ಪಾಲಕ್ಕಾಡ್‌ನಲ್ಲಿ ಭಾರೀ ಪ್ರಮಾಣದ ಸ್ಪೋಟಕ ಸಾಮಾಗ್ರಿಗಳು ಪತ್ತೆ

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಸ್ಫೋಟಕ ಸಾಮಗ್ರಿಗಳು ಪತ್ತೆಯಾದ ಬಗ್ಗೆ ವರದಿಯಾಗಿದೆ.

ಪಾಲಕ್ಕಾಡ್‌ ಜಿಲ್ಲೆಯ ಒಂಗಲ್ಲೂರ್ ನಗರದ ನಿವಾಸಿಗಳು ಸಮೀಪದಲ್ಲಿರುವ ಕಲ್ಲಿನ ಕೋರೆಯೊಂದರ ಬಳಿ ಈ ಸ್ಫೋಟಕಗಳ ದೊಡ್ಡ ಸಂಗ್ರಹವನ್ನು ಪತ್ತೆ ಹಚ್ಚಿದ್ದಾರೆ.


Ad Widget

Ad Widget

Ad Widget

Ad Widget

Ad Widget

Ad Widget

ಪೊಟ್ಟಣದಲ್ಲಿ 200 ಕಡ್ಡಿಗಳಂತೆ 40 ಪೊಟ್ಟಣದಲ್ಲಿ ಸುಮಾರು 8,000 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಸ್ಥಳೀಯರು ಪಾಲಕ್ಕಾಡ್‌ನ ಶೋರನೂರು ಪೊಲೀಸರಿಗೆ ಮಾಹಿತಿ ನೀಡಿದ್ದು,ಸ್ಫೋಟಕಗಳನ್ನು ಅಧಿಕಾರಿಗಳು ವಶಕ್ಕೆ ಪಡಿಸಿಕೊಂಡಿದ್ದಾರೆ.

error: Content is protected !!
Scroll to Top
%d bloggers like this: