Daily Archives

August 2, 2022

‘ಅಕ್ರಮ-ಸಕ್ರಮ’ : ಕಂದಾಯ ಜಾಗದಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಭರ್ಜರಿ ಗುಡ್ ನ್ಯೂಸ್

ಕಂದಾಯ ಜಾಗದಲ್ಲಿ ಮನೆ ನಿರ್ಮಿಸಿಕೊಂಡ ಬಡವರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಯಸ್, ಶೀಘ್ರದಲ್ಲಿಯೇ ಕಂದಾಯ ಜಾಗದಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಸಕ್ರಮಗೊಳಿಸುವ ಕಾರ್ಯಕ್ರಮ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.ರಾಜ್ಯದಲ್ಲಿ ಸುಮಾರು

ಅಲ್ ಕೈದ ಮುಖ್ಯಸ್ಥ ಅಲ್ -ಜವಾಹಿರಿ ಹತ್ಯೆ!! ಅಮೇರಿಕಾದ ಡ್ರೋನ್ ದಾಳಿಗೆ ಮಾಸ್ಟರ್ ಮೈಂಡ್ ಔಟ್

ಅಲ್ ಕೈದಾ ಉಗ್ರ ಸಂಘಟನೆಯ ಮುಖ್ಯಸ್ಥ ಒಸಮಾ ಬಿನ್ ಲಾಡೆನ್ ಹತ್ಯೆಯ ಬಳಿಕ ಇದೀಗ ಅಮೇರಿಕಾ ಮತ್ತೊರ್ವ ಅಲ್ ಕೈದಾ ಮುಖ್ಯಸ್ಥನನ್ನು ಹೊಡೆದುರುಳಿಸಿದೆ.ಅಲ್ ಕೈದಾ ಮುಖ್ಯಸ್ಥ ಅಲ್ ಅಲ್ ಜವಾಹಿರಿ ಯನ್ನು ಡ್ರೋನ್ ದಾಳಿ ನಡೆಸುವ ಮೂಲಕ ಅಫ್ಘಾನಿಸ್ಥಾನದ ರಾಜಧಾನಿ ಕಾಬೂಲ್ ನಲ್ಲಿ ಹತ್ಯೆ ನಡೆಸಲಾಗಿದೆ

ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ 7,000 ಬಸ್​ಗಳು ಬುಕ್; ವಿವಿಧೆಡೆ ಬಸ್ ಸಂಚಾರದಲ್ಲಿ ವ್ಯತ್ಯಯ

ದಾವಣಗೆರೆ: ದಾವಣಗೆರೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮದಿನಾಚರಣೆಯ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕಾಗಿ ಭಾನುವಾರದವರೆಗೆ 325ಕ್ಕೂ ಹೆಚ್ಚು ವಾಯುವ್ಯ ರಸ್ತೆ ಸಾರಿಗೆ ಬಸ್‌ಗಳು ಸೇರಿದಂತೆ ಒಟ್ಟು 7,000 ಬಸ್​ಗಳು ಬುಕ್ ಆಗಿವೆ.ಆಗಸ್ಟ್ 3ರಂದು ಸಿದ್ದರಾಮಯ್ಯ ಅವರ

KPSC : ವಿವಿಧ ಗ್ರೂಪ್ ಬಿ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಬಿಡುಗಡೆ

ಕರ್ನಾಟಕ ಲೋಕಸೇವಾ ಆಯೋಗವು 2020ನೇ ಸಾಲಿನಲ್ಲಿ ಅಧಿಸೂಚಿಸಿದ್ದ ಆಯುಷ್ ಇಲಾಖೆಯ ವಿವಿಧ ಗ್ರೂಪ್ ಬಿ ಹುದ್ದೆಗಳ ನೇಮಕಾತಿ ಸಂಬಂಧ, ಇದೀಗ ಅಂತಿಮ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗಿದೆ. ಆಯುಷ್ ಇಲಾಖೆ ಅಧೀನದ ಸಹಾಯಕ ಪ್ರಾಧ್ಯಾಪಕ (ವಿವಿಧ ವಿಷಯಗಳು) ಹುದ್ದೆಗಳು ಇವಾಗಿವೆ.ಈ ಹುದ್ದೆಗೆ ಅರ್ಜಿ

ವರುಣಾರ್ಭಟ | ಕರಾವಳಿ ಸೇರಿದಂತೆ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ, ಯೆಲ್ಲೋ- ಆರೆಂಜ್ ಅಲರ್ಟ್

ರಾಜ್ಯದಲ್ಲಿ ವರುಣನ ಅಬ್ಬರ ಹೆಚ್ಚಾಗಿದೆ. ಹಾಗಾಗಿ ಇಂದಿನಿಂದ ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇಂದಿನಿಂದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಮೂರು ದಿನ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ,

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್, ಮತ್ತೆ ಇ-ಕೆವೈಸಿ ಪ್ರಾರಂಭ

ಪಡಿತರ ಚೀಟಿ ಕುಟುಂಬದ ಸದಸ್ಯರುಗಳ ಇ-ಕೆವೈಸಿ ಪೂರ್ಣಗೊಳಿಸುವುದು ಕಡ್ಡಾಯವಾಗಿದ್ದು, ಇದೀಗ ಮತ್ತೊಮ್ಮೆ ಸರ್ಕಾರ ಕೊನೆ ಅವಕಾಶ ಕಲ್ಪಿಸಿದೆ. ಪ್ರಸ್ತುತ ಸರ್ಕಾರದ ಆದೇಶದಂತೆ ಇ-ಕೆವೈಸಿ ಕಾರ್ಯವನ್ನು ಮತ್ತೆ ಪ್ರಾರಂಭಿಸಲಾಗಿದೆ.ಇ-ಕೈವೈಸಿ ಮಾಡಿಸಿರದ ಅಂತ್ಯೋದಯ ಅನ್ನಯೋಜನೆ, ಬಿಪಿಎಲ್ ಮತ್ತು

ರಾಜ್ಯಕ್ಕೆ ಎಂಟ್ರಿಯಾಗಲಿದ್ದಾರೆ ಬಿಜೆಪಿ ಚಾಣಾಕ್ಷ್ಯ ಅಮಿತ್ ಶಾ!! ಬಿಜೆಪಿ ನಾಯಕರಲ್ಲಿ ನಡುಕ-ಶಾ ಭೇಟಿಯ ಹಿಂದಿದೆ ಬಲವಾದ…

ಆಗಸ್ಟ್ 04ರಂದು ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನುವ ಮಾಹಿತಿಯೊಂದು ಮೂಲಗಳಿಂದ ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣದ ಬಳಿಕ ರಾಜ್ಯ ನಾಯಕರ ಮೇಲೆ ಬಿಜೆಪಿ ಕಾರ್ಯಕರ್ತರು ಆಕ್ರೋಶಗೊಂಡ ಬೆನ್ನಲ್ಲೇ ಶಾ

Breaking News | ದಕ್ಷಿಣ ಕನ್ನಡದ ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ಇವತ್ತು ರಜೆ

ಪುತ್ತೂರು : ಭಾರಿ ಮಳೆ ದಕ್ಷಿಣ ಕನ್ನಡದ ಈ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕುಮಾರ್ ಅವರು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.ನಿನ್ನೆ ಸಂಜೆಯಿಂದ ಸುರಿದ ಬೇಗ ಸ್ಫೋಟದ ರೀತಿಯ ಮಳೆಗೆ ಸುಬ್ರಹ್ಮಣ್ಯ ಆಸು ಪಾಸು

ಚಿನ್ನದಂಥ ಸುದ್ದಿ | ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ!!!

ಇಂದು ನಾಗರಪಂಚಮಿ. ಹಾಗಾಗಿ ಸ್ವರ್ಣಾಭರಣ ಪ್ರಿಯರಿಗೆ ಖುಷಿಯ ಸುದ್ದಿ.‌ ಏಕೆಂದರೆ ಇಂದು ಚಿನ್ನದ ದರ ಇಳಿಕೆಯಾಗಿದೆ. ಹಬ್ಬ ಹರಿದಿನಗಳ ಸಮಯದಲ್ಲಿ ಎಲ್ಲರೂ ಚಿನ್ನ ಖರೀದಿಯ ಉತ್ಸಾಹದಲ್ಲಿರುತ್ತೀರಿ. ಹಾಗಾದರೆ ಇಂದಿನ ಚಿನ್ನ ಬೆಳ್ಳಿಯ ದರ ಎಷ್ಟಿದೆ ತಿಳಿಯೋಣ.ಆಭರಣ ಪ್ರಿಯರೇ, ಇಂದು ಚಿನ್ನದ