Daily Archives

August 6, 2022

ಕನಸಿನ ರಾಣಿ ಮಾಲಾಶ್ರೀ ಮಗಳು ದರ್ಶನ್ ಹೊಸ ಫಿಲ್ಮ್ ನಲ್ಲಿ ಹೀರೋಯಿನ್ ಆಗಿ ಆಯ್ಕೆ!!!

ಕನ್ನಡ ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ಆಗಿ 90ರ ದಶಕದಲ್ಲಿ ಆಳಿದ ಕನಸಿನ ರಾಣಿ ಮಾಲಾಶ್ರೀಯವರ ಮಗಳು ರಾಧನಾ ರಾಮ್ ನಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ನೀಡುತ್ತಿದ್ದಾರೆ. ಅಷ್ಟೇ ಅಲ್ಲದೆ, ಚಾಲೆಂಜಿಂಗ್ ಸ್ಟಾರ್ ದರ್ಶನ್ 56ನೇ ಸಿನಿಮಾದಲ್ಲಿ ಮಾಲಾಶ್ರೀ ಪುತ್ರಿ ಚಿತ್ರರಂಗ ಪ್ರವೇಶ

ತೋಟದಲ್ಲಿ ಬಾಳೆ ಎಲೆ ತರಲು ಹೋದಾಗ, ಪ್ರವಾಹದಲ್ಲಿ ಕೊಚ್ಚಿ ಹೋದ ಶಿಕ್ಷಕಿ | ಮೃತದೇಹ ಪತ್ತೆ

ಎಲ್ಲೆಡೆ ಮಳೆ ಬಿರುಸಿನಿಂದ ಕೂಡಿದೆ. ಅಪಾರ ಆಸ್ತಿಪಾಸ್ತಿ ನಷ್ಟವುಂಟಾಗಿದೆ. ಕೃಷಿ, ರಸ್ತೆ ತುಂಬೆಲ್ಲಾ ನೀರು ಹರಿದು ಜನ ಸಂಚಾರ ಅಸ್ತವ್ಯಸ್ತವಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಬಿರುಸಿನ ಮಳೆ ಸುರಿಯುತ್ತಿದ್ದು, ಇಲ್ಲಿನ ಮಹಿಳೆಯೊಬ್ಬರು ಪ್ರವಾಹದ ರಭಸಕ್ಕೆ ಕೊಚ್ಚಿ ಹೋದ ಘಟನೆಯೊಂದು ನಡೆದಿತ್ತು.

ಮದ್ಯ ಪ್ರಿಯರೇ ನಿಮಗೊಂದು ಶಾಕಿಂಗ್ ನ್ಯೂಸ್: ಈ ಜಿಲ್ಲೆಯಲ್ಲಿ ಆಗಸ್ಟ್ 7 ರಿಂದ 10 ರವರೆಗೆ ಮದ್ಯ ಮಾರಾಟ ನಿಷೇಧ

ಮೊಹರಂ ಹಬ್ಬದ ಪ್ರಯುಕ್ತ ಜಿಲ್ಲೆಯಾದ್ಯಂತ ಮದ್ಯಪಾನ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಹಾಗೂ ಬಾರ್‌ ರೆಸ್ಟೋರೆಂಟ್‌ಗಳನ್ನು ಮುಚ್ಚುವಂತೆ ವಿಜಯನಗರ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಅನಿರುದ್ಧ ಶ್ರವಣ್ ಅವರು ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ. ಕಾನೂನು ಸುವ್ಯವಸ್ಥೆ

ಇನ್ಮುಂದೆ 15 ವರ್ಷಕ್ಕಿಂತ ಹಳೆಯ ವಾಹನ ಗುಜರಿಗೆ -ರಾಜ್ಯದಲ್ಲೂ ಸ್ಕ್ರ್ಯಾಪ್ ನೀತಿ ಜಾರಿ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಿದ ಸ್ಕ್ರ್ಯಾಪ್ ನೀತಿಯನ್ನು ರಾಜ್ಯದಲ್ಲೂ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಸ್ಕ್ರ್ಯಾಪ್ ನೀತಿಯ ಅನುಸಾರ ರಾಜ್ಯದಲ್ಲಿ 15 ವರ್ಷಕ್ಕಿಂತ ಮೇಲ್ಪಟ್ಟ ಲಕ್ಷಾಂತರ ವಾಹನಗಳನ್ನು ಕಡ್ಡಾಯವಾಗಿ ಗುಜರಿಗೆ ಹಾಕಬೇಕು. 2021ರ ಸೆ.23ರಂದು ಕೇಂದ್ರ

PNB : ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತಿ ಅರ್ಹ ಅಭ್ಯರ್ಥಿಗಳು ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 30 ಆಗಸ್ಟ್ 2022 ರಂದು ಕೊನೆ ದಿನವಾಗಿದೆ. ಹುದ್ದೆ ವಿವರ : ಮ್ಯಾನೇಜರ್ ಮತ್ತು ಆಫೀಸರ್ ಹುದ್ದೆಗಳು ಸೇರಿ

ಸರಕಾರದ ವಿಮಾನಯಾನ ದರ ದ್ವಿಮುಖ ನೀತಿಯಿಂದಾಗಿ ಅನಿವಾಸಿ ಕನ್ನಡಿಗರಿಗೆ ಅನ್ಯಾಯ!

ಅನಿವಾಸಿ ಕನ್ನಡಿಗರ ಅವಿರತ ಹೋರಾಟದ ಫಲವಾಗಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಕೊಲ್ಲಿ ದೇಶಗಳಿಂದ ಮಂಗಳೂರಿಗೆ ನೇರ ಪ್ರಯಾಣ ಸಾಧ್ಯವಾದಾಗ ಕರಾವಳಿ ಭಾಗದ ಎಷ್ಟೋ ಕನ್ನಡಿಗರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು.ಆದರೆ ಈ ನೆಮ್ಮದಿ ಈಗ ಸರಕಾರದ ವಿಮಾನಯಾನದದ್ವಿಮುಖ ದರ

‘ನಮ್ಮ ಕ್ಲಿನಿಕ್’ ಲೋಗೊ ಡಿಸೈನ್ ಗೆ ಸ್ಪರ್ಧೆ- ಆಯ್ಕೆಯಾದ ವಿಶಿಷ್ಟ ಲೋಗೊಗೆ ಸಿಗಲಿದೆ ಪ್ರಶಸ್ತಿ!

ರಾಜ್ಯ ಸರ್ಕಾರ ಶೀಘ್ರದಲ್ಲೇ ಆರಂಭಿಸಲಿರುವ 'ನಮ್ಮ ಕ್ಲಿನಿಕ್‌'ಗೆ ಹೋಗೋದೇ ಡಿಸೈನ್ ಮಾಡಿ ಪ್ರಶಸ್ತಿ ಗೆಲ್ಲುವ ಅವಕಾಶವನ್ನು ಆರೋಗ್ಯ ಇಲಾಖೆ ಒದಗಿಸಿದೆ. ಸರ್ಕಾರವು 'ನಮ್ಮ ಕ್ಲಿನಿಕ್'ಗೆ ವಿಶಿಷ್ಟ ಲೋಗೋ ಎದುರು ನೋಡುತ್ತಿದೆ. ಸೃಜನಾತ್ಮಕ ಮತ್ತು ನವೀನ ಲೋಗೋ ವಿನ್ಯಾಸ ಮಾಡಲು ರಾಜ್ಯದ ಜನರಿಗೆ

ಸಾವಿಗೂ ಸಿಗಬಹುದು ಇನ್ನು ಮುಂದೆ ಚಿಕಿತ್ಸೆ‌!

ಜನ್ಮ ಮತ್ತು ಮೃತ್ಯು ಇವೆರಡೂ ಸೃಷ್ಟಿಕರ್ತನ ಮಾಯ ಅನ್ನೋ ಮಾತಿದೆ. ಆದರೆ ಇದೀಗ ವಿಜ್ಞಾನಿಗಳು ಸಾವಿಗೂ ಚಿಕಿತ್ಸೆ ಕಂಡುಹಿಡಿಯುವ ಪ್ರಯತ್ನದಲ್ಲಿದ್ದಾರೆ. ವಿಜ್ಞಾನಿಗಳ ತಂಡ ಸತ್ತ ಹಂದಿಗಳ ರಕ್ತದ ಹರಿವನ್ನು ಪುನಃಸ್ಥಾಪಿಸಿದೆ. ಕೆಲವು ಅಂಗಗಳಲ್ಲಿ ಜೀವಕೋಶದ ಮನಃಸ್ಥಾಪಿಸುವಲ್ಲಿ

ಬಂಗಾರದ ಬೆಲೆಯಲ್ಲಿ ಇಂದು ಮತ್ತೆ ಏರಿಕೆ | ಫುಲ್ ಡಿಟೇಲ್ಸ್ ಇಲ್ಲಿದೆ

ಹಬ್ಬ ಹರಿದಿನಗಳ ಸಮಯ ಇದು. ಎಲ್ಲಾ ಹೆಣ್ಮಕ್ಕಳಿಗೂ ಚಿನ್ನ ಖರೀದಿ ಮಾಡುವ ಆಸೆ ಇದ್ದೇ ಇರುತ್ತದೆ. ಈ ಸಮಯದಲ್ಲಿ ಎಲ್ಲರೂ ಚಿನ್ನ ಖರೀದಿಯ ಉತ್ಸಾಹದಲ್ಲಿರುತ್ತೀರಿ. ಹಾಗಾದರೆ ಇಂದಿನ ಚಿನ್ನ ಬೆಳ್ಳಿಯ ದರ ಎಷ್ಟಿದೆ ತಿಳಿಯೋಣ. ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ತುಸು

ಶ್ರಾವಣ ಮಾಸ ತಂದ ಶುಭಘಳಿಗೆ | ಕಾರ್ಮಿಕರ ಕನಿಷ್ಠ ವೇತನ ಪ್ರಕಟ, ನಿಮಗೆ ಇನ್ಮುಂದೆ ಇಷ್ಟು ವೇತನ ಗ್ಯಾರಂಟಿ

ಶ್ರಾವಣ ಮಾಸ ಅಂದ್ರೆ ಹಬ್ಬಗಳ ಸಾಲು. ಈ ಸಂದರ್ಭದಲ್ಲಿ ಸರ್ಕಾರ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಹಬ್ಬಗಳ ಮಾಸದಲ್ಲೇ ಕಾರ್ಮಿಕರ ಬಾಳಲ್ಲಿ ಮತ್ತಷ್ಟು ರಂಗು ಬಂದಂತಾಗಿದೆ. ಈಗ ಒಂದಷ್ಟು ವಿಭಾಗಕ್ಕೆ ಕನಿಷ್ಠ ವೇತನ ಜಾರಿಯಾಗಿದ್ದು ಕಾರ್ಮಿಕರಿಗೆ ಹಬ್ಬಗಳ ಮಾಸದಂದೇ ಗಿಫ್ಟ್