Daily Archives

August 5, 2022

ಪುತ್ತೂರು : ವಸತಿ ಸಮುಚ್ಚಯದ ಮಹಡಿಯಿಂದ ಬಿದ್ದ ಬಾಲಕ ಮೃತ್ಯು

ಪುತ್ತೂರು: ಬೊಳುವಾರಿನ ವಸತಿ ಸಮುಚ್ಚಯವೊಂದರ ಬಿ ಬ್ಲಾಕ್ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಪ್ರೌಢಶಾಲೆಯ 9ನೇ ತರಗತಿಯ ಬಾಲಕ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಪದ್ಮುಂಜ ಕೆನರಾಬ್ಯಾಂಕ್ ನಿವೃತ ಮ್ಯಾನೇಜರ್,ಬೊಳುವಾರು ಶ್ರೀ ದುರ್ಗಾಪರಮೇಶ್ವರಿ ಮಲರಾಯ ಸಪರಿವಾರ ಕ್ಷೇತ್ರದ…

ನವ್ಯಶ್ರೀಯ ಸೆಕ್ಸ್ ಸ್ಕ್ಯಾಂಡಲ್, ರಾಜಕುಮಾರ್ ಗೆ ಕೋರ್ಟು ಬೇಲ್ ನಿರಾಕರಿಸಿದ್ದು ಯಾಕೆ ಗೊತ್ತೇ ?

ಬೆಳಗಾವಿ: ಮತ್ತೆ ನವ್ಯಶ್ರೀ ಸುದ್ದಿ ಬಂದಿದೆ. ರಾಜಕೀಯ ವಲಯದಲ್ಲಿಯೂ ಭಾರಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ರಾವ್ ಮತ್ತು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ಅವರ ಪ್ರಕರಣಕ್ಕೀಗ ಭಾರೀ ಟ್ವಿಸ್ಟ್ ಸಿಕ್ಕಿದೆ. ಟಾಕಳೆ ಅವರ ನಿರೀಕ್ಷಣಾ…

ಅಮೆಜಾನ್‌ ಗ್ರೇಟ್‌ ಫ್ರೀಡಮ್‌ ಫೆಸ್ಟಿವಲ್‌-2022 | ಎಲ್ಲಾ ವಸ್ತುಗಳ ಮೇಲೆ ಬಂಪರ್ ರಿಯಾಯಿತಿ

ಇ-ಕಾಮರ್ಸ್‌ ದೈತ್ಯ ಅಮೆಜಾನ್‌ ಗ್ರಾಹಕರಿಗೆ ಹೊಸ ಆಫರ್ ಗಳನ್ನು ನೀಡುತ್ತಲೇ ಬಂದಿದೆ. ಇದೀಗ ಅಮೆಜಾನ್ ಪ್ರೈಮ್ ಡೇ ಮುಕ್ತಾಯಗೊಂಡ ಬೆನ್ನಲ್ಲೇ ಗ್ರೇಟ್‌ ಫ್ರೀಡಮ್‌ ಫೆಸ್ಟಿವಲ್‌-2022 ಆರಂಭಿಸಿದ್ದು, ಆಗಸ್ಟ್‌ 6ರಿಂದ ಪ್ರಾರಂಭವಾಗಲಿದೆ. ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ 2022 ಈಗಾಗಲೇ…

ಪುತ್ತೂರು । ಬಹುಮಹಡಿ ಕಟ್ಟಡದಿಂದ ಕೆಳಕ್ಕೆ ಬಿದ್ದ ವಸತಿ ಶಾಲೆಯ ವಿದ್ಯಾರ್ಥಿ, ಮಂಗಳೂರಿಗೆ ದೌಡು

ಪುತ್ತೂರು: ಬಾಲಕನೊಬ್ಬ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಬೊಳುವಾರಿನಲ್ಲಿ ನಡೆದಿದೆ. ಬಾಲಕನನ್ನು ಸುದಾನ ವಸತಿಯುತ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸುಹಾಸ್ ರೈ ಎಂದು ತಿಳಿದು ಬಂದಿದೆ. ಈತ ಮನೋಹರ್ ರೈ ಎಂಬುವವರ ಮಗ. ಈತ ಬೊಳುವಾರಿನ ಫ್ಲಾಟ್…

ಉಪ್ಪಿನಂಗಡಿ ಠಾಣಾಧಿಕಾರಿ ಕುಮಾರ್ ಕಾಂಬ್ಳೆ ವರ್ಗಾವಣೆ!! ಪುತ್ತೂರು ಎಸ್ಐ ರಾಜೇಶ್ ಕೆ.ವಿ ಉಪ್ಪಿನಂಗಡಿ ಠಾಣೆಗೆ

ಪುತ್ತೂರು: ಉಪ್ಪಿನಂಗಡಿ, ಕಡಬ ಮತ್ತು ಪುತ್ತೂರು ನಗರ ಪೋಲಿಸ್ ಠಾಣೆಯ ಎಸ್.ಐ ಗಳನ್ನು ದಿಢೀರ್ ವರ್ಗಾವಣೆ ಮಾಡಿ ಪೊಲೀಸ್ ಮಹಾನಿರ್ದೇಶಕರಾದ ದಿವ್ಯಜ್ಯೋತಿ ರೇ ರವರು ಆದೇಶ ಹೊರಡಿಸಿದ್ದಾರೆ. ಉಪ್ಪಿನಂಗಡಿ ಪೋಲಿಸ್ ಠಾಣೆಯ ಎಸ್ಐ ಕುಮಾರ್ ಕಾಂಬ್ಳೆಯವರನ್ನು ವರ್ಗಾವಣೆ ಮಾಡಿ, ಪ್ರಸ್ತುತ…

ವರುಣನಾರ್ಭಟ : ಈ ಜಿಲ್ಲೆಯ ಶಾಲೆಗೆ ನಾಳೆ ರಜೆ!

ಮಡಿಕೇರಿ: ರಾಜ್ಯದಲ್ಲಿ ಮುಂಗಾರು ಮಳೆ ಹೆಚ್ಚಾಗಿದೆ. ಜನ ಮಳೆಗಾಳಿಯಿಂದ ತತ್ತರಿಸಿ ಹೋಗಿದ್ದಾರೆ. ಎಲ್ಲಾ ಕಡೆ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡುತ್ತಿದೆ. ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಕೆರೆ, ಹಳ್ಳ ಎಲ್ಲ ತುಂಬಿ…

ಅಪಾಯಕಾರಿ ಬೈಕ್ ಸ್ಟಂಟ್‌ ವೀಡಿಯೋ ಮೂಲಕ ದೆಹಲಿ ಪೊಲೀಸರ ಎಚ್ಚರಿಕೆ

ಇಂದಿನ ಯುವ ಜನತೆ ಹೇಳಿ ಕೇಳಿ ಟ್ರೆಂಡ್ ಅನ್ನು ಪಾಲಿಸುವವರು. ತಾವು ನಡೆದಿದ್ದೇ ದಾರಿ ಎಂಬಂತೆ ಮಾಡಿದ್ದೆಲ್ಲ ಫ್ಯಾಷನ್. ಅದ್ರಲ್ಲೂ ಯುವಕರ ಕ್ರೇಜಿ ಬೈಕ್ ರೈಡ್. ಬೈಕ್ ಒಂದು ಇದ್ರೆ ಆಯ್ತು ಜೀವನೂ ಲೆಕ್ಕಿಸದೆ ತಿರುಗಾಡೋದೊಂದೇ ಚಾಳಿ. ಇದೀಗ ಇದೇ ರೀತಿಯ ವೀಡಿಯೋವೊಂದು ವೈರಲ್ ಆಗಿದೆ. ಹೌದು.…

BIG BREAKING NEWS || ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದ್ದು ಕೇರಳಿಗರಲ್ಲ, ಸ್ಥಳೀಯರು : ಸ್ಫೋಟಕ ಮಾಹಿತಿ ಬಿಚ್ಚಿಟ್ಟ…

ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರುವಿನಲ್ಲಿ ನಡೆದಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಕುರಿತಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಫೋಟಕ ಮಾಹಿತಿ ನೀಡಿದ್ದಾರೆ. ಈವರೆಗೆ ಕೇರಳದಿಂದ ಬಂದ ಹಂತಕರು ಪ್ರವೀಣ್ ನೆಟ್ಟಾರು ಅವರ ಹತ್ಯೆ ಮಾಡಿದ್ದು, ಅವರಿಗೆ ಸ್ಥಳೀಯರು…

ಮುಸ್ಲಿಂ ವಧುವಿನಿಂದ ಹೊಸ ಸಂಪ್ರದಾಯಕ್ಕೆ ನಾಂದಿ| ದೇವರನಾಡು ಕೇರಳದಲ್ಲಿ ಮಸೀದಿ ಪ್ರವೇಶ ಮಾಡಿದ ವಧು !!!

ಭಾರತದಲ್ಲಿ ಈಗಿನ ಮಹಿಳೆಯರು ತಮ್ಮ ಧರ್ಮಗಳಲ್ಲಿನ ಸಾಂಪ್ರದಾಯಿಕ ಚಿಂತನೆಗಳನ್ನು ಮುರಿಯುವ ಹಾದಿಯಲ್ಲಿದ್ದಾರೆ. ಹೌದು, ಈಗಿನ ಹೆಣ್ಮಕ್ಕಳು ತಮಗೆ ಸರಿ ಎನಿಸಿದ್ದನ್ನು ಯಾವುದೇ ಹಿಂಜರಿಕೆಯಿಲ್ಲದೇ ಹೇಳುತ್ತಿದ್ದಾರೆ ಹಾಗೇ ಮಾಡುತ್ತಿದ್ದಾರೆ. ಎಲ್ಲರಿಗೂ ತಿಳಿದಿರುವ ಹಾಗೇ, ಮುಸ್ಲಿಂ ಮಹಿಳೆಯರಿಗೆ…

ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್!

ಬೆಂಗಳೂರು:ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ನಾಲ್ಕು ಸಾರಿಗೆ ಸಂಸ್ಥೆಗಳಿಗೆ ಭವಿಷ್ಯ ನಿಧಿ ಬಾಕಿ ಪಾವತಿ ಹಾಗೂ ಇಂಧನ ವೆಚ್ಚಕ್ಕಾಗಿ ಅನುದಾನವನ್ನು ಬಿಡುಗಡೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು…