Daily Archives

August 5, 2022

ಹಾವಿನ ಮೂಲಕ ಬೆನ್ನು ಬಿದ್ದ ದುರಾದೃಷ್ಟ ; ಹಾವು ಕಚ್ಚಿ ಮೃತಪಟ್ಟ ಅಣ್ಣನ ಅಂತ್ಯಕ್ರಿಯೆಗೆ ಬಂದ ತಮ್ಮನನ್ನೂ ಕುಟುಕಿ ಕೊಂದ…

ಕೆಲವೊಬ್ಬರ ಹಣೆ ಬರಹ ಎಷ್ಟು ದುರದೃಷ್ಟಕರವಾಗಿರುತ್ತೆ ಎಂಬುದಕ್ಕೆ ಇಲ್ಲೊಂದು ಕಡೆ ನಡೆದ ಘಟನೆಯೇ ಸಾಕ್ಷಿಯಾಗಿದೆ. ಯಾಕಂದ್ರೆ ಈ ಘಟನೆಲೀ ಸಹೋದರರಿಬ್ಬರಿಗೆ ಹಾವೇ ದುರಾದೃಷ್ಟವಾಗಿ ಬೆನ್ನು ಬಿದ್ದಿದೆ. ಹೌದು. ಹಾವು ಕಚ್ಚಿ ಮೃತಪಟ್ಟ ಅಣ್ಣನ ಅಂತ್ಯಕ್ರಿಯೆಗೆ ಬಂದ ತಮ್ಮನನ್ನೂ, ಉರಗ ಕುಟುಕಿ

ಅನ್ಯಧರ್ಮದ ಯುವಕನನ್ನು ಮದುವೆಯಾದ ಕಾರಣಕ್ಕೆ ಗರ್ಭಿಣಿ ಮಗಳನ್ನು ಹತ್ಯೆ ಮಾಡಲು ಮುಂದಾದ ತಂದೆ | ವೀಡಿಯೋ ವೈರಲ್

ತಾನು ಹೆತ್ತ ಮಗಳು ತನ್ನ ವಿರುದ್ಧಕ್ಕೆ ಹೋಗಿ ಹಿಂದೂ ಯುವಕನನ್ನು ಪ್ರೀತಿಸಿ ಮದುವೆಯಾದಳು ಎಂದು ತಂದೆಯೋರ್ವ ಮಗಳನ್ನು ಹತ್ಯೆ ಮಾಡಲು ಯತ್ನಿಸಿದ ಘಟನೆಯೊಂದು ನಡೆದಿದೆ. ಹೌದು. ಇದೊಂದು ಅಮಾನವೀಯ ಘಟನೆ ಎಂದೇ ಹೇಳಬಹುದು. ಮುಸ್ಲಿಂ ಧರ್ಮಕ್ಕೆ ಸೇರಿದ ತಂದೆ ತನ್ನ ಮಗಳಿಗೆ ಆಟೋ ಡಿಕ್ಕಿ ಹೊಡೆಸಿ

ಮಂಗಳೂರು:ಹಳಸಿದ ಅನ್ನ ನೀಡಿರುವ ಆರೋಪ!!ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರ ನಡುವೆ ವಾಗ್ವಾದ!!

ಮಂಗಳೂರು: ಸರಣಿ ಹತ್ಯೆಯಿಂದ ಉದ್ವಿಗ್ನ ಸ್ಥಿತಿಗೆ ತಲುಪಿದ್ದ ದಕ ಜಿಲ್ಲೆಗೆ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗಳ ನಡುವೆ ಊಟದ ವಿಚಾರಕ್ಕೆ ವಾಗ್ವಾದ ನಡೆದ ಘಟನೆಯೊಂದು ಬೆಳಕಿಗೆ ಬಂದಿದೆ. ಚಿಕಮಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಯಿಂದ ಬಂದೋಬಸ್ತ್ ಗಾಗಿ ನಿಯೋಜನೆಗೊಂಡಿದ್ದ

ಕರ್ನಾಟಕ ಆಡಳಿತ ಸಂಸ್ಥೆಯಲ್ಲಿ ಉದ್ಯೋಗವಕಾಶ | ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯುಳ್ಳವರಿಗೆ ಅವಕಾಶ

ಕರ್ನಾಟಕ ಆಡಳಿತ ಸಂಸ್ಥೆ, ಮೈಸೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ : ಬೋಧಕರು, ಸಮಾಲೋಚಕರು ಮತ್ತು ಇತರ ಹುದ್ದೆಗಳಿಗೆ ಗುತ್ತಿಗೆ ಅಥವಾ ನಿಯೋಜನೆ ಆಧಾರದ ಮೇಲೆ ನೇಮಕಾತಿ ಮಾಡಲು

ಹಬ್ಬದಂದು ಜನರಿಗೆ ಭರ್ಜರಿ ಸಿಹಿ ಸುದ್ದಿ | ಮತ್ತೊಮ್ಮೆ ಅಡುಗೆ ಎಣ್ಣೆ ದರದಲ್ಲಿ ರೂ.12 ಇಳಿಕೆ

ಅಡುಗೆ ತೈಲ ತಯಾರಕರು ಜಾಗತಿಕ ಬೆಲೆಗಳನ್ನು ಕಡಿಮೆ ಮಾಡುವ ದೃಷ್ಟಿಯಿಂದ ಖಾದ್ಯ ತೈಲ ಬೆಲೆಗಳನ್ನು 10-12 ರೂ. ಕಡಿತಗೊಳಿಸಲು ಒಪ್ಪಿಕೊಂಡಿದ್ದಾರೆ. ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯದೊಂದಿಗಿನ ಸಭೆಯ ನಂತರ ಖಾದ್ಯ ತೈಲ ಸಂಸ್ಕರಣೆ ಮತ್ತು ತಯಾರಕ ಕಂಪನಿಗಳು ಈ ನಿರ್ಣಯ ತೆಗೆದುಕೊಂಡಿದೆ.

ಜಲಪಾತದ ದೃಶ್ಯ ಕಣ್ತುಂಬಿಕೊಳ್ಳುತ್ತಾ ಫೋಟೋ ಗೆ ಫೋಸ್ ಕೊಡುತ್ತಿದ್ದವ ನೋಡ ನೋಡುತ್ತಿದ್ದಂತೆಯೇ ಮಾಯ

ಬಿಡದೇ ಸುರಿಯುತ್ತಿರುವ ಮಳೆಗೆ ಅದೆಷ್ಟೋ ಜನ ಅರಿವಿಲ್ಲದೆಯೇ ಕಣ್ಣ್ ಮುಚ್ಚಿದ್ದಾರೆ. ಇಂತಹ ಅಪಾಯಕಾರಿ ಘಟನೆಗಳು ತಿಳಿದಿದ್ದರು, ಇಂದಿನ ಯುವ ಸಮೂಹ ತಮ್ಮ ಚೇಷ್ಟೆ ಮಾತ್ರ ಬಿಡುವುದಿಲ್ಲ. ಹೌದು. ತುಂಬಿ ಹರಿಯುತ್ತಿರುವ ಮಳೆಗೆ ಜಲಪಾತ ಭೋರ್ಗರೆಯುವ ದೃಶ್ಯ ಕಣ್ತುಂಬಿಕೊಳ್ಳಲೆಂದು ಹೋಗಿ, ಯುವಕ

RBI ನಿಂದ ಮತ್ತೆ ರೆಪೋ ದರ ಹೆಚ್ಚಳ !!!

ಹಣಕಾಸು ನೀತಿ ಸಮಿತಿಯ ಆಗಸ್ಟ್ 2022 ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (ಆರ್ಬಿಐ ಎಂಪಿಸಿ) ಸಭೆ ಬುಧವಾರದಿಂದ ಶುಕ್ರವಾರದವರೆಗಿನ ಮೂರು ದಿನಗಳ ಸಭೆಯ ನಂತರ, ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಇಂದು ಬೆಳಿಗ್ಗೆ 10 ಗಂಟೆಗೆ ರೆಪೊ ದರ ಏರಿಕೆಯನ್ನು ಈ ಬಾರಿ ಶೇಕಡಾ 0.50 ರಷ್ಟು

ತನ್ನದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ್ದ ಉಪ್ಪಿನಂಗಡಿಯ ಪ್ರವೀಣ್ ಜೈಲಿನಿಂದ ಬಿಡುಗಡೆಗೆ ಕುಟುಂಬಸ್ಥರ ಆಕ್ಷೇಪ

ಪುತ್ತೂರು: ತನ್ನದೇ ಕುಟುಂಬದ ನಾಲ್ವರನ್ನು 1994ರಲ್ಲಿ ವಾಮಂಜೂರಿನಲ್ಲಿ ಹತ್ಯೆ ಮಾಡಿದ್ದ ಪ್ರವೀಣ್‌ ಕುಮಾರ್‌ನನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲು ಸರಕಾರ ಸಿದ್ಧತೆ ನಡೆಸುತ್ತಿದ್ದು, ಇದಕ್ಕೆ ಸಂತ್ರಸ್ತರ ಕುಟುಂಬದವರು ತೀವ್ರ ಆಕ್ಷೇಪ

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು…

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಯುವ ಜನರಿಗೆ ಕೌಶಲ್ಯ ಅಭಿವೃದ್ಧಿಪಡಿಸಿ ಉದ್ಯೋಗಮುಖಿಯನ್ನಾಗಿಸಲು ಸರ್ಕಾರದ ಸಂಸ್ಥೆಗಳಾದ ITIs , GTTC , KGTTI ರಲ್ಲಿ ಅಲ್ಪಾವಧಿ ಕೋರ್ಸುಗಳ ಮೂಲಕ ಕೌಶಲ್ಯ ತರಬೇತಿ ನೀಡಲು ಕೌಶಲ್ಯ ಕರ್ನಾಟಕ ತಂತ್ರಾಂಶದ ಮೂಲಕ

ಭಕ್ತರಿಗಾಗಿ ಮಾಡುತ್ತಿದ್ದ ಗಂಜಿ ಪಾತ್ರೆಯಲ್ಲಿ ವ್ಯಕ್ತಿ ಬಿದ್ದು ಸಾವು | CCTV ಯಲ್ಲಿ ಸೆರೆಯಾಯ್ತು ಭಯಾನಕ ವೀಡಿಯೋ

ಸಾವು ಯಾವ ರೀತಿಯಲ್ಲಿ ಬಂದು ನಮ್ಮನ್ನು ಒಕ್ಕರಿಸುತ್ತೋ ಅದು ಯಾರಿಗೂ ಗೊತ್ತಾಗುವುದಿಲ್ಲ. ಹಾಗೆನೇ ದೇವಸ್ಥಾನದ ಭಕ್ತರಿಗೆ, ಅಡುಗೆ ಸಹಾಯಕ್ಕೆ ಬಂದ ವ್ಯಕ್ತಿಯೋರ್ವ ಅದೇ ಅಡುಗೆ ಮಾಡುವಾಗ ಪ್ರಾಣ ಬಿಟ್ಟದ್ದು ನಿಜಕ್ಕೂ ಆಘಾತಕಾರಿ. ಮೃತ ವ್ಯಕ್ತಿಯನ್ನು ಮುತ್ತುಕುಮಾರ್ ಎಂದು ಗುರುತಿಸಲಾಗಿದೆ.