Daily Archives

August 6, 2022

ತರಗತಿಯಲ್ಲೇ ಜುಟ್ಟು ಹಿಡಿದು ಕಿತ್ತಾಡಿದ ವಿದ್ಯಾರ್ಥಿನಿಯರು!

ಸಾಮಾನ್ಯವಾಗಿ ಫೈಟ್, ಜಗಳ ಅಂದಾಗ ಆ ಪ್ಲೇಸ್ ನಲ್ಲಿ ಹುಡುಗರು ಕಾಣಸಿಗುತ್ತಾರೆ. ಆದ್ರೆ, ಈಗ ಕಾಲ ಬದಲಾಗಿದೆ ಗುರೂ. ಯಾಕಂದ್ರೆ, ಹುಡುಗರಿಕ್ಕಿಂತ ನಾವೇನು ಕಮ್ಮಿ ಇಲ್ಲ ಎಂಬಂತೆ ಬೀದಿ- ಬೀದಿಗಳಲ್ಲಿ ನಾರಿಮಣಿಯರು ಕಿತ್ತಾಡಿಕೊಂಡ ವೀಡಿಯೊ ವೈರಲ್ ಆಗುತ್ತಲೇ ಇರುತ್ತದೆ.ಇದೀಗ ಅದೇ ರೀತಿ

ರಾಜ್ಯ ರಾಜಧಾನಿಯಲ್ಲಿ ಮಳೆಯ ಅಬ್ಬರ | 3 ಅಂತಸ್ತಿನ “ಕಟ್ಟಡ” ಕುಸಿತ

ರಾಜ್ಯದಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ನಿನ್ನೆ ಕೂಡಾ ಮಳೆ ಅವಾಂತರ ಹೆಚ್ಚಾಗಿದ್ದು, ಬೆಂಗಳೂರಿನ 3 ಅಂತಸ್ತಿನ ಕಟ್ಟಡ ಕುಸಿತಗೊಂಡಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.ಅವೆನ್ಯೂ ರಸ್ತೆಯ ಬೆಳ್ಳಿ ಬಸವ ದೇಗುಲ ರಸ್ತೆ ಬಳಿ 3

ಹರ್ ಘರ್ ತಿರಂಗಾ ಅಭಿಯಾನ
ರಾಷ್ಟ್ರಧ್ವಜ ಮಾರಾಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ಮಂಗಳೂರು,ಆ.6(ಕ.ವಾ):-ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಂಗಳೂರು ತಾಲೂಕು ಪಂಚಾಯತ್,ರಾಜ್ಯ ಗ್ರಾಮೀಣ ಜಿವನೋಪಾಯ ಸಂವರ್ಧನ ಸಂಸ್ಥೆ ಹಾಗೂ ಸ್ವಚ್ಚ ಭಾರತ್ ಮಿಷನ್ ವತಿಯಿಂದ ಅಜಾದಿ ಕಾ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಹರ್ ಘರ್ ತಿರಂಗ ಅಭಿಯಾನದಡಿ ಆ.6ರ ಶನಿವಾರ ನಗರದ

ಕೊಣಾಜೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಸವಣೂರಿನ ಜಗನ್ನಾಥ ಹೃದಯಾಘಾತದಿಂದ ನಿಧನ

ಮಂಗಳೂರು : ಕೋಣಾಜೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿದ್ದ ಸವಣೂರಿನ ಜಗನ್ನಾಥ 44 ವರ್ಷ ಕರ್ತವ್ಯದಲ್ಲೇ ಹೃದಯಾಘಾತದಿಂದ ನಿಧನರಾದರು.ಕರ್ತವ್ಯದಲ್ಲಿರುವಾಗ ಅಸ್ಪಸ್ಧರಾದವರನ್ನು ಕಣಚೂರು ಆಸ್ಫತ್ರೆಗೆ ದಾಖಲಿಸಿದ್ದು, ಚಿಕೆತ್ಸೆ ಫಲಕಾರಿಯಾಗದೆ ಮ್ರತಪಟ್ಟರು ಎನ್ನಲಾಗಿದೆ.

ಆಜಾದಿ ಕಾ ಅಮೃತ್ ಮಹೋತ್ಸವ್ ಭಾಗವಾಗಿ BSNL ಪರಿಚಯಿಸಿದೆ ಹೊಸ ಪ್ರಿಪೇಯ್ಡ್ ಪ್ಯಾಕ್

ಆಜಾದಿ ಕಾ ಅಮೃತ್ ಮಹೋತ್ಸವ್ ಭಾಗವಾಗಿ BSNL ಈ ಹೊಸ ಪ್ರಿಪೇಯ್ಡ್ ಪ್ಯಾಕ್ ಅನ್ನು ಬಿಡುಗಡೆ ಮಾಡಿದೆ. ಇದು ಬಹಳಷ್ಟು ಡೇಟಾ ಮತ್ತು ಇತರ ಅನಿಯಮಿತ ಪ್ರಯೋಜನಗಳನ್ನು ನೀಡುತ್ತದೆ. ಆದರೆ, ಇದು ಸೀಮಿತ ಅವಧಿಯ ಕೊಡುಗೆಯಾಗಿದ್ದು, ಆಗಸ್ಟ್ 31 ರವರೆಗೆ ಖರೀದಿಗೆ ಲಭ್ಯವಿರುತ್ತದೆ.ಗ್ರಾಹಕರು ಮಾಸಿಕ

ರಾಮಾಯಣ ರಸಪ್ರಶ್ನೆ ಕಾರ್ಯಕ್ರಮ – ಟಾಪರ್ ಗಳಾದ ಮುಸ್ಲಿಂ ವಿದ್ಯಾರ್ಥಿಗಳು

ಇದೊಂದು ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂಗಮ ಎಂದೇ ಹೇಳಬಹುದು. ಕೋಮುವಾದದ ಜಂಗುಳಿಯಿಂದ ಬೇಸತ್ತ ಜನರಿಗೆ ಈ ಸುದ್ದಿ ಕೋಮುಸೌಹಾರ್ದತೆಯ, ಭಾವೈಕ್ಯತೆಯ ಸಂದೇಶ ನೀಡಿದೆ.ಹೌದು, ಕೇರಳದಲ್ಲಿ ನಡೆದ ರಾಜ್ಯ ಮಟ್ಟದ ರಾಮಾಯಣ ರಸಪ್ರಶ್ನೆ ಸ್ಪರ್ಧೆಯಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ಇಬ್ಬರು

ಪುಸ್ತಕ ಹಿಡಿಯಬೇಕಾದ ಕೈ ಡೆಲಿವರಿ ಬಾಯ್ ಕೆಲಸ ಹಿಡಿಯಿತು ; ಏಳು ವರ್ಷದ ಬಾಲಕನ ವ್ಯಥೆಯ ಕಥೆ!

ಕೆಲವೊಬ್ಬರ ಬದುಕು ಎಷ್ಟು ವಿಚಿತ್ರವಾಗಿರುತ್ತೆ ಅಂದ್ರೆ ಊಹಿಸಲೂ ಅಸಾಧ್ಯವಾಗಿರುತ್ತದೆ. ಪುಸ್ತಕ ಹಿಡಿಯಬೇಕಾದ ಕೈಗಳು ಕೆಲಸ ಎಂಬ ಜವಾಬ್ದಾರಿಯನ್ನು ಹೆಗಲ ಮೇಲೆ ಹೊತ್ತುಕೊಂಡಿರುತ್ತಾರೆ. ಇಂತಹ ಅದೆಷ್ಟೋ ಮಾನವೀಯತೆಯ ವಿಡಿಯೋಗಳು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಲೇ ಇರುತ್ತದೆ.

ಮತ್ತೆ ಕಂಪಿಸಿದ ಭೂಮಿ | ಭಯಭೀತರಾಗಿ ಹೊರಬಂದ ಜನ

ನೇಪಾಳದ ಬಾಗ್ಮತಿ ಪ್ರಾಂತ್ಯದ ನುವಾಕೋಟ್ ಜಿಲ್ಲೆಯ ಬೆಲ್ನೋಟ್‌ಗಡಿಯಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ದೇಶದ ರಾಷ್ಟ್ರೀಯ ಭೂಕಂಪನ ಮಾನಿಟರಿಂಗ್ ಮತ್ತು ರಿಸರ್ಚ್ ಸೆಂಟರ್ (ಎನ್‌ಇಎಂಆರ್‌ಸಿ) ಶನಿವಾರ ತಿಳಿಸಿದೆ.ಮುಂಜಾನೆ 5:26ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವಾಗಿದೆ.

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನ ಸೋಂಕು!!

ಬೆಂಗಳೂರು:ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಹಾಮಾರಿ ಕೊರೋನ ಸೋಂಕು ತಗುಲಿದ್ದು, ಈ ಬಗ್ಗೆ ಸ್ವತಃ ಸಿಎಂ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.ನನಗೆ ಕೋವಿಡ್ 19 ಸೋಂಕು ತಗುಲಿದ್ದು, ದಯವಿಟ್ಟು ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಟೆಸ್ಟ್

ಗುಪ್ತಾಂಗದಲ್ಲಿನ ಸಮಸ್ಯೆಗೆ ದಂತ ವೈದ್ಯರ ಬಳಿ ಹೋದ ಗಗನಸಖಿ, ಹಾರಿ ಹೋದ ಪ್ರಾಣ !

ನವದೆಹಲಿ: ತನ್ನ ಖಾಸಗಿ ಅಂಗದ ಸಮಸ್ಯೆಗೆ ಗಗನಸಖಿಯೊಬ್ಬರು ದಂತ ವೈದ್ಯರ ಬಳಿ ಹೋಗಿ ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.ತನ್ನ ಗುಪ್ತಾಂಗದಲ್ಲಿ ರಕ್ತಸ್ರಾವ ಆಗುತ್ತಿರುವ ಹಿನ್ನೆಲೆಯಲ್ಲಿ ನಾಗಾಲ್ಯಾಂಡ್‌ನ ರೋಸಿ ಸಂಗ್ಯಾ ಎಂಬ ಗಗನಸಖಿಗೆ ಕೂಡಲೇ ಚಿಕಿತ್ಸೆ ಪಡೆಯಬೇಕಿತ್ತು. ಆದರೆ