Daily Archives

August 3, 2022

ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ ನಡೆದಿಲ್ಲ -ಕಮೀಷನರ್ ಎನ್.ಶಶಿ ಕುಮಾರ್

ಸೆಂಟ್ರಿಂಗ್ ಕೆಲಸಕ್ಕೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತನೋರ್ವನಿಗೆ ಅಪರಿಚಿತರು ತಲ್ವಾರ್ ದಾಳಿ ನಡೆಸಿದ ಘಟನೆ ಇಂದು ಬೆಳ್ಳಂಬೆಳಗ್ಗೆ ಉಚ್ಚಿಲ, ಮುಳ್ಳುಗಡ್ಡೆ ಎಂಬಲ್ಲಿ ನಡೆದಿದೆ ಎಂದು ಕೆಲವರು ಪ್ರಚಾರ ಪಡಿಸುತ್ತಿದ್ದು ಇದು ಸತ್ಯಕ್ಕೆ ದೂರವಾದ ಮಾತು ಎಂದು ಮಂಗಳೂರು ನಗರ ಕಮಿಷನರ್

ಶಿವಸೇನೆಯ ಶಾಸಕನ ಕಾರಿನ ಮೇಲೆ ಕಲ್ಲು ತೂರಾಟ ; ಐವರು ಆರೋಪಿಗಳ ಬಂಧನ

ಪುಣೆ : ಮಾಜಿ ರಾಜ್ಯ ಸಚಿವ ಹಾಗೂ ಶಿವಸೇನೆಯ ಏಕನಾಥ್ ಶಿಂಧೆ ಬಣದ ಶಾಸಕ ಉದಯ್ ಸಮಂತ್ ಅವರ ಕಾರಿನ ಮೇಲೆ ಶಿವಸೈನಿಕರು ಕಲ್ಲು ತೂರಾಟ ನಡೆಸಿ ದಾಳಿ ನಡೆಸಿದ್ದಾರೆ.ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಂಗಳವಾರ ಪುಣೆಗೆ ಭೇಟಿ ನೀಡಿದ್ದು, ನಗರದಲ್ಲಿ ವಿವಿಧ ಕಾರ್ಯಕ್ರಮಗಳನ್ನು

ಮಂಗಳೂರು : ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿಗೆ ಯತ್ನ ?

ಮಂಗಳೂರು : ಮತ್ತೆ ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿಗೆ ಯತ್ನ ನಡೆದಿದೆ. ಬಿಜೆಪಿ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳನ್ನು ಹಿಡಿದಿದ್ದ ಮೂವರ ತಂಡ ದಾಳಿಗೆ ಯತ್ನಿಸಿದ ಘಟನೆ ನಡೆದಿದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ.ಆ.3ರಂದು ಉಚ್ಚಿಲ ಮುಳ್ಳುಗಡ್ಡೆ ಎಂಬಲ್ಲಿ ನಡೆದಿದೆ. ಉಚ್ಚಿಲ

ಶಿರಾಡಿಯ ಅಡ್ಡಹೊಳೆಯಲ್ಲಿ ಕಾರು ಮತ್ತು ಬಸ್ ಮಧ್ಯೆ ಅಪಘಾತ

ಕಡಬ : ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಕಾರು ಮತ್ತು ಬಸ್ ಮಧ್ಯೆ ಅಪಘಾತ ಸಂಭವಿಸಿದೆ.ಈ ಘಟನೆಯಲ್ಲಿ ಕಡಬ ತಾಲೂಕಿನ ರಾಮಕುಂಜದ ಉಪನ್ಯಾಸಕ ಗೋವಿಂದರಾಜ್ (32) ಮತ್ತು ಓಂಕಾರ್ ಪ್ರಸಾದ್ (30) ಗಾಯಗೊಂಡಿದ್ದಾರೆ.ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಮಾಜಿ ಸಿಎಂ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಂಭ್ರಮ ಆರಂಭ

'ದೇವ ನಗರಿ' ದಾವಣಗೆರೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 75ನೇ ಹುಟ್ಟು ಹಬ್ಬದ ಅಂಗವಾಗಿ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ವಾಹನಗಳ ಮೂಲಕ ಗಣ್ಯರು, ಅಭಿಮಾನಿಗಳು

ತಿಗಣೆ ಕಾಟಕ್ಕೆಂದು ಹಾಕಿದ ಕ್ರಿಮಿನಾಶಕಕ್ಕೆ ಬಾಲಕಿ ಸಾವು| ಪೋಷಕರು ತೀವ್ರ ಅಸ್ವಸ್ಥ

ತಿಗಣೆ ಕಾಟ ಜಾಸ್ತಿ ಎಂದು ಮನೆಗೆ ಸಿಂಪಡಿಸಿದ್ದ ತಿಗಣೆ ಕ್ರಿಮಿನಾಶಕದ ವಾಸನೆ ಬಾಲಕಿಯೋರ್ವಳ ಪ್ರಾಣವನ್ನೇ ಕಸಿದುಕೊಂಡ ಹೃದಯವಿದ್ರಾವಕ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಉಸಿರಾಟದಲ್ಲಿ ತೊಂದರೆ ಉಂಟಾಗಿ ಬಾಲಕಿಯೊಬ್ಬಳು ಮೃತಪಟ್ಟು, ಬಾಲಕಿಯ ತಂದೆ ತಾಯಿ ತೀವ್ರ ಅಸ್ವಸ್ಥರಾಗಿರುವ ಘಟನೆ

ಸುಳ್ಯ: ಸಂಭ್ರಮಕ್ಕೆ ಅಣಿಯಾಗುವ ಹೊತ್ತಲ್ಲೇ ಮುನಿಸಿಕೊಂಡ ವರುಣ!! ಪುಟ್ಟ ಕಂದಮ್ಮಗಳ ಬಲಿ-ಸೌಹಾರ್ದತೆ-ಪ್ರಾಣ ರಕ್ಷಣೆಯ…

ಸುಬ್ರಹ್ಮಣ್ಯ:ಆಗಸ್ಟ್ 01ರ ಇಳಿ ಸಂಜೆಯ ಹೊತ್ತು. ಮಾರನೇ ದಿನದ ನಾಗರ ಪಂಚಮಿಯ ಸಂಭ್ರಮ-ಸಡಗರಕ್ಕೆ ಅಣಿಯಾಗುತ್ತಿದ್ದ ಕುಕ್ಕೆ ಪುರವು ಅರೆಕ್ಷಣದಲ್ಲಿ ಮುಳುಗಡೆಯಾಗಿದೆ. ಪಶ್ಚಿಮ ಘಟ್ಟಗಳಲ್ಲಿ ಏಕಾಏಕಿ ಸುರಿದ ಧಾರಾಕಾರ ಮಳೆಯ ಪರಿಣಾಮ ಸುಳ್ಯ ತಾಲೂಕಿನ ಹಲವೆಡೆ ನೆರೆ ನೀರು ತುಂಬಿದ್ದು,

ಗೂಗಲ್ ಮ್ಯಾಪ್ ನೀಡುತ್ತೆ ದಂಡದಿಂದ ರಕ್ಷಣೆ!

ಇಂದು ಹೆಚ್ಚಿನವರು ಪ್ರಯಾಣಿಸುವಾಗ ಬಳಸುವ ಆಪ್ ಎಂದರೆ ಗೂಗಲ್ ಮ್ಯಾಪ್. ಹೆಚ್ಚಿನವರು ಮ್ಯಾಪ್ ಬಳಸಿಕೊಂಡೆ ಹೊಸ-ಹೊಸ ಪ್ರದೇಶಗಳಿಗೆ ಭೇಟಿ ನೀಡುತ್ತಾರೆ. ಇಂತಹ ಗೂಗಲ್ ಮ್ಯಾಪ್ ಹೊಸ ಯೋಜನೆಗಳನ್ನು ರೂಪಿಸುತ್ತಲೇ ಬಂದಿದೆ. ಮುಂಚಿತವಾಗಿ ರಸ್ತೆಯನ್ನು ವೀಕ್ಷಿಸಲು ಗೂಗಲ್ ಸ್ಟ್ರೀಟ್ ವ್ಯೂ ಆಪ್ ಅನ್ನು

ಮಲಗಿದ್ದಾಗ ಎಸಿ ಸ್ಫೋಟಗೊಂಡು ನವವಿವಾಹಿತ ದಾರುಣ ಸಾವು|ಅಷ್ಟಕ್ಕೂ ಹೆಂಡತಿ ಎಲ್ಲಿದ್ದಳು ಗೊತ್ತೇ?

ಮದುವೆಯ ಹೊಂಗನಸನ್ನು ಕಾಣುತ್ತಿದ್ದ ಜಸ್ಟ್ ಮ್ಯಾರೀಡ್ ವ್ಯಕ್ತಿ ಎಸಿ ಸ್ಫೋಟಗೊಂಡ ಮಲಗಿದ್ದಲ್ಲೇ ಸುಟ್ಟು ಕರಕಲಾಗಿರುವ ದುರಂತ ಘಟನೆ ಚೆನ್ನೈನಲ್ಲಿ ಸಂಭವಿಸಿದೆ.ಮನೆಯಲ್ಲಿ ರಾತ್ರಿ ಮಲಗಿದ್ದಾಗ ಎಸಿ ಸ್ಫೋಟಗೊಂಡು ನವ ವಿವಾಹಿತನೋರ್ವ ಸಾವನ್ನಪ್ಪಿದ್ದಾನೆ. ಈ ದಾರುಣ ಘಟನೆ ತಮಿಳುನಾಡಿನ

ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳ ನೌಕರರಿಗೆ ಗುಡ್ ನ್ಯೂಸ್ | ಕನಿಷ್ಠ ವೇತನವನ್ನು ಜಾರಿಗೊಳಿಸಿದ…

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವಂತ ನೌಕರರಿಗೆ ಸರ್ಕಾರ ಸಿಹಿಸುದ್ದಿಯನ್ನು ನೀಡಿದ್ದು, ಕನಿಷ್ಠ ವೇತನವನ್ನು ಜಾರಿಗೊಳಿಸುತ್ತಿದೆ.ಸಂಬಂಧ ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ವಿಭಾಗದ ಪೀಠಾಧಿಕಾರಿಗಳು ಅಧಿಸೂಚನೆಯನ್ನು