ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನ ಸೋಂಕು!!

ಬೆಂಗಳೂರು:ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಹಾಮಾರಿ ಕೊರೋನ ಸೋಂಕು ತಗುಲಿದ್ದು, ಈ ಬಗ್ಗೆ ಸ್ವತಃ ಸಿಎಂ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

 

ನನಗೆ ಕೋವಿಡ್ 19 ಸೋಂಕು ತಗುಲಿದ್ದು, ದಯವಿಟ್ಟು ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಸದ್ಯ ಸಿ.ಎಂ ಆರೋಗ್ಯವಾಗಿದ್ದು, ಕೋರೋನ ಸೋಂಕಿದ ಹಿನ್ನೆಲೆಯಲ್ಲಿ ಈ ಮೊದಲೇ ನಿಗದಿಯಾಗಿದ್ದ ದೆಹಲಿ ಪ್ರವಾಸವನ್ನು ಮುಂದೂಡಲಾಗಿದೆ.

Leave A Reply

Your email address will not be published.