Daily Archives

August 4, 2022

ಮುಳ್ಳೇರಿಯಾ: ಭುಜಂಗ ಬಾರಾ ಒಂದು ಉಗ್ರ ಹೋರಾಟ ಉಂಟು!! ಸಿನಿಮಾವನ್ನು ಮೀರಿಸುವಂತೆ ತರಗತಿ ಬಹಿಷ್ಕರಿಸಿ…

ಮುಳ್ಳೇರಿಯಾ:ಕಳೆದ ಒಂದೆರಡು ವರ್ಷಗಳ ಹಿಂದೆ ತೆರಕಂಡ ಚಿತ್ರವೊಂದರ ದೃಶ್ಯವನ್ನೇ ಹೋಲುವಂತಹ ಶಾಲಾ ವಿದ್ಯಾರ್ಥಿಗಳ ಪ್ರತಿಭಟನೆಯೊಂದು ಗಡಿನಾಡಿನಲ್ಲಿ ನಡೆದಿದೆ.ಸರ್ಕಾರಿ ಕನ್ನಡ ಶಾಲೆಯಲ್ಲಿ ಕನ್ನಡ ಮಾತನಾಡಲು ಬಾರದ ಶಿಕ್ಷಕರ ವಿರುದ್ಧ ನಡೆಯುವ ಪ್ರತಿಭಟನೆಯೊಂದು ಸರ್ಕಾರಿ ಹಿ. ಪ್ರಾ ಶಾಲೆ…

ಕೊಯನಾಡು ಸಮೀಪ ಬಿರುಕು ಬಿಟ್ಟ ರಸ್ತೆ!! ಮಂಗಳೂರು-ಬೆಂಗಳೂರು ತೆರಳುವ ವಾಹನಗಳ ಮಾರ್ಗ ರದ್ದು!! ಬದಲಿ ರಸ್ತೆ ಹೀಗಿದೆ

ಮಂಗಳೂರು : ಭಾರೀ ಮಳೆಯ ಕಾರಣದಿಂದಾಗಿ ಮಡಿಕೇರಿ ಸಂಪಾಜೆ ನಡುವಿನ ಕೋಯನಾಡು ಸಮೀಪ ರಸ್ತೆ ಬಿರುಕು ಬಿಟ್ಟಿರುವ ಕಾರಣ, ಮಂಗಳೂರು-ಬೆಂಗಳೂರು ನಡುವೆ ಲಘು ವಾಹನ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಬಸ್ ಸಂಚಾರಕ್ಕೆ ಬದಲಿ ಮಾರ್ಗ ಸೂಚಿಸಲಾಗಿದೆ. ತಾತ್ಕಾಲಿಕವಾಗಿ ಘನ ವಾಹನ ಸಂಚಾರಕ್ಕೆ…

‘ಹರ್ ಘರ್ ತಿರಂಗಾ’ ಹಾಡು ಬಿಡುಗಡೆ; ದೇಶಭಕ್ತಿಯನ್ನು ಹೊಮ್ಮಿಸುವ ವೀಡಿಯೋ ಇಲ್ಲಿದೆ ನೋಡಿ

ನವದೆಹಲಿ: ಭಾರತ ದೇಶ 75ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ತೇಲಾಡುತ್ತಿದ್ದು, ದೇಶ ಭಕ್ತಿ ಉಕ್ಕಿ ಹರಿಯುತ್ತಿದೆ. ಅಮೃತ ಮಹೋತ್ಸವಕ್ಕೆ ಈಗಾಗಲೇ ದಿನ ಗಣನೆ ಶುರುವಾಗಿದ್ದು, ವಿಜೃಂಭಣೆಯ ಆಚರಣೆಗೆ ಎಲ್ಲೆಡೆ ಅದ್ದೂರಿ ತಯಾರಿ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಕರೆಯ ಮೇರೆಗೆ ಇದಾಗಲೇ…

ಭಾರೀ ಮಳೆ ಹಿನ್ನೆಲೆ : ರಾಜ್ಯದ ಈ ಜಿಲ್ಲೆಯ ಶಾಲೆಗೆ ಎರಡು ದಿನ ರಜೆ!!!

ಎಲ್ಲೆಡೆ ಬಿರುಸಿನ ಮಳೆ ಶುರುವಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆ ನಾಳೆಯಿಂದ ನಾಲ್ಕು ದಿನ ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ…

ಹೃದಯಕ್ಕೆ ಹಾನಿ ಮಾಡಿದ ಗಾಜು ; ನಿಂತಲ್ಲೇ ಸಾವಿಗೀಡಾದ ಟೆಂಪೋ ಚಾಲಕ

ಬೆಂಗಳೂರು: ಟೆಂಪೋದಲ್ಲಿ ತುಂಬಿದ್ದ ಗಾಜು ಅನ್ಲೋಡ್ ಮಾಡುವಾಗ ಹೃದಯಕ್ಕೆ ಹಾನಿಯಾಗಿ ಚಾಲಕ ನಿಂತಲ್ಲೇ ಸಾವಿಗೀಡಾದ ಹೃದಯವಿದ್ರಾಯಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಚಾಲಕ ಅಮೃತಹಳ್ಳಿ ನಿವಾಸಿ ಜಿ. ಶಂಕರ್ (38). ಮಿನಿ ಟೆಂಪೋದ ಮಾಲೀಕನೂ ಆಗಿದ್ದ ಶಂಕರ್, ಸರಕು ಸಾಗಾಣಿಕೆ ಬಾಡಿಗೆಗೆ…

ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ವಿಧಿಸಿದ್ದ ನಿರ್ಬಂಧ ವಾಪಾಸ್ !

ಮಂಗಳೂರು: ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ ಎಂಬ ಆದೇಶವನ್ನು ವಾಪಾಸ್ ಪಡೆದಿದೆ. ಇಂದಿನಿಂದ ಎಡಿಜಿಪಿ ಅಲೋಕ್ ಕುಮಾರ್ ಅವರು ನಾಳೆಯಿಂದ ಬೈಕ್ ನಲ್ಲಿ ಹಿಂಬದಿ ಸವಾರರಿಗೆ ಸಂಚರಿಸಲು ಅವಕಾಶ ಇಲ್ಲ. ಮಂಗಳೂರು ನಗರ ಸೇರಿದಂತೆ…

“ಪ್ರವೀಣ್ ನೆಟ್ಟಾರ್ ರನ್ನು ಹೊಡೆದವರು ಯಾರೆಂದು ಗೊತ್ತಾಗಿದೆ…ಆದ್ರೆ ಕಾಯಬೇಕು !”- ಅಲೋಕ್ ಕುಮಾರ್

ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿಚಾರಣೆಯಲ್ಲಿ ಪೊಲೀಸ್ ಇಲಾಖೆ ತೊಡಗಿದೆ. ಈ ಮಧ್ಯೆ ಎಡಿಜಿಪಿ ಅಲೋಕ್ ಕುಮಾರ್ ಬೆಳ್ಳಾರೆ ಠಾಣೆಗೆ ಭೇಟಿ ನೀಡಿ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ, ಡಿವೈಎಸ್ಪಿ ಗಾನ ಪಿ. ಕುಮಾರ್, ಬೆಳ್ಳಾರೆ ಠಾಣಾ ಎಸ್.ಐ ಸುಹಾಸ್…

ಬಿಗ್ ಬಾಸ್ ಕನ್ನಡ ಓಟಿಟಿ ಆರಂಭಕ್ಕೆ ಎರಡೇ ದಿನ ಬಾಕಿ ; ಶೋಗೆ ಎಂಟ್ರಿ ಕೊಡುತ್ತಿರುವ ಸ್ಪರ್ಧಿಗಳು ಯಾರು ಗೊತ್ತೇ?

"ಬಿಗ್ ಬಾಸ್, ಬಿಗ್ ಬಾಸ್, ಬಿಗ್ ಬಾಸ್ " ಎಂಬ ಹಾಡು ಕೇಳುತ್ತಿದ್ದಂತೆ ಕೆಲಸ ಎಲ್ಲಾ ಬಿಟ್ಟು ಟಿವಿ ಮುಂದೆ ಕೂರೋ ಜನರ ಪ್ರೀತಿಯ ಶೋ "ಬಿಗ್ ಬಾಸ್ " ಮತ್ತೆ ಬರ್ತಿದ್ದಾರೆ. ಕನ್ನಡ ಬಿಗ್ ಬಾಸ್ ಯಾವಾಗ ಎನ್ನುವ ಕುತೂಹಲವೊಂದು ಎಲ್ಲರಲ್ಲೂ ಸಾಮಾನ್ಯ. ಬಿಗ್ ಬಾಸ್ ಸೀಸನ್ ಅದು ಕೂಡಾ ಕನ್ನಡ ಬಿಗ್…

ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಇಡಿ ಸಮನ್ಸ್ | ಸಂಸತ್‌ನಲ್ಲಿ ಇ.ಡಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ…

ಕಾಂಗ್ರೆಸ್ ನ ಹಿರಿಯ ನಾಯಕ ಕರ್ನಾಟಕ ಮೂಲದಮಲ್ಲಿಕಾರ್ಜುನ ಖರ್ಗೆ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. 'ಯಂಗ್ ಇಂಡಿಯನ್' ಹಣ ವರ್ಗಾವಣೆ ಪ್ರಕರಣದ ತನಿಖೆ ವೇಳೆ ಹಾಜರಿರುವಂತೆ ಸಮನ್ಸ್ ಜಾರಿ ಮಾಡಿದೆ. ಹೆರಾಲ್ಡ್ ಹೌಸ್‌ನ 4ನೇ ಮಹಡಿಯಲ್ಲಿ 'ಯಂಗ್ ಇಂಡಿಯನ್' ಪ್ರಕಾಶನ ಸಂಸ್ಥೆಯ…

ದ.ಕ. ನಿರ್ಬಂಧ ಸಡಿಲಿಕೆ : ಸಂಜೆ 6 ರ ತನಕ ಮದ್ಯದಂಗಡಿ,ರಾತ್ರಿ 9 ರವರೆಗೆ ಅಂಗಡಿ ತೆರೆಯಲು ಅನುಮತಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಹೇರಲಾಗಿದ್ದ ನಿರ್ಬಂಧ ಕ್ರಮಗಳನ್ನು ಆ.5 ರಿಂದ ಮುಂದಿನ ಮೂರು ದಿನಗಳ ಕಾಲ ಕೊಂಚ ಸಡಿಲಿಕೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಕುಮಾರ್ ಆದೇಶಿಸಿದ್ದಾರೆ. ಮದ್ಯ ಪ್ರಿಯರಿಗೆ…