Day: August 6, 2022

ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ತುರ್ತು ಸೇವಾ ವಾಹನ!! ಶೀಘ್ರದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ‘ಅಪ್ಪು ಎಕ್ಸ್ ಪ್ರೆಸ್ ಆಂಬುಲೆನ್ಸ್’

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರು ಅಂದು ತುರ್ತು ಆಂಬುಲೆನ್ಸ್ ಇರುತ್ತಿದ್ದರೆ ಉಳಿದುಬಿಡುತ್ತಿದ್ದರು, ಅವರನ್ನು ಕಳೆದುಕೊಂಡ ನೋವು ಪ್ರತಿಯೊಬ್ಬರಿಗೂ ಕಾಡುತ್ತಿದೆ. ಮುಂದೆ ಇಂತಹ ಸ್ಥಿತಿ ಯಾರಿಗೂ ಬಾರದಿರಲಿ, ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಅಪ್ಪು ಹೆಸರಲ್ಲಿ ತುರ್ತು ಆಂಬುಲೆನ್ಸ್ ಸೇವೆ ಆರಂಭಿಸಲಿದ್ದೇವೆ ಎಂದು ನಟ ಪ್ರಕಾಶ್ ರಾಜ್ ಹೇಳಿದರು. ತಮ್ಮ ಫೌಂಡೇಶನ್ ವತಿಯಿಂದ ಬೆಂಗಳೂರು ನಗರದಲ್ಲಿ ಅಪ್ಪು ಎಕ್ಸ್ ಪ್ರೆಸ್ ತುರ್ತು ಆಂಬುಲೆನ್ಸ್ ಸೇವೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಅಪ್ಪು ಅಗಲಿಕೆಯ ನೋವು …

ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ತುರ್ತು ಸೇವಾ ವಾಹನ!! ಶೀಘ್ರದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ‘ಅಪ್ಪು ಎಕ್ಸ್ ಪ್ರೆಸ್ ಆಂಬುಲೆನ್ಸ್’ Read More »

ಗಂಟಲಲ್ಲಿ ಚಾಕಲೇಟ್ ಸಿಲುಕಿ ಬಾಲಕಿ ಸಾವು ಕಂಡ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | ಮಗುವಿನ ವೈದ್ಯಕೀಯ ವರದಿ ತಿಳಿಸಿತು ಸಾವಿನ ಅಸಲಿ ಸತ್ಯ !!!

ಇತ್ತೀಚೆಗೆ 6 ವರ್ಷದ ಬಾಲಕಿ ಚಾಕಲೇಟ್ ನುಂಗಿ ಸಾವನ್ನಪ್ಪಿದ್ದಾಳೆ ಎಂಬ ವರದಿಯೊಂದು ಬಂದಿತ್ತು. ಆ ಬಾಲಕು ಹೆಸರೇ ಸಮನ್ವಿ. ಈಗ ಬಾಲಕಿ ಸಮನ್ವಿ ಸಾವಿಗೆ ವೈದ್ಯಕೀಯ ವರದಿ ಟ್ವಿಸ್ಟ್ ನೀಡಿದೆ. ಹೌದು, ಬಾಲಕಿ ಸಮನ್ವಿ ಸಾವಿನ ಹಿಂದಿರುವ ನಿಜವಾದ ಕಾರಣ ವೈದ್ಯಕೀಯ ವರದಿ ಮೂಲಕ ಪತ್ತೆಯಾಗಿದೆ. ಹಲವಾರು ಊಹಾಪೋಹಗಳಿಗೆ ಕಾರಣವಾಗಿದ್ದ ಈ ಬಾಲಕಿ ಸಾವು ಹಾಗೂ ನಿಗೂಢವಾಗಿಯೇ ಇದ್ದ ವಿದ್ಯಾರ್ಥಿನಿ ಸಮನ್ವಿ ಸಾವಿನ ರಹಸ್ಯ ಕೊನೆಗೂ ಬಯಲಾಗಿದೆ. ಬಾಲಕಿ ಸಮನ್ವಿಗೆ ಹುಟ್ಟಿನಿಂದಲೇ ಹೃದಯ ಸಂಬಂಧಿ ಸಮಸ್ಯೆಯಿತ್ತು ಎಂದು …

ಗಂಟಲಲ್ಲಿ ಚಾಕಲೇಟ್ ಸಿಲುಕಿ ಬಾಲಕಿ ಸಾವು ಕಂಡ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | ಮಗುವಿನ ವೈದ್ಯಕೀಯ ವರದಿ ತಿಳಿಸಿತು ಸಾವಿನ ಅಸಲಿ ಸತ್ಯ !!! Read More »

BREAKING NEWS : ಭಾರತದ ನೂತನ ಉಪರಾಷ್ಟ್ರಪತಿಯಾಗಿ ‘ಜಗದೀಪ್ ಧನಕರ್’ ಆಯ್ಕೆ

ನವದೆಹಲಿ : ಭಾರತದ ನೂತನ ಉಪರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಆಯ್ಕೆಯಾಗಿದ್ದಾರೆ. ಪ್ರಸ್ತುತ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿರುವ ಧನಕರ್, ಪ್ರತಿಪಕ್ಷಗಳ ಅಭ್ಯರ್ಥಿ ಮಾರ್ಗರೆಟ್ ಆಳ್ವಾ ಅವ್ರನ್ನ ಮಣಿಸಿ, ಭಾರತದ 14 ನೇ ಉಪರಾಷ್ಟ್ರಪತಿಯಾಗಿ ಗದ್ದುಗೆ ಏರಿದ್ದಾರೆ. ಜಗದೀಪ್ ಧನಕರ್ ( 71 ವರ್ಷ) ಅವರು 1951 ರ ಮೇ.18 ರಂದು ರಾಜಸ್ಥಾನದ ಜುಂಝುನು ಜಿಲ್ಲೆಯಲ್ಲಿ ಕಿತಾನಾ ಗ್ರಾಮದ ರೈತಾಪಿ ಕುಟುಂಬದಲ್ಲಿ ಜನಿಸಿದರು. 1989ರಲ್ಲಿ ಜನತಾದಳದ ಅಭ್ಯರ್ಥಿಯಾಗಿ ರಾಜಸ್ಥಾನದ ಜುಂಝುನು ಕ್ಷೇತ್ರದಿಂದ ಮೊದಲ ಬಾರಿಗೆ ಲೋಕಸಭೆಗೆ ಸ್ಪರ್ಧಿಸಿ, …

BREAKING NEWS : ಭಾರತದ ನೂತನ ಉಪರಾಷ್ಟ್ರಪತಿಯಾಗಿ ‘ಜಗದೀಪ್ ಧನಕರ್’ ಆಯ್ಕೆ Read More »

Accenture recruitment ; ಪದವೀಧರರಿಗೆ ಅವಕಾಶ

ಕಂಪನಿಯಲ್ಲಿ ಕೆಲಸ ಮಾಡುವ ಆಸಕ್ತಿ ಹೊಂದಿರುವವರಿಗೆ, ಐಟಿ ದಿಗ್ಗಜ ಕಂಪನಿಗಳಲ್ಲಿ ಒಂದಾದ ಆಕ್ಸೆಂಚರ್ ವಿವಿಧ ಪದವೀಧರ ಅಭ್ಯರ್ಥಿಗಳ​ ನೇಮಕಾತಿಗೆ ಮುಂದಾಗಿದೆ. ಬೆಂಗಳೂರು ಸೇರಿದಂತೆ ದೇಶದಲ್ಲಿ ವಿವಿಧ ನಗರಗಳಲ್ಲಿ ಈ ನೇಮಕಾತಿ ನಡೆಯಲಿದೆ. ಸಂಸ್ಥೆ : ಆಕ್ಸೆಂಚರ್ (Accenture)ಹುದ್ದೆ :  ಅಸೋಸಿಯೇಟ್​ ಸಾಫ್ಟ್​ವೇರ್​ ಇಂಜಿನಿಯರ್ ವಿದ್ಯಾರ್ಹತೆ : ಬಿಇ, ಬಿಟೆಕ್​, ಎಂಸಿಎ ಮತ್ತು ಎಂಎಸ್ಸಿಒಟ್ಟು ಹುದ್ದೆ : ನಿಗದಿಪಡಿಸಿಲ್ಲಕಾರ್ಯ ನಿರ್ವಹಣೆ ಸ್ಥಳ : ಬೆಂಗಳೂರು, ಹೈದರಾಬಾದ್, ಪುಣೆ, ಮುಂಬೈ, ಚೆನ್ನೈ, ಗುರ್ಗಾಂವ್, ಕೋಲ್ಕತ್ತಾವೇತನ    :  450000 ರೂ …

Accenture recruitment ; ಪದವೀಧರರಿಗೆ ಅವಕಾಶ Read More »

ಈಜುಡುಗೆಯಲ್ಲಿ ಸಮುದ್ರಕ್ಕಿಳಿದ ಸುಶ್ಮಿತಾ ಸೇನ್ | ಲಲಿತ್ ಮೋದಿ ಸೆಕ್ಸಿ ಕಮೆಂಟ್ !!!

ಎವರ್ ಗ್ರೀನ್ ಚೆಲುವೆ ಮಾಜಿ ವಿಶ್ವಸುಂದರಿ 46 ರ ಹರೆಯದ ಸುಶ್ಮಿತಾ ಸೇನ್ ಅವರ ಲವ್ ಮ್ಯಾಟರ್ ಎಲ್ಲರಿಗೂ ತಿಳಿದೇ ಇದೆ. ಅಂದರೆ ಇತ್ತೀಚಿನ ಲವ್ ಟಾಪಿಕ್ ಅದೇ ಲಲಿತ್ ಮೋದಿ ಜೊತೆ. ಸುಶ್ಮಿತಾ ಸೇನ್ ಮತ್ತು ಲಲಿತ್ ಮೋದಿ ಪರಸ್ಪರ ಡೇಟಿಂಗ್ ಮಾಡುತ್ತಿದ್ದಾರೆ. ಈ ವಿಷಯವನ್ನು ಲಲಿತ್ ಮೋದಿ ಬಹಿರಂಗಪಡಿಸಿದ ದಿನದಿಂದಲೇ ಈ ಜೋಡಿ ಟ್ರೋಲ್ ಆಗುತ್ತಿದೆ. ಮಾಜಿ ವಿಶ್ವಸುಂದರಿ ಹಾಗೂ ಬಾಲಿವುಡ್ ನಟಿ ಸುಶ್ಮಿತಾ ಸೇನ್ ಸದ್ಯ ಹಾಟ್ ಟಾಪಿಕ್ ಆಗಿದ್ದಾರೆ.ಅವರಿಬ್ಬರೂ ಇದು ನಮ್ಮ …

ಈಜುಡುಗೆಯಲ್ಲಿ ಸಮುದ್ರಕ್ಕಿಳಿದ ಸುಶ್ಮಿತಾ ಸೇನ್ | ಲಲಿತ್ ಮೋದಿ ಸೆಕ್ಸಿ ಕಮೆಂಟ್ !!! Read More »

ನಿರೂಪಕಿ ಅನುಶ್ರೀಗೆ ಸ್ಪೆಷಲ್ ರಿಕ್ವೆಸ್ಟ್ ಮಾಡಿದ ನಮ್ಮ ಫೇಮಸ್ ಕಾಫಿ ನಾಡು ಚಂದು ; ಅಷ್ಟಕ್ಕೂ ಆತನ ಬೇಡಿಕೆ ಏನು ಗೊತ್ತಾ?

ಸೋಶಿಯಲ್ ಮೀಡಿಯಾ ತೆರೆದ್ರೆ ಸಾಕು ಎಲ್ಲೆಲ್ಲೂ ಇವರದ್ದೇ ಹವಾ.. ಯಾರು ಅಂತ ಗೊತ್ತಾಗಿಲ್ವ. ಅವ್ರೆ ನಮ್ಮ ‘ಹ್ಯಾಪಿ ಬರ್ತ್ ಡೇ’ ಸಿಂಗರ್. ಅದೇ ನಮ್ಮ ಕಾಫಿನಾಡು ಚಂದು. ಹೌದು. ಸದ್ಯ ಎಲ್ಲರ ಮನ ಗೆದ್ದಿರುವ ಕಾಫಿ ನಾಡು ಚಂದು ಎಲ್ಲರ ಬರ್ತ್ ಡೇ ಅಂದು ಸ್ಟೇಟಸ್ ನಲ್ಲಿ ಮಿಂಚುತ್ತಿರುತ್ತಾರೆ. ಯಾರದಾದ್ರೂ ಬರ್ತ್ ಡೇ ಇದ್ರೆ ಸಾಕು ಎಲ್ಲರ ಬಾಯಲ್ಲಿ ಕಾಫಿನಾಡು ಚಂದುದೇ ಹಾಡುಗಳು. ಅಷ್ಟರ ಮಟ್ಟಿಗೆ ಸೋಷಿಯಲ್ ಮೀಡಿಯಾ ಸೆನ್ಸೇಷನಲ್​​ ಸ್ಟಾರ್​ ಆಗ್ಬಿಟ್ಟಿದ್ದಾರೆ. ಅಷ್ಟೇ ಯಾಕೆ, ಈಗ …

ನಿರೂಪಕಿ ಅನುಶ್ರೀಗೆ ಸ್ಪೆಷಲ್ ರಿಕ್ವೆಸ್ಟ್ ಮಾಡಿದ ನಮ್ಮ ಫೇಮಸ್ ಕಾಫಿ ನಾಡು ಚಂದು ; ಅಷ್ಟಕ್ಕೂ ಆತನ ಬೇಡಿಕೆ ಏನು ಗೊತ್ತಾ? Read More »

ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ’ಗೆ ‘ಪ್ರವೇಶ ಪತ್ರ’ ಬಿಡುಗಡೆ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಪಿಯು ಬೋರ್ಡ್ ನಿರ್ದೇಶಕರು ಮಾಹಿತಿ ನೀಡಿದ್ದು, ದಿನಾಂಕ 12-08-2022 ರಿಂದ 25-08-2022ರವರೆಗೆ ದ್ವಿತೀಯ ಪಿಯು ಪೂರಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಈ ಪೂರಕ ಪರೀಕ್ಷೆಗಾಗಿ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.ಈ ಪೂರಕ ಪರೀಕ್ಷೆಗೆ 1,85,270 ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ದಿನಾಂಕ 05-08-2022ರಂದು ಸ್ಯಾಟ್ ಪೋರ್ಟಲ್ ನ ಪ್ರಾಚಾರ್ಯರ ಲಾಗಿನ್ ನಲ್ಲಿ ಬಿಡುಗಡೆ …

ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ’ಗೆ ‘ಪ್ರವೇಶ ಪತ್ರ’ ಬಿಡುಗಡೆ Read More »

BREAKING NEWS: ಮತ್ತೊಬ್ಬ ಹಿಂದೂ ಕಾರ್ಯಕರ್ತನಿಗೆ ಚಾಕು ಇರಿತ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ವಿಷಯ ಮಾಸುವ ಮುನ್ನವೇ ಈಗ ಮತ್ತೊಂದು ಆರ್ ಎಸ್ ಎಸ್ ನಾಯಕನಿಗೆ ಚಾಕು ಹಾಕಿದ ಘಟನೆಯೊಂದು ನಡೆದಿದೆ. ಬೈಕ್ ಟಚ್ ಆಯಿತು ಎಂಬ ಕಾರಣಕ್ಕೆ ಯಾರದೋ ಜಗಳ ಬಿಡಿಸೋಕೆ ಹೋದ ಆರ್ ಎಸ್ ಎಸ್ ಮುಖಂಡನಿಗೆ ಚಾಕುವಿನಿಂದ ಚುಚ್ಚಿದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರಿನ ಮಾರಿಕಾಂಬ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಒಂದು ಬೈಕ್ ಗೆ ಮತ್ತೊಂದು ಗಾಡಿ ಟಚ್ ಆದ ಪರಿಣಾಮ, ರಸ್ತೆಯಲ್ಲಿ ಇಬ್ಬರು ಜಗಳದಲ್ಲಿ …

BREAKING NEWS: ಮತ್ತೊಬ್ಬ ಹಿಂದೂ ಕಾರ್ಯಕರ್ತನಿಗೆ ಚಾಕು ಇರಿತ Read More »

ವಿಟ್ಲ : ತೀವ್ರ ಹದಗೆಟ್ಟ ಬಿಲ್ಲಂಪದವು-ನೆಗಳಗುಳಿ ಶಾಲಾ ರಸ್ತೆ !

ವಿಟ್ಲ:- ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಬಿಲ್ಲಂಪದವು – ನೆಗಳಗುಳಿ ಶಾಲಾ ರಸ್ತೆಯು ತೀವ್ರ ಹದಗೆಟ್ಟಿತ್ತು.ರಸ್ತೆಯು ಅಲ್ಲಲ್ಲಿ ಕೆಟ್ಟು ಹೋದುದರಿಂದ ತುರ್ತು ಸಂದರ್ಭದಲ್ಲಿ ಯಾವುದೇ ವಾಹನದವರು ಈ ಬಾಗಕ್ಕೆ ಬರದಿರುವುದಿಂದ ತೊಂದರೆಯನ್ನು ಅನುಭವಿಸುತ್ತಿದ್ದಾರೆ.ಸುಮಾರು 50 ಮನೆಯವರಿಗೆ ಸಂಪರ್ಕದ ಏಕೈಕ ರಸ್ತೆ ಇದಾಗಿದ್ದು ಎಲ್ಲ ಜನರು ಈ ರಸ್ತೆಯನ್ನು ಅವಲಂಬಿಸುವಂತಾಗಿದೆ. ಮಳೆಗಾಲದಲ್ಲಿ ಅಗತ್ಯ ವಸ್ತುಗಳನ್ನು ತಲೆಯಲ್ಲಿ ಹೊತ್ತು ಕೊಂಡು ಹೋಗುವ ಪರಿಸ್ಥಿತಿ ಈ ಉೂರಿನವರದ್ದಾಗಿದೆಈ ರಸ್ತೆಗೆ ಯಾವುದೇ ಅನುದಾನ ಬರದ ಕಾರಣ …

ವಿಟ್ಲ : ತೀವ್ರ ಹದಗೆಟ್ಟ ಬಿಲ್ಲಂಪದವು-ನೆಗಳಗುಳಿ ಶಾಲಾ ರಸ್ತೆ ! Read More »

ಜಿಲ್ಲಾಧಿಕಾರಿ ಪಟ್ಟವೇರಿದ ಆರೇ ದಿನಕ್ಕೆ ಅಧಿಕಾರಿಯನ್ನು ಖುರ್ಚಿಯಿಂದ ಇಳಿಸಿದ ಜನ | ಅಷ್ಟಕ್ಕೂ ಈ ಆಫೀಸರ್ ಮಾಡಿದ್ದಾದರೂ ಏನು ?

ಅಧಿಕಾರ ಪಡೆದ ಕೇವಲ 6 ದಿನದೊಳಗಾಗಿ ಐಎಎಸ್ ಅಧಿಕಾರಿಯೊಬ್ಬರನ್ನು ಡಿಎಂ ಹುದ್ದೆಯಿಂದ ತೆಗೆದು ಹಾಕಲಾಗಿದೆ. ಹೌದು ಈ ಘಟನೆ ತಿರುವನಂತಪುರದ ಕೇರಳದಲ್ಲಿ ನಡೆದಿದೆ. 3 ವರ್ಷಗಳ ಹಿಂದೆ ಪತ್ರಕರ್ತರೊಬ್ಬರ ಸಾವಿನ ಪ್ರಕರಣದಲ್ಲಿ ಐಎಎಸ್ ಅವರನ್ನು ಆರೋಪಿಯನ್ನಾಗಿ ಮಾಡಲಾಗಿದೆ. ಅಲಪ್ಪುಳ ಜಿಲ್ಲಾಧಿಕಾರಿಯಾಗಿ ನೇಮಕ ಆಗಿರುವ ಐಎಎಸ್ ಅಧಿಕಾರಿಯೇ ಈ ಘಟನೆಯ ವ್ಯಕ್ತಿ. ಈ ಕುರಿತು ತೀವ್ರ ಪ್ರತಿಭಟನೆ ನಡೆದಿದ್ದರಿಂದ, ಕೇರಳ ಸರ್ಕಾರ ಈ ಅಧಿಕಾರಿಯನ್ನು ಡಿಎಂ ಹುದ್ದೆಯಿಂದ ಕೆಳಗಿಳಿಸಿದೆ. ಐಎಎಸ್ ಶ್ರೀರಾಮ್ ವೆಂಕಟರಾಮನ್ ವಿರುದ್ಧ ಪತ್ರಕರ್ತರ ಸಂಘಟನೆ, ಹಲವು …

ಜಿಲ್ಲಾಧಿಕಾರಿ ಪಟ್ಟವೇರಿದ ಆರೇ ದಿನಕ್ಕೆ ಅಧಿಕಾರಿಯನ್ನು ಖುರ್ಚಿಯಿಂದ ಇಳಿಸಿದ ಜನ | ಅಷ್ಟಕ್ಕೂ ಈ ಆಫೀಸರ್ ಮಾಡಿದ್ದಾದರೂ ಏನು ? Read More »

error: Content is protected !!
Scroll to Top