Daily Archives

August 4, 2022

ಪಾಲಕ್ಕಾಡ್‌ನಲ್ಲಿ ಭಾರೀ ಪ್ರಮಾಣದ ಸ್ಪೋಟಕ ಸಾಮಾಗ್ರಿಗಳು ಪತ್ತೆ

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಸ್ಫೋಟಕ ಸಾಮಗ್ರಿಗಳು ಪತ್ತೆಯಾದ ಬಗ್ಗೆ ವರದಿಯಾಗಿದೆ.ಪಾಲಕ್ಕಾಡ್‌ ಜಿಲ್ಲೆಯ ಒಂಗಲ್ಲೂರ್ ನಗರದ ನಿವಾಸಿಗಳು ಸಮೀಪದಲ್ಲಿರುವ ಕಲ್ಲಿನ ಕೋರೆಯೊಂದರ ಬಳಿ ಈ ಸ್ಫೋಟಕಗಳ ದೊಡ್ಡ ಸಂಗ್ರಹವನ್ನು ಪತ್ತೆ ಹಚ್ಚಿದ್ದಾರೆ.ಪೊಟ್ಟಣದಲ್ಲಿ 200

ಇದೇ ತಿಂಗಳಿನಿಂದ 5G ಸೇವೆ ಆರಂಭಿಸಲಿರುವ ಏರ್ಟೆಲ್!

5ಜಿ ಹರಾಜು ಪ್ರಕ್ರಿಯೆ ಮುಕ್ತಾಯದ ಬಳಿಕ ಅಕ್ಟೋಬರ್ ವೇಳೆಗೆ 5ಜಿ ಜಾರಿಗೆ ತರುವುದಾಗಿ ಕೇಂದ್ರ ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್ ವ್ಯಕ್ತಪಡಿಸಿದ್ದಾರೆ.ಯಾವ ಕಂಪನಿ ಮೊದಲಿಗೆ 5ಜಿ ಜಾರಿಗೆ ತರಲಿದೆ ಎಂಬ ಕುತೂಹಲದ ನಡುವೆ, ಭಾರತದ ಮೂರು ಪ್ರಮುಖ ಟೆಲಿಕಾಂ ಆಪರೇಟರ್‌ಗಳಲ್ಲಿ ಒಂದಾದ ಭಾರ್ತಿ

ಗ್ಯಾಂಗ್‌ಸ್ಟರ್‌ಗಳನ್ನೂ ಉಗ್ರರಂತೆ ಪರಿಗಣಿಸಿ ಎನ್ಐಎ ಗೆ ಕೇಂದ್ರದ ಸೂಚನೆ

ದೇಶದ ಹಲವು ಗ್ಯಾಂಗ್‌ಸ್ಟರ್‌ಗಳು, ಪಾಕಿಸ್ತಾನೀ ಉಗ್ರವಾದಿಗಳ ಜೊತೆಗೆ ನಿರಂತರ ಸಂಪರ್ಕ ಇಟ್ಟುಕೊಂಡಿರುವ ವಿಚಾರವನ್ನು ಬಹಿರಂಗಗೊಳಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಸೂಚನೆ ನೀಡಿರುವ ಕೇಂದ್ರ ಸರ್ಕಾರ ಅಂತಹ ಗ್ಯಾಂಗ್‌ಸ್ಟರ್‌ಗಳನ್ನು ಉಗ್ರರಂತೆಯೇ ಪರಿಗಣಿಸುವಂತೆ ಸೂಚಿಸಿದೆ.

ಮತ್ತೊಮ್ಮೆ ರೆಪೋ ದರ ಹೆಚ್ಚಳ ; ಸಾಲಗಾರರಲ್ಲಿ ಹೆಚ್ಚಿದ ಬಡ್ಡಿದರ ಏರಿಕೆಯ ಆತಂಕ

ಮುಂಬೈ: ಹಣದುಬ್ಬರ ನಿಯಂತ್ರಣಕ್ಕೆ ಆರ್‌.ಬಿ.ಐ. ಮತ್ತೊಮ್ಮೆ ರೆಪೊ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಇದರಿಂದಾಗಿ ಗೃಹ, ವಾಹನ ಮತ್ತು ವೈಯಕ್ತಿಕ ಸಾಲಗಳ ಮೇಲಿನ ಬಡ್ಡಿ ದರ ಮತ್ತಷ್ಟು ತುಟ್ಟಿಯಾಗಲಿದೆ. ಗ್ರಾಹಕರ ಇಎಂಐ ಭಾರ ಇನ್ನಷ್ಟು ಹೆಚ್ಚಳವಾಗಲಿದೆ.ಬುಧವಾರದಿಂದ ಆರ್.ಬಿ.ಐ. ದ್ವೈಮಾಸಿಕ

ತನ್ನ 10 ತಿಂಗಳ ಪುಟ್ಟ ಮಗುವಿನೊಂದಿಗೆ ನೇಣಿಗೆ ಕೊರಳೊಡ್ಡಿದ ತಾಯಿ | ಪ್ರೀತಿಸಿ ಮದುವೆಯಾದವ ಮಾಡಿದ್ದಾದರೂ ಏನು ?

ತನ್ನ ಪುಟ್ಟ ಹತ್ತು ತಿಂಗಳ ಮಗುವಿನೊಂದಿಗೆ ತಾಯಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. 25 ವರ್ಷದ ಬಿಂದು ಎಂಬ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡಾಕೆ.ಆತ್ಮಹತ್ಯೆಗೆ ಕುಟುಂಬ ಕಲಹ ಕಾರಣ ಎನ್ನಲಾಗಿದೆ.ಬಿಂದು ನಾಲ್ಕು ವರ್ಷಗಳ

Big News | ಫಾಝಿಲ್ ಕೊಲೆ ಪ್ರಕರಣ : ಸತ್ಯ ಬಾಯ್ಬಿಟ್ಟ ಆರೋಪಿಗಳು

ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆ ಪ್ರಕರಣದ ಬಂಧಿತ ಆರೋಪಿಗಳನ್ನು ನ್ಯಾಯಾಲಯ 14 ದಿನಗಳ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದೆ.ಪ್ರಕರಣ ಕುರಿತು ಹೆಚ್ಚಿನ ವಿಚಾರಣೆ ಅಗತ್ಯವಿದೆ. ಈ ಹಿನ್ನಲೆಯಲ್ಲಿ ತಮ್ಮ ಕಸ್ಟಡಿಗೆ ಒಪ್ಪಿಸುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದು, ಮನವಿ‌

ಸ್ವಾತಂತ್ರ್ಯ ದಿನದ ಅಮೃತಮಹೋತ್ಸವ ಸಂಭ್ರಮಾಚರಣೆಗೆ ಬೀಳುತ್ತಾ ಉಗ್ರರ ಕರಿನೆರಳು!?

ನವದೆಹಲಿ: ಸ್ವಾತಂತ್ರ್ಯ ದಿನದ ಅಮೃತಮಹೋತ್ಸವ ಸಂಭ್ರಮಾಚರಣೆಗೆ ಇಡೀ ದೇಶಕ್ಕೆ ದೇಶವೇ ತಯಾರಾಗಿ ನಿಂತಿದ್ದರೆ, ಇತ್ತ ಜನತೆಗೆ ಉಗ್ರರ ಕರಿನೆರಳಿನ ಎಚ್ಚರಿಕೆ ಸಂದೇಶ ರವಾನಿಸಿದೆ.ಹೌದು.ಆಗಸ್ಟ್ 15ರಂದು ವಿಜೃಂಭಣೆಯಿಂದ ಸ್ವಾತಂತ್ರೋತ್ಸವ ಆಚರಿಸಲು ಭಾರತೀಯರು ಸಿದ್ದವಿದ್ದು, ಇದರ ನಡುವೆ ದೇಶದ

ಗ್ರೂಪ್ ಅಡ್ಮಿನ್ ಗಳೇ ಗಮನಿಸಿ WhatsApp ನಲ್ಲಿ ಬರಲಿದೆ ಅಚ್ಚರಿಯ ಫೀಚರ್!!!

ಇದೀಗ ವಾಟ್ಸ್ ಆ್ಯಪ್ ಡಿಲೀಟ್ ಮೆಸೇಜ್ ಆಯ್ಕೆಯಲ್ಲಿ ಬದಲಾವಣೆ ತರಲು ಮುಂದಾಗಿದೆ. ಅಂದರೆ ವಾಟ್ಸ್ಆ್ಯಪ್ ಇದೀಗ ಗ್ರೂಪ್ ಅಡ್ಮಿನ್‌ಗಳಿಗೆ ವಿಶೇಷ ಅಧಿಕಾರವೊಂದನ್ನು ನೀಡುವ ಫೀಚರ್ ಅನ್ನು ಪರಿಚಯಿಸುತ್ತಿದೆ.ವಾಟ್ಸ್ಆ್ಯಪ್ ತನ್ನ ಬಳಕೆದಾರರಿಗೆ ಒಂದಲ್ಲ ಒಂದು ಹೊಸ ಫೀಚರ್ ಗಳನ್ನು ಘೋಷಣೆ

ಸ್ಕೇಟಿಂಗ್ ಮೂಲಕ ಜಾಗೃತಿ ಮೂಡಿಸಲು ಹೋದ ಕೇರಳದ ಯುವಕ | ಅದಮ್ಯ ಉತ್ಸಾಹದ ಚಿಲುಮೆಯ ಯುವಕ ರಸ್ತೆ ಅಪಘಾತದಲ್ಲಿ ಸಾವು

ಹೊಸತನವನ್ನು ಅರಸಿ ಹೋಗುವ ಕಾಲ ಇದು. ಎಲ್ಲರಿಗೂ ಏನಾದರೂ ಒಂದು ಲೈಫ್ನಲ್ಲಿ ಹೊಸತನ ಮಾಡಬೇಕೆಂಬ ಹಂಬಲ ಖಂಡಿತ ಇರುತ್ತದೆ. ಕಾಲ ಬದಲಾದಂತೆ ಜನ ಬದಲಾಗುತ್ತಾರೆ. ಹಾಗಾಗಿ ಹೊಸ ಹೊಸ ಅನ್ವೇಷಣೆ, ಹೊಸ ಹೊಸ ವಿಷಯಗಳ ಬಗ್ಗೆ ಸಂಶೋಧನೆ ಮಾಡುವುದು, ದೇಶ ಸುತ್ತುವುದು, ಜನ ಜಾಗೃತಿ ಮೂಡಿಸುವುದು ಹೀಗೆ

ಕೆಲಸ ಗುಮಾಸ್ತ ಹುದ್ದೆ | ಆದರೆ ಮನೆಯಲ್ಲಿ ಪತ್ತೆಯಾಯಿತು ಲಕ್ಷ ಲಕ್ಷ ರೂ.ಗಳ ಕಂತೆ

ಮಧ್ಯಪ್ರದೇಶದ ರಾಜ್ಯ ಸರ್ಕಾರದ ಗುಮಾಸ್ತರೊಬ್ಬರ ನಿವಾಸದಿಂದ 85 ಲಕ್ಷ ರೂ.ಗಳನ್ನು ಆರ್ಥಿಕ ಅಪರಾಧ ವಿಭಾಗ (ಇಒಡಬ್ಲ್ಯು) ದಾಳಿ ನಡೆಸಿ ವಶಪಡಿಸಿಕೊಂಡಿದೆ.ರಾಜ್ಯದ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಗುಮಾಸ್ತನಾಗಿ ಕೆಲಸ ಮಾಡುತ್ತಿರುವ ಹೀರೋ ಕೇಸ್ವಾನಿ ಎಂಬಾತನ ಮನೆಯ ಮೇಲೆ ಆರ್ಥಿಕ ಅಪರಾಧ