ಬೆಳ್ತಂಗಡಿ : ತುರ್ತು ಸೇವೆಗೆ ಶ್ರೀಸಾಯಿರಾಮ್ ಆಂಬುಲೆನ್ಸ್ ಲೋಕಾರ್ಪಣೆ

ಬೆಳ್ತಂಗಡಿ : ತಾಲೂಕಿನಾದ್ಯಂತ 24*7 ತುರ್ತು ಸೇವೆಗೆ ಶ್ರೀಸಾಯಿರಾಮ್ ಆಂಬುಲೆನ್ಸ್ ಸೇವೆಯನ್ನು ಆರಂಭಿಸಿದೆ.

 

ಬುಧವಾರದಂದು ಕುತ್ಯಾರು ಶ್ರೀ ಸೋಮನಾಥೇಶ್ವರನ ಸನ್ನಿಧಿಯಲ್ಲಿ ಲೋಕಾರ್ಪಣೆ ಗೈಯಲಾಗಿದ್ದು, ಇಂದಿನಿಂದ ತಾಲೂಕಿನಾದ್ಯಂತ ಸೇವೆಗೆ ಸಿದ್ಧವಾಗಲಿದೆ.

ಈ ವೇಳೆ ಮಾಲಕರಾದ ಸೀತಾರಾಮ್,ಪವನ್ ಬಂಗೇರ ಖುಷಿ ಆಂಬುಲೆನ್ಸ್ನ ಗಣೇಶ್, ಚೇತನ್ ಹಾಗೂ ಸಾಯಿರಾಮ್ ನ ಸರ್ವ ಸದಸ್ಯರು ಉಪಸ್ಥಿತರಿದ್ದರು.

Leave A Reply

Your email address will not be published.