Daily Archives

August 2, 2022

ಹೆಣ್ಮಕ್ಕಳು ಒಳ ಉಡುಪನ್ನು ಎಷ್ಟು ತಿಂಗಳಿಗೊಮ್ಮೆ ಬದಲಾಯಿಸಿದರೆ ಉತ್ತಮ?

ಹೊಸ ಡ್ರೆಸ್ ತಗೋಳ್ಳೋಕೆ ಹೋಗಬೇಕು ಅನ್ನುವಾಗ ಎಲ್ಲರಿಗೂ ಒಮ್ಮೆಲೇ ಖುಷಿಯಾಗುವುದು ಸಹಜ. ಯಾರು ತಾನೇ ಇಷ್ಟ ಪಡಲ್ಲ ಹೇಳಿ ಹೊಸ ಬಟ್ಟೆ ಖರೀದಿಯನ್ನು. ಆದರೆ ಇಲ್ಲಿ ನಾವು ಹೊಸಬಟ್ಟೆ ಖರೀದಿ ಮಾತಾಡ್ತಾ ಇರೋದು ಒಳ ಉಡುಪುಗಳ ಬಗ್ಗೆ. ಯಾರಿಗೂ ಇದು ಕಾಣಲ್ಲ, ಹಾಗಾಗಿ ಇದರ ಖರೀದಿಯ ಬಗ್ಗೆ ಯಾರೂ

ಹೆಚ್ಚುತ್ತಿರುವ ಮಂಕಿಪಾಕ್ಸ್ ಪ್ರಕರಣ, ರಾಜ್ಯದಲ್ಲಿ ಕಟ್ಟೆಚ್ಚರ ಘೋಷಿಸಿ ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ

ಬೆಂಗಳೂರು: ಭಾರತದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಸರ್ಕಾರವು ಇದರ ಬೆನ್ನಲ್ಲೇ ಬೆಂಗಳೂರು ವಿಮಾನ ನಿಲ್ದಾಣಗಳು ಮತ್ತು ರೈಲು ನಿಲ್ದಾಣಗಳಲ್ಲಿ ತಪಾಸಣೆಗೆ ಆದೇಶಿಸಿ, ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು

ಮಳೆಯ ಆರ್ಭಟಕ್ಕೆ ತೇಲಿಹೋದ ಬಿರಿಯಾನಿ ಪಾತ್ರೆಗಳು| ವೈರಲಾದ ವೀಡಿಯೋ

ಸೋಶಿಯಲ್ ಮೀಡಿಯಾದಲ್ಲಿ ಕಾಣಸಿಗುವ ಸಾಕಷ್ಟು ದೃಶ್ಯಗಳು ತಟ್ಟನೆ ನಮ್ಮಲ್ಲಿ ನಗುವುಕ್ಕುವಂತೆ ಮಾಡುತ್ತವೆ. ಕೆಲವು ದೃಶ್ಯಗಳು ನಗುವರಳಿಸುವ ಜತೆಗೆ ತದೇಕಚಿತ್ತದಿಂದ ನೋಡುವಂತೆಯೂ ಮಾಡುತ್ತವೆ. ನಮ್ಮ ಸೋಶಿಯಲ್ ಮೀಡಿಯಾ ಖಾತೆಗಳನ್ನು ಸ್ಮಾಲ್ ಮಾಡುತ್ತಾ ಹೋದಾಗ ಪ್ರತಿದಿನ ಇಂತಹ ಒಂದಲ್ಲ ಒಂದು

ಮಂಗಳೂರು:ಫಾಝಿಲ್ ಹತ್ಯೆ ಪ್ರಕರಣ!! ಆರು ಮಂದಿ ಆರೋಪಿಗಳ ಬಂಧನ-ತೀವ್ರ ತನಿಖೆ

ಮಂಗಳೂರು:ನಗರದ ಹೊರವಲಯದ ಸುರತ್ಕಲ್ ಎಂಬಲ್ಲಿ ನಡೆದಿದ್ದ ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ, ಮಂಗಳೂರು ಕಮಿಷನರ್ ಮಾರ್ಗದರ್ಶನದ ಪೊಲೀಸರ ತಂಡ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.ಆರೋಪಿಗಳನ್ನು ಪಣಂಬೂರು ಎಸಿಪಿ ಕಚೇರಿಯಿಂದ ನ್ಯಾಯಾಲಯಕ್ಕೆ ಹಾಜರು ಪಡಿಸಲು ಕರೆದೊಯ್ಯುವ ವೇಳೆ

ಭಟ್ಕಳ : ಮನೆಯ ಮೇಲೆ ಕುಸಿದ ಗುಡ್ಡ ; ಮಣ್ಣಿನಡಿ ಸಿಲುಕಿದ ನಾಲ್ವರು

ಭಟ್ಕಳ : ಸುರಿಯುತ್ತಿರುವ ಧಾರಾಕಾರ ಮಳೆಗೆ ಅಪಾರ ನಷ್ಟಗಳೇ ಸಂಭವಿಸಿದೆ. ಹಲವು ಮನೆಯೊಳಗೆ ನೀರು ನುಗ್ಗಿ, ಹಾನಿಗೊಳಗಾಗಿದೆ. ಇದೀಗ ಇಂದು ಬೆಳಿಗ್ಗೆ ಮನೆಯ ಮೇಲೆ ಗುಡ್ಡ ಕುಸಿದು ನಾಲ್ವರು ಮಣ್ಣಿನಡಿ ಸಿಲುಕಿಕೊಂಡಿರುವ ಘಟನೆ ಮುಟ್ಟಳ್ಳಿಯಲ್ಲಿ ನಡೆದಿದೆ.ಮಣ್ಣಿನಡಿಯಲ್ಲಿ ನಾರಾಯಣ ನಾಯ್ಕ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ಇಬ್ಬರ ಬಂಧನ

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರ ತನಿಖೆ ಚುರುಕುಗೊಂಡಿದೆ. ಇದೀಗ ಪ್ರವೀಣ್ ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸದ್ದಾಂ ಮತ್ತು ಹ್ಯಾರಿಸ್ ಬಂಧಿತ ಪೊಲೀಸರು. ಆರೋಪಿಗಳನ್ನು ಬಂಧಿಸಲಾಗಿದೆ ಎನ್ನಲಾಗಿದೆ.ಬಂಧಿತ

ಎಚ್ ಡಿ ಕುಮಾರಸ್ವಾಮಿ ಬೆಂಗಾವಲು ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ

ತುಮಕೂರು: ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ ಘಟನೆ ಕುಣಿಗಲ್ ತಾಲ್ಲೂಕಿನ ತಿಪ್ಪೂರು ಗೇಟ್ ಬಳಿ ತಡರಾತ್ರಿ ಒಂದು ಗಂಟೆ ಸುಮಾರಿಗೆ ಘಟನೆ ನಡೆದಿದೆ.ಮಾಜಿ ಮುಖ್ಯಮಂತ್ರಿ ಎ.ಚ್.ಡಿ. ಕುಮಾರಸ್ವಾಮಿ ಅವರು ದುಷ್ಕರ್ಮಿಗಳಿಂದ ಹತ್ಯೆಗೀಡಾದ

ಭೀಕರ ಕಾರು ಅಪಘಾತದಲ್ಲಿ ದುರಂತ ಸಾವು ಕಂಡ ಕಾಂಗ್ರೆಸ್​ ನಾಯಕನ ಮಗಳು

ಹೈದರಾಬಾದ್​: ಭೀಕರ ಕಾರು ಅಪಘಾತದಲ್ಲಿ ಕಾಂಗ್ರೆಸ್​ ನಾಯಕನ ಮಗಳು ದುರಂತ ಸಾವಿಗೀಡಾಗಿರುವ ಘಟನೆ ಸೋಮವಾರ ಮುಂಜಾನೆ ಹೈದರಾಬಾದ್​​ ಹೊರವಲಯದ ಶಂಶಾಬಾದ್​ನಲ್ಲಿ ನಡೆದಿದೆ.ಮೃತಳನ್ನು ಕಾಂಗ್ರೆಸ್​ ನಾಯಕ ಮೊಹಮ್ಮದ್​ ಫಿರೋಜ್ ಖಾನ್​ ಅವರ ಮಗಳು ತಾನ್ಯಾ ಕಾಕಡೆ (25) ಎಂದು ಗುರುತಿಸಲಾಗಿದೆ.

ಪ್ರವೀಣ್ ನೆಟ್ಟಾರು ಮನೆಗೆ ಅಮಿತ್ ಶಾ ಭೇಟಿ ಸಾಧ್ಯತೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ದಿಢೀರ್ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಆ.3 ಹಾಗೂ 4ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಅವರು, ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ನಿವಾಸಕ್ಕೂ ಭೇಟಿ ನೀಡುವ ಸಾಧ್ಯತೆಯಿದೆ.ಭೇಟಿಯ ಸಂದರ್ಭ ಸರ್ಕಾರದ ನಡೆ ಹಾಗೂ ನಾಯಕರ ಕಾರ್ಯಚಟುವಟಿಕೆಗಳ

ಪುತ್ತೂರು ದೇವಾಲಯದ ಮೂಲನಾಗನ ಸನ್ನಿಧಿಯಲ್ಲಿ ತಂಬಿಲ ಮತ್ತು ಪೂಜೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆ.2ರಂದು ನಾಗರ ಪಂಚಮಿ ಉತ್ಸವ ನಡೆದಿದ್ದು, ಸಂಪ್ರದಾಯದ ಪ್ರಕಾರ ದೇವಳದ ಮೂಲನಾಗ ಸನ್ನಿಧಿ ಮತ್ತು ವಾಸುಕೀ ನಾಗರಾಜ ಸನ್ನಿಧಿಯಲ್ಲಿ ಬೆಳಿಗ್ಗೆ ಯಿಂದ ಅಭಿಷೇಕಾದಿಗಳು ಜರುಗಿದೆ.ಮೂಲನಾಗ