ONGC recruitment | ಒಟ್ಟು ಹುದ್ದೆ : 29, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :13 ಆಗಸ್ಟ್
ತೈಲ ಮತ್ತು ನೈಸರ್ಗಿಕ ಅನಿಲ ನಿಗಮದಲ್ಲಿ ಜೂನಿಯರ್ ಕನ್ಸಲ್ಟೆಂಟ್, ಅಸೋಸಿಯೇಟ್ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಪದವಿ, ಐಟಿಐ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಎರಡು ವರ್ಷದ ಅವಧಿಗೆ ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ.
ಸಂಸ್ಥೆಯ ಹೆಸರು: ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC)
ಹುದ್ದೆಯ ಹೆಸರು: ಜೂನಿಯರ್ ಕನ್ಸಲ್ಟೆಂಟ್, ಅಸೋಸಿಯೇಟ್ ಕನ್ಸಲ್ಟೆಂಟ್
ಹುದ್ದೆಗಳ ಸಂಖ್ಯೆ: 29
ಕಾರ್ಯ ನಿರ್ವಹಣೆ ಸ್ಥಳ: ಮೆಹ್ಸಾನಾ – ಸಿಲ್ಚಾರ್
ವೇತನ: 15000-105000 ರೂ. ಪ್ರತಿ ತಿಂಗಳು
ಹುದ್ದೆ, ಹುದ್ದೆ ಸಂಖ್ಯೆ, ವಿದ್ಯಾರ್ಹತೆ, ವಯೋಮಿತಿ, ವೇತನ:
ಜೂನಿಯರ್ ಕನ್ಸಲ್ಟೆಂಟ್ – ಇನ್ಸ್ಟ್ರುಮೆಂಟೇಶನ್ 2 ಡಿಪ್ಲೊಮಾ, ಪದವಿ ಗರಿಷ್ಠ 65 ವರ್ಷ 42000-43350 ರೂ ಮಾಸಿಕ
ಜೂನಿಯರ್ ಕನ್ಸಲ್ಟೆಂಟ್ 23 ಐಟಿಐ, ಡಿಪ್ಲೊಮಾ, ಪದವಿ ಗರಿಷ್ಠ 65 ವರ್ಷ 15000-28350 ರೂ ಮಾಸಿಕ
ಅಸೋಸಿಯೇಟ್ ಕನ್ಸಲ್ಟೆಂಟ್ 2 ಐಟಿಐ, ಡಿಪ್ಲೊಮಾ, ಪದವಿ ಗರಿಷ್ಠ 65 ವರ್ಷ 28000-42000 ರೂ ಮಾಸಿಕ
ಅರ್ಜಿ ಸಲ್ಲಿಕೆ: ಇಮೇಲ್ ಮೂಲಕ
ಇಮೇಲ್ ವಿಳಾಸ
ಜೂನಿಯರ್ ಕನ್ಸಲ್ಟೆಂಟ್ – ಇನ್ಸ್ಟ್ರುಮೆಂಟೇಶನ್: verma_chandrashekhar@ongc.co.in ಹಾಗೂ sejpal_akash@ongc.co.in
ಜೂನಿಯರ್ ಕನ್ಸಲ್ಟೆಂಟ್, ಅಸೋಸಿಯೇಟ್ ಕನ್ಸಲ್ಟೆಂಟ್: SINGH2_HIMANSHU@ONGC.CO.IN
ಅರ್ಜಿ ಶುಲ್ಕ : ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ:
ಅರ್ಹತೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 01 ಆಗಸ್ಟ್ 2022
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 13 ಆಗಸ್ಟ್ 2022
ಅರ್ಜಿ ಸಲ್ಲಿಸುವ ಪ್ರಕ್ರಿಯೆ:
*ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ
*ಆನ್‌ಲೈನ್ ಮೋಡ್ ಮೂಲಕ ನಿಗದಿತ ಅರ್ಜಿಯನ್ನು ಡೌನ್ ಲೋಡ್ ಮಾಡಿ. ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.
*ಆನ್‌ಲೈನ್‌ನಲ್ಲಿ ಲಾಗ್ ಇನ್ ಆಗಿ. ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
*ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಮೇಲಿನ ಇಮೇಲ್ ವಿಳಾಸಕ್ಕೆ ಅರ್ಜಿ ಸಲ್ಲಿಸಿ.
ಅಧಿಕೃತ ವೆಬ್ಸೈಟ್: ongcindia.com