4 ವರ್ಷದ ಪುಟ್ಟಕಂದನನ್ನು ನಾಲ್ಕನೇ ಮಹಡಿಯಿಂದ ಎಸೆದ ನಿರ್ದಯಿ ತಾಯಿ | ಕಾರಣ…

ಒಂದು ಕಡೆ ಅನಾರೋಗ್ಯದಿಂದ ಸಾವು ಕಂಡ ಗಂಡ, ಇನ್ನೊಂದು ಕಡೆ ಬುದ್ಧಿಮಾಂದ್ಯ ಮಗು. ನೊಂದ ತಾಯಿಯೊಬ್ಬಳು ಮಗುವಿನೊಂದಿಗೆ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದು, ಈ ಘಟನೆಯಲ್ಲಿ ಮಗು ಸಾವು ಕಂಡಿದ್ದು, ತಾಯಿ ಬದುಕುವಲ್ಲಿ ಸಫಲಳಾಗಿದ್ದಾಳೆ.

ಯಸ್, 4 ವರ್ಷದ ಮಗಳನ್ನು ತಾಯಿ ನಾಲ್ಕನೇ ಮಹಡಿಯಿಂದ ಎಸೆದು ಕೊಲೆಗೈದ ಘಟನೆ ಬೆಂಗಳೂರಿನ ಸಂಪಂಗಿರಾಮನಗರ ನಡೆದಿದೆ. ಅದಿತ್ವ ಅಪಾರ್ಟ್‌ ಮೆಂಟ್‌ ನಲ್ಲಿ ಈ ಘಟನೆ ನಡೆದಿದೆ. ಮಗುವನ್ನು ಜೀತಿ ಎಂದು ಗುರುತಿಸಲಾಗಿದೆ. ತಾಯಿ ತನ್ನ ಮಗಳನ್ನು ಎಸೆಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ತಾಯಿಯ ಈ ಅಮಾನವೀಯ ಕೃತ್ಯಕ್ಕೆ ಜನ ರೊಚ್ಚಿಗೆದ್ದಿದ್ದಾರೆ.


Ad Widget

Ad Widget

Ad Widget

Ad Widget

Ad Widget

Ad Widget

ತಾಯಿ ಸುಷ್ಮಾ, ಇತ್ತೀಚೆಗಷ್ಟೇ ಗಂಡನನ್ನು ಕಳೆದುಕೊಂಡಿದ್ದಳು. ಅನಾರೋಗ್ಯದಿಂದ ಪತಿ ತೀರಿಕೊಂಡಿದ್ದ‌ ಇತ್ತ ಮಗಳು ಬುದ್ಧಿಮಾಂದ್ಯತೆಯಿಂದ ಬಳಲುತ್ತಿದ್ದಾಳೆ ಎಂದು ಈ ಕೃತ್ಯವೆಸಗಿದ್ದಾಳೆ. ಮಗುವನ್ನು ಮೇಲಿಂದ ಬಿಸಾಕಿದ ಬಳಿಕ ಸುಷ್ಮಾ ತಾನೂ ಆತ್ಮಹತ್ಯೆ ಮಡಿಕೊಳ್ಳಲು ಯತ್ನಿಸಿದ್ದಾಳೆ. ಈ ವೇಳೆ ಅಕ್ಕಪಕ್ಕದ ಮನೆಯವರು ಬಂದು ಆಕೆಯನ್ನು ರಕ್ಷಣೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಲಾಗಿದೆ.

error: Content is protected !!
Scroll to Top
%d bloggers like this: