ಕೊಣಾಜೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಸವಣೂರಿನ ಜಗನ್ನಾಥ ಹೃದಯಾಘಾತದಿಂದ ನಿಧನ

ಮಂಗಳೂರು : ಕೋಣಾಜೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿದ್ದ ಸವಣೂರಿನ ಜಗನ್ನಾಥ 44 ವರ್ಷ ಕರ್ತವ್ಯದಲ್ಲೇ ಹೃದಯಾಘಾತದಿಂದ ನಿಧನರಾದರು.

ಕರ್ತವ್ಯದಲ್ಲಿರುವಾಗ ಅಸ್ಪಸ್ಧರಾದವರನ್ನು ಕಣಚೂರು ಆಸ್ಫತ್ರೆಗೆ ದಾಖಲಿಸಿದ್ದು, ಚಿಕೆತ್ಸೆ ಫಲಕಾರಿಯಾಗದೆ ಮ್ರತಪಟ್ಟರು ಎನ್ನಲಾಗಿದೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಮೃತರು ಪುತ್ತೂರು ತಾಲೂಕಿನ ಸವಣೂರು ಗ್ರಾಮದವರಾಗಿದ್ದು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

error: Content is protected !!
Scroll to Top
%d bloggers like this: