Daily Archives

August 5, 2022

ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಗಡಿಪಾರು ಪತ್ರ, BJP ಯ ವಿರುದ್ಧ ಹಿಂದೂ ಕಾರ್ಯಕರ್ತರ ಆಕ್ರೋಶ

ಈ ಹಿಂದೆ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಅಲೆಯುತ್ತಿರುವ ವ್ಯಕ್ತಿಗಳಿಗೆ ಗಡಿಪಾರು ಬೆದರಿಕೆ ಪತ್ರ ರವಾನೆಯಾಗುತ್ತಿದೆ. ಇದರಿಂದ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಯುವಕರಲ್ಲಿ ಆತಂಕ ಮನೆ ಮಾಡಿದ್ದು ಸಿಎಂ ಬಳಿ ಮನವಿ ಮಾಡಿದ್ದಾರೆ. ಗಂಗಾವತಿಯ ಹಿಂದೂ ಹುಡುಗರು

LIC HFL Recruitment 2022 | ಒಟ್ಟು ಹುದ್ದೆ-80, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಆಗಸ್ಟ್ 25

ಜೀವ ವಿಮಾ ನಿಗಮ (LIC) ಸಹಾಯಕ ಮತ್ತು ಸಹಾಯಕ ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಹುದ್ದೆಗಳ ವಿವರಗಳು:ಒಟ್ಟು

‘ಫಸಲ್ ಬಿಮಾ ಬೆಳೆ ವಿಮೆ’ಯೋಜನೆ : ರೈತ ಸಮುದಾಯಕ್ಕೆ ಇಲ್ಲಿದೆ ಮಹತ್ವದ ಮಾಹಿತಿ

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆಗೆ ನೋಂದಾಯಿಸಿದ ರೈತರಿಗೆ ಕೃಷಿ ನಿರ್ದೇಶಕರು ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ.ರಾಜ್ಯದಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪ ಪ್ರಕರಣದಡಿ ಅಂದರೆ ಆಲಿಕಲ್ಲು ಮಳೆ, ಭೂ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್‌ ಕುಮಾರ್ ಮುಂದುವರಿಕೆ : ಅಮಿತ್ ಶಾ ಸುಳಿವು

ಬೆಂಗಳೂರು : ಕೇಂದ್ರ ಸಂಸ್ಕೃತಿ ಸಚಿವಾಲಯ ಆಯೋಜಿಸಿದ್ದ “ಸಂಕಲ್ಪ್ ಸೆ ಸಿದ್ಧಿ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ್ದ ಶಾ, ಗುರುವಾರ ಬೆಳಗ್ಗೆ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲು, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಪಕ್ಷದ ರಾಷ್ಟ್ರೀಯ

ಹೊಲದಲ್ಲಿ ಹೂತುಹಾಕಿದ್ದ ಶಿಶು ಜೀವಂತ!

ದಿನಕಳೆದಂತೆ ಮನುಷ್ಯರು ನೀಚರಾಗುತ್ತಿದ್ದಾರೆ ಎಂದರೆ ತಪ್ಪಾಗಲಾರದು. ಯಾಕಂದ್ರೆ, ಹೀನ ಕೃತ್ಯಗಳ ಸಂಖ್ಯೆ ಏರಿಕೆ ಕಾಣುತ್ತಲೇ ಇದೆ. ಹೌದು. ಅದೆಷ್ಟೋ ದಂಪತಿಗಳು ಮಗುವಿಗಾಗಿ ಹಂಬಲಿಸುತ್ತ ಇದ್ದರೆ, ಇತ್ತ ಕಡೆ, ಶಿಶುವನ್ನು ಜೀವಂತವಾಗಿ ಹೂತು ಹೋಗಿರುವ ಅಮಾನವೀಯ ಘಟನೆ ನಡೆದಿದೆ.ಆದ್ರೆ, ಆ

ಬರೋಬ್ಬರಿ 28 ವರ್ಷಗಳ ಬಳಿಕ ತನ್ನ ಹೆತ್ತ ತಾಯಿ ಅತ್ಯಾಚಾರಿಗಳನ್ನು ಕಂಡು ಹಿಡಿದು, ನ್ಯಾಯ ದೊರಕಿಸಿ ಕೊಟ್ಟ ಮಗ!!!

ಯಾವುದೇ ಹೆಣ್ಣಾಗಲಿ ಅತ್ಯಾಚಾರಕ್ಕೆ ಒಳಗಾದಾಗ ಆ ಕೆಟ್ಟ ಕಹಿಘಳಿಗೆಯನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಆದರೆ ಆ ಅತ್ಯಾಚಾರದಿಂದ ಹುಟ್ಟಿದ ಮಗನೇ ಬರೋಬ್ಬರಿ 28 ವರ್ಷಗಳ ಬಳಿಕ ತನ್ನ ಹೆತ್ತ ತಾಯಿಗೆ ನ್ಯಾಯ ಒದಗಿಸಿದ್ದಾನೆ ಎಂದರೆ ನಂಬುತ್ತೀರಾ ? ನಂಬಲೇ ಬೇಕು. ಇದು ನ್ಯಾಯಕ್ಕಾಗಿ ಹೋರಾಟ ಮಾಡಿದ

ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ 6 ಜನರ ದಾರುಣ ಸಾವು

ಇಂದು ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ನಡೆದಿದ್ದು, ಟ್ಯಾಂಕರ್, ಕಾರು ನಡುವೆ ಡಿಕ್ಕಿಯಾಗಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆಯೊಂದು ನಡೆದಿದೆ.ಯಾದಗಿರಿ ಜಿಲ್ಲೆಯ ಗುರುಮಠಕಲ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಒಂದೇ ಕುಟುಂಬದ 6 ಜನರು ಸ್ಥಳದಲ್ಲೇ

ಸ್ಯಾನಿಟರಿ ಪ್ಯಾಡ್ ಮೇಲೆ ಕೃಷ್ಣ ದೇವರ ಫೋಟೋ|ವಿವಾದ ಸೃಷ್ಟಿಸಿದ ಚಿತ್ರದ ಪೋಸ್ಟರ್

ಸಿನಿಮಾ ರಂಗದಲ್ಲಿ ವಿವಾದಗಳೇ ಹೆಚ್ಚಾಗುತ್ತಿದೆ. ಇತ್ತೀಚೆಗಷ್ಟೇ ಕಾಳಿ ಮಾತೆಯ ಕೈಯಲ್ಲಿ ಸಿಗರೇಟ್ ಪೋಸ್ಟರ್ ನೋಡಿ ಅಭಿಮಾನಿಗಳು ಸಿಟ್ಟುಗೊಂಡಿದ್ದರು. ಹಿಂದೂ ದೇವರ ಫೋಟೋವನ್ನು ಎಲ್ಲೆಂದರಲ್ಲಿ ಬೇಕಾಬಿಟ್ಟಿ ಬಳಸುವ ಜನರಿಂದ ಈ ವಿವಾದ ಉಂಟಾಗಿದೆ. ಎಲ್ಲಾ ವಿವಾದ ಮುಗಿಯುವ ಮುನ್ನವೇ ಮತ್ತೊಂದು

ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ| ಬೆಳ್ಳಿ ಬೆಲೆಯ ಸಂಪೂರ್ಣ ವಿವರ ಇಲ್ಲಿದೆ !!!

ಹಬ್ಬ ಹರಿದಿನಗಳ ಸಮಯ ಇದು. ಎಲ್ಲಾ ಹೆಣ್ಮಕ್ಕಳಿಗೂ ಚಿನ್ನ ಖರೀದಿ ಮಾಡುವ ಆಸೆ ಇದ್ದೇ ಇರುತ್ತದೆ. ಈ ಸಮಯದಲ್ಲಿ ಎಲ್ಲರೂ ಚಿನ್ನ ಖರೀದಿಯ ಉತ್ಸಾಹದಲ್ಲಿರುತ್ತೀರಿ. ಹಾಗಾದರೆ ಇಂದಿನ ಚಿನ್ನ ಬೆಳ್ಳಿಯ ದರ ಎಷ್ಟಿದೆ ತಿಳಿಯೋಣ.ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ತುಸು