Daily Archives

August 2, 2022

Breaking News । ನಾಳೆ, ಆಗಸ್ಟ್ 3 ರಂದು ದಕ್ಷಿಣ ಕನ್ನಡದ ಈ ಎರಡು ತಾಲೂಕಿನ ಶಾಲಾ ಕಾಲೇಜಿಗೆ ರಜೆ

ಮಂಗಳೂರು: ಭಾರಿ ಮಳೆ ದಕ್ಷಿಣ ಕನ್ನಡದ ಈ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕುಮಾರ್ ಅವರು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ನಿನ್ನೆ ಸಂಜೆಯಿಂದ ಸುರಿದ ಮೇಘ ಸ್ಫೋಟದ ರೀತಿಯ ಮಳೆಗೆ ಸುಬ್ರಹ್ಮಣ್ಯ ಮತ್ತದರ ಆಸು ಪಾಸು…

ಬೆಳ್ತಂಗಡಿ : ರಸಪ್ರಶ್ನೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ಶೌರ್ಯ.ಎಸ್.ವಿ

ಬೆಳ್ತಂಗಡಿ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ-2 ಇಲ್ಲಿನ 8ನೇ ತರಗತಿಯಲ್ಲಿ ಓದುತ್ತಿರುವ ಶೌರ್ಯ.ಎಸ್.ವಿ ಯವರು ಮಹಾತ್ಮ ಗಾಂಧೀಜಿ ರಸಪ್ರಶ್ನೆಯಲ್ಲಿ ಭಾಗವಹಿಸಿ 87% ಅಂಕ ಗಳಿಸಿ ಕರ್ನಾಟಕ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಶೌರ್ಯಳಿಗೆ ಶುಭ ಹಾರೈಸಲು, ಬೆಳ್ತಂಗಡಿಯ…

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳೇ ನಿಮಗೊಂದು ಗುಡ್ ನ್ಯೂಸ್ |

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಶೈಕ್ಷಣಿಕ ವರ್ಷದಲ್ಲಿ ನಡೆದ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಆನ್‌ಲೈನ್ ಮೂಲಕ…

ನೀವೂ ಕೂಡ ಕಿವಿ ನೋವಿನಿಂದ ಬಳಲುತ್ತಿದ್ದೀರಾ!? ಹಾಗಿದ್ರೆ ಫಾಲೋ ಮಾಡಿ ಈ ಸಿಂಪಲ್ ಮನೆಮದ್ದು

ಒಬ್ಬ ವ್ಯಕ್ತಿಯು ಜೀವಿತಾವಧಿಯಲ್ಲಿ ಗಳಿಸಬಹುದಾದ ಅತ್ಯಮೂಲ್ಯ ಆದಾಯವೆಂದರೆ ಉತ್ತಮ ಆರೋಗ್ಯ. ಉತ್ತಮ ಆರೋಗ್ಯವನ್ನು ಬಳಸಿಕೊಂಡು ಉತ್ತಮ ಸಂಪತ್ತನ್ನು ಯಾವಾಗ ಬೇಕಾದರೂ ಗಳಿಸಬಹುದು. ಆದರೆ, ಒಮ್ಮೆ ಉತ್ತಮ ಆರೋಗ್ಯವನ್ನು ಕಳೆದುಕೊಂಡರೆ ಅದನ್ನು ಯಾವುದೇ ವೆಚ್ಚದಲ್ಲಿ ಮರಳಿ ಪಡೆಯಲಾಗುವುದಿಲ್ಲ.…

ಹಾಡೊಂದಕ್ಕೆ ಭರ್ಜರಿ ಡ್ಯಾನ್ಸ್ ಮಾಡುತ್ತಾ ಜಾರಿ ಬಿದ್ದ ರಾಧಿಕಾ ಕುಮಾರಸ್ವಾಮಿ !!!

ಚಂದನವನದ ಒಂದು ಕಾಲದ ಬಹುಬೇಡಿಕೆಯ ನಟಿ ರಾಧಿಕಾ ಕುಮಾರಸ್ವಾಮಿ. ಈ ಬಣ್ಣದ ಲೋಕಕ್ಕೆ ಕಾಲಿಟ್ಟು ಎರಡು ದಶಕಗಳೇ ಕಳೆದರೂ, ರಾಧಿಕಾ ಅವರ ಬ್ಯೂಟಿ ಮಾತ್ರ ಒಂದು ಚೂರೂ ಮಾಸಿಲ್ಲ. ಅನೇಕ ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿದ ಅವರು ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಸಿನಿಮಾಗಳನ್ನು…

ರಾಷ್ಟ್ರೀಯ ಕೆಮಿಕಲ್ಸ್ ಫರ್ಟಿಲೈಜರ್ಸ್ ಲಿಮಿಟೆಡ್‌ ನಲ್ಲಿ ಉದ್ಯೋಗವಕಾಶ | SSLC, ITI ಪಾಸಾದವರಿಗೆ ಆದ್ಯತೆ

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಜರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟ್ರೇಡ್, ಟೆಕ್ನಿಷೀಯನ್, ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕಾತಿಗೆ ಅಧಿಸೂಚನೆ ಬಿಡುಗಡೆಗೊಳಿಸಿದೆ. ಆಸಕ್ತರು ಇತರೆ ಹೆಚ್ಚಿನ ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು ಆನ್‌ಲೈನ್ ಮೂಲಕ ಅರ್ಜಿ…

ಮಗಳ ಪಾಲಿಗೆ ಸೂಪರ್ ಹೀರೋ ಆದ ತಂದೆ!

ತಂದೆ ಅಂದ್ರೇನೆ ಮಕ್ಕಳಿಗೆ ಗೊತ್ತಾಗದಂತೆ ಬೆನ್ನ ಹಿಂದೆಯೇ ನಿಂತು ಅವರ ಕಷ್ಟ ಸುಖ ಆಲಿಸುವವನು. ಕಷ್ಟ ಅಂದಾಗ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುವವನು. ಇಂತಹ ಅಪ್ಪ ಯಾವಾಗಲೂ ಜೊತೆಯಾಗಿ ಇರುತ್ತಾನೆ ಎಂಬುದಕ್ಕೆ ಮತ್ತೊಂದು ಘಟನೆ ಸಾಕ್ಷಿಯಾಗಿದೆ. ಹೌದು. ಸಾಮಾಜಿಕ ಜಾಲತಾಣದಲ್ಲಿ ಇಂತಹುದೊಂದು …

ದಕ್ಷಿಣ ಕನ್ನಡ | ಮತ್ತೊಮ್ಮೆ ಮುಂದುವರಿದ ರಾತ್ರಿ ನಿರ್ಬಂಧ

ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಮತ್ತೆ ನಿರ್ಬಂಧ ಮುಂದುವರಿಸಲಾಗಿದೆ. ರಾತ್ರಿಯ ನಿರ್ಬಂಧ ಮತ್ತೆ ಎರಡನೆಯ ಬಾರಿ ಮುಂದುವರಿಕೆ ಆಗುತ್ತಿದೆ. ಇನ್ನೂ 2 ದಿನಗಳ ಕಾಲ ( ಅಂದರೆ ಆ.3 ಮತ್ತು 4 ರಂದು) ರಾತ್ರಿ ನಿರ್ಬಂಧವನ್ನು ವಿಸ್ತರಿಸಿ ಆದೇಶ…

ಕೋಡಿಮಠ ಶ್ರೀಯಿಂದ ಭಯಾನಕ ಭವಿಷ್ಯ | ಶುಭಕೃತ ನಾಮ ಸಂವತ್ಸರದಲ್ಲಿ ಶುಭ ಆಗೋದಿಲ್ಲ !!!

ಹಾರನಹಳ್ಳಿ ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ತಮ್ಮ ಭವಿಷ್ಯ ವಾಣಿಯಿಂದ ಹೆಸರುವಾಸಿಯಾಗಿದ್ದಾರೆ. ಅಷ್ಟು ಮಾತ್ರವಲ್ಲದೇ ಅವರು ಹೇಳಿದ ಭವಿಷ್ಯ ನಿಜವಾಗುತ್ತೆ. ಈಗ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಅರಸೀಕೆರೆ ತಾಲೂಕಿನ ಶ್ರೀಕ್ಷೇತ್ರ ಕೋಡಿಮಠದ…

ಕೇರಳದಲ್ಲಿ ಇನ್ನೋರ್ವ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ದೃಢ!

ತಿರುವನಂತಪುರ: ಕೇರಳದಲ್ಲಿ ಮಂಗಳವಾರ ಇನ್ನೊಂದು ಮಂಕಿಪಾಕ್ಸ್ ಪ್ರಕರಣ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಐದನೇ ಪ್ರಕರಣ ವರದಿಯಾದಂತಾಗಿದೆ. 30 ವರ್ಷ ವಯಸ್ಸಿನ ಸೋಂಕಿತ ವ್ಯಕ್ತಿ ಮಲಪ್ಪುರಂನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಜುಲೈ 27ರಂದು ಯುಎಇಯಿಂದ ಕೋಜಿಕ್ಕೋಡ್ ವಿಮಾನ…