರ 2022-23 ನೇ ಸಾಲಿನ ರಾಜ್ಯ ಸಮಿತಿ ರಚನೆಯಾಗಿದ್ದು ಇದರ ಸಂಘಟನಾ ಕಾರ್ಯ ದರ್ಶಿಯಾಗಿ ಸುಳ್ಯ ತಾಲೂಕಿನ ಬಾಳಿಲ ನಿವಾಸಿ ಖ್ಯಾತ ವಾಗ್ಮಿಇಕ್ಬಾಲ್ ಬಾಳಿಲ ಆಯ್ಕೆ ಗೊಂಡಿರುತ್ತಾರೆ.ಎಸ್ಕೆ ಎಸ್ ಎಸ್ ಎಫ್ ಸಂಘಟನೆಯ ನೂತನ

ಟಿಡಿಪಿ ಸಂಸ್ಥಾಪಕ, ಖ್ಯಾತ ನಟ ಎನ್ ಟಿ ರಾಮರಾವ್ ( NTR) ಪುತ್ರಿ ಆತ್ಮಹತ್ಯೆ

ಆಂಧ್ರಪ್ರದೇಶದ ಖ್ಯಾತ ಚಿತ್ರನಟ ಹಾಗೂ ಮಾಜಿ ಮುಖ್ಯಮಂತ್ರಿ, ತೆಲುಗು ದೇಶಂ ಪಾರ್ಟಿ ಸಂಸ್ಥಾಪಕರಾಗಿದ್ದ ಎನ್‌ಟಿ ರಾಮರಾವ್‌ ಅವರ ಪುತ್ರಿ, ಕಾಂತಮನೇನಿ ಉಮಾ ಮಹೇಶ್ವರಿ ಸೋಮವಾರ ( ಆ.1) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೆ ಉಮಾ ಮಹೇಶ್ವರಿ, ಅಲ್ಪ ಕಾಲದ ಅನಾರೋಗ್ಯದಲ್ಲಿದ್ದರು. ಎನ್‌ಟಿಆರ್

ಕಾವು : ಬುಶ್ರಾ ವಿದ್ಯಾಸಂಸ್ಥೆಯಲ್ಲಿ ವನ ಮಹೋತ್ಸವ ,ಗ್ರೀನ್ ಡೇ ಆಚರಣೆ ಹಾಗೂ ಸೈನ್ಸ್ ಮತ್ತು ಇಕೋ ಕ್ಲಬ್ ನ ಉದ್ಘಾಟನೆ

ಕಾವು : ಬುಶ್ರಾ ವಿದ್ಯಾಸಂಸ್ಥೆ ಕಾವು ಇಲ್ಲಿ ವನಮಹೋತ್ಸವ ,ಗ್ರೀನ್ ಡೇ ಆಚರಣೆ ಹಾಗೂ ಸೈನ್ಸ್ ಮತ್ತು ಇಕೋ ಕ್ಲಬ್ ನ ಉದ್ಘಾಟನೆ ನಡೆಯಿತು. ಬುಶ್ರಾ ವಿದ್ಯಾಸಂಸ್ಥೆ ಸ್ಥಾಪಕಧ್ಯಕ್ಷರಾದ ಅಬ್ದುಲ್ ಅಝೀಝ್ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದ

ಮಂಗಳೂರು : ಭಾರೀ ಮಳೆಗೆ ತತ್ತರಿಸಿದ ಜನ, ಉಕ್ಕಿಹರಿದ ನೀರು, ಸೇತುವೆ ಮುಳುಗಡೆ

ಸುಳ್ಯ : ಒಂದು ವಾರದಿಂದ ತಣ್ಣಗಿದ್ದ ಮಳೆ ಈಗ ಮತ್ತೆ ಎಡಬಿಡದೆ ಸುರಿಯೋಕೆ ಶುರುವಾಗಿದೆ. ಸತತ ಎರಡು ಗಂಟೆಗಳಿಗಿಂತ ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಭೀಕರ ಮಳೆಯಾಗುತ್ತಿದೆ. ಕೊಲ್ಲಮೊಗ್ರ, ಕಲಕಾರು, ಕಲ್ಲಾಜೆ, ಹರಿಹರ, ಬಾಳುಗೋಡು ಪ್ರದೇಶದಲ್ಲಿ ಭೀಕರ ಮಳೆಯಾಗುತ್ತಿದೆ.ಕಲ್ಲಾಜೆಯಲ್ಲಿ

ಮುಂದಿನ ಲೋಕಸಭಾ ಚುನಾವಣೆ : ಪ್ರಧಾನಿ ಅಭ್ಯರ್ಥಿ ಘೋಷಿಸಿದ ಅಮಿತ್ ಶಾ

ಪಾಟ್ನಾ : ಲೋಕಸಭಾ ಚುನಾವಣೆಗೆ ಹೆಚ್ಚು ಕಡಿಮೆ 2 ವರ್ಷ ಬಾಕಿ ಇರುವಾಗಲೇ ಭಾರತೀಯ ಜನತಾ ಪಾರ್ಟಿ ತನ್ನ ಮುಂದಿನ ಪ್ರಧಾನಿ ಅಭ್ಯರ್ಥಿ ಘೋಷಿಸಿದೆ. ಪಾಟ್ನಾದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಘೋಷಣೆ ಮಾಡಿದ್ದಾರೆ.ಇವತ್ತಿಗೆ ಇದು ದೊಡ್ಡ ಸುದ್ದಿ. ಜಗತ್ತಿನ ಅತಿ ದೊಡ್ಡ

ಅಮ್ಮನ ಮೃತದೇಹವನ್ನು ಸುಮಾರು 80 ಕಿ.ಮೀವರೆಗೆ ಮೋಟಾರು ಸೈಕಲ್‌ ನಲ್ಲೇ ಸಾಗಿಸಿದ ಮಗ!

ಆಸ್ಪತ್ರೆಯವರ ಎಡವಟ್ಟು ಒಂದೋ ಎರಡೋ. ಇವರ ನಿರ್ಲಕ್ಷದಿಂದ ಅದೆಷ್ಟೋ ರೋಗಿಗಳ ಪ್ರಾಣವೇ ಹೋಗಿದೆ. ಇದೀಗ ಇಂತಹುದೆ ನಿರ್ಲಕ್ಷ್ಯದ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.ಹೌದು. ಆಸ್ಪತ್ರೆ ಶವ ಸಾಗಿಸಲು ವಾಹನವನ್ನು ನೀಡಲು ನಿರಾಕರಿಸಿದ ಕಾರಣ ತನ್ನ ಮೃತ ತಾಯಿಯ ಶವವನ್ನು ಮೋಟಾರು