ಕರ್ನಾಟಕ ಆಡಳಿತ ಸಂಸ್ಥೆಯಲ್ಲಿ ಉದ್ಯೋಗವಕಾಶ | ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯುಳ್ಳವರಿಗೆ ಅವಕಾಶ

ಕರ್ನಾಟಕ ಆಡಳಿತ ಸಂಸ್ಥೆ, ಮೈಸೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ : ಬೋಧಕರು, ಸಮಾಲೋಚಕರು ಮತ್ತು ಇತರ ಹುದ್ದೆಗಳಿಗೆ ಗುತ್ತಿಗೆ ಅಥವಾ ನಿಯೋಜನೆ ಆಧಾರದ ಮೇಲೆ ನೇಮಕಾತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ.


Ad Widget

Ad Widget

Ad Widget

Ad Widget

Ad Widget

Ad Widget

ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 05-08-2022 ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 26-08-2022

ಆಸಕ್ತ ಅಭ್ಯರ್ಥಿಗಳು ಹುದ್ದೆಗಳ ವಿವರ, ವಿದ್ಯಾರ್ಹತೆ
ಮತ್ತು ಇತರ ವಿವರಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಆಡಳಿತ ತರಬೇತಿ ಸಂಸ್ಥೆ http://atimysore.gov.in ಗೆ ಭೇಟಿ ನೀಡಬಹುದು.

ದೂರವಾಣಿ ಸಂಖ್ಯೆ : 0821-2520906 / 2443835

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು :
ಆಧಾರ್ ಕಾರ್ಡ್, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಪದವಿ ಪಾಸ್ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ. ಕಾರ್ಯಾನುಭವ ಪ್ರಮಾಣ ಪತ್ರ,ಇತರೆ

ವೇತನ : ರೂ.40,000 – ರೂ.60,000

ವಿದ್ಯಾರ್ಹತೆ : ಪದವಿ / ಸ್ನಾತಕೋತ್ತರ ಪದವಿ ಕಾರ್ಯಾನುಭವ: ಕರ್ನಾಟಕ ಆಡಳಿತ ಸಂಸ್ಥೆ ನಿಗಧಿಪಡಿಸುವ ವರ್ಷಗಳ ಕರ್ತವ್ಯ ಅನುಭವ ಕಡ್ಡಾಯವಾಗಿ ಹೊಂದಿರಬೇಕು.

ಅರ್ಜಿ ಸಲ್ಲಿಕೆ : ಆನ್‌ಲೈನ್ / ಆಫ್‌ಲೈನ್ ಮಾದರಿ, ಕರ್ನಾಟಕ ಆಡಳಿತ ಸಂಸ್ಥೆ ಆಗಸ್ಟ್ 05 ರಂದು ಅಧಿಕೃತ ಪೋರ್ಟಲ್‌ನಲ್ಲಿ ಬಿಡುಗಡೆ ಮಾಡುವ ನೋಟಿಫಿಕೇಶನ್ ನಲ್ಲಿ ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಮಾಹಿತಿಗಳನ್ನು ತಿಳಿಸಲಾಗುತ್ತದೆ.

error: Content is protected !!
Scroll to Top
%d bloggers like this: