ಪ್ರವೀಣ್ ನೆಟ್ಟಾರು ಮನೆಗೆ ಅಮಿತ್ ಶಾ ಭೇಟಿ ಸಾಧ್ಯತೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ದಿಢೀರ್ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಆ.3 ಹಾಗೂ 4ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಅವರು, ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ನಿವಾಸಕ್ಕೂ ಭೇಟಿ ನೀಡುವ ಸಾಧ್ಯತೆಯಿದೆ.

ಭೇಟಿಯ ಸಂದರ್ಭ ಸರ್ಕಾರದ ನಡೆ ಹಾಗೂ ನಾಯಕರ ಕಾರ್ಯಚಟುವಟಿಕೆಗಳ ಬಗ್ಗೆ ಸಮಲೋಚನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Leave A Reply

Your email address will not be published.