LIC HFL Recruitment 2022 | ಒಟ್ಟು ಹುದ್ದೆ-80, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಆಗಸ್ಟ್ 25

ಜೀವ ವಿಮಾ ನಿಗಮ (LIC) ಸಹಾಯಕ ಮತ್ತು ಸಹಾಯಕ ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ– 80
ಅರ್ಹತಾ ಮಾನದಂಡಗಳು:
ಸಹಾಯಕ ಹುದ್ದೆ – ಅಭ್ಯರ್ಥಿಯು ಕನಿಷ್ಠ 55% ಅಂಕಗಳೊಂದಿಗೆ ಪದವೀಧರರಾಗಿರಬೇಕು.
ಸಹಾಯಕ ವ್ಯವಸ್ಥಾಪಕ ಹುದ್ದೆ- 50% ಅಂಕಗಳೊಂದಿಗೆ ಯಾವುದೇ ವಿಭಾಗದಲ್ಲಿ ಪದವಿ ಅಥವಾ ಯಾವುದೇ
ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಮಾಡಿರಬೇಕು. ಅಲ್ಲದೆ ಮಾರ್ಕೆಟಿಂಗ್/ಫೈನಾನ್ಸ್‌ನಲ್ಲಿ ಎಂಬಿಎ ಹೊಂದಿರಬೇಕು.


Ad Widget

Ad Widget

Ad Widget

Ad Widget

Ad Widget

Ad Widget

ಅರ್ಜಿ ಶುಲ್ಕ:
ಸಹಾಯಕ ಹುದ್ದೆ – ರೂ.800/-
ಸಹಾಯಕ ವ್ಯವಸ್ಥಾಪಕ ಹುದ್ದೆ-ರೂ.800/-

ತಿಂಗಳ ವೇತನ:
ಸಹಾಯಕ- ಆರಂಭಿಕ ಮೂಲ ವೇತನ ರೂ.22,730/-
ಸಹಾಯಕ ವ್ಯವಸ್ಥಾಪಕರು- – ಆರಂಭಿಕ ಮೂಲ ವೇತನ ರೂ.53,620/-

ಆಯ್ಕೆ ಪ್ರಕ್ರಿಯೆ:
ಆನ್‌ಲೈನ್ ಪರೀಕ್ಷೆ, ಸಂದರ್ಶನ ಮತ್ತು ಕೆಲಸದ ಅನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಆಗಸ್ಟ್ 25, 2022

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು LIC HFL ನ ಅಧಿಕೃತ ವೆಬ್‌ಸೈಟ್ lichousing.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

error: Content is protected !!
Scroll to Top
%d bloggers like this: