Daily Archives

August 7, 2022

ಕೋಟಿಗಟ್ಟಲೆ ಹಣ ವ್ಯಯಿಸಿ ಮದುವೆ ಮಾಡಿಕೊಟ್ಟ ಪೋಷಕರು | ಇತ್ತ ಕಡೆ ಗಂಡ, ಹೆಂಡತಿಯ ಮೇಲೆ ಮೂತ್ರ ಮಾಡಿ ವಿಕೃತಿ ಮೆರೆದ,…

ಹೆತ್ತವರು ಹೆತ್ತ ಮಕ್ಕಳ ಮದುವೆಯನ್ನು ಅದ್ಧೂರಿಯಾಗಿ ಮಾಡಬೇಕೆಂಬ ಆಸೆ ಇರುವುದು ಸಹಜ. ಅದರಲ್ಲೂ ಹೆಣ್ಣುಮಗಳ ಮದುವೆ. ಹೆಣ್ಣು ಮಗಳ ಮದುವೆ ಎಂದರೆ ಖರ್ಚು ಜಾಸ್ತಿ. ಅಂತೆಯೇ ಇಲ್ಲೊಂದು ಕಡೆ ಪೋಷಕರುಕೋಟ್ಯಂತರ ರೂ.ವ್ಯಯಿಸಿ ಅದ್ಧೂರಿಯಾಗಿ ಮದುವೆ ಮಾಡಿ, ಕಾರು, ಚಿನ್ನಾಭರಣ, ನಗದು ನೀಡಿ ಮದುವೆ

ಪಿ. ಎಂ ಮೋದಿಯಂತೆ ಯಾಕೆ ನಮ್ಮ ಅಧ್ಯಕ್ಷ ಮತ್ತು ಪ್ರಧಾನಿಗಳಿಲ್ಲ ಎಂದು ಅಸಮಾಧಾನ ತೋಡಿಕೊಂಡ ಪಾಕ್ ಪತ್ರಕರ್ತ

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ಕುಸ್ತಿಯಲ್ಲಿ ಭಾರತದ ಪೂಜಾ ಗೆಲ್ಲೋಟ್ ಕಂಚಿನ ಪದಕ ಗೆದ್ದಿದ್ದಾರೆ. ಇದರಿಂದ ಅಸಮಾಧಾನಗೊಂಡ ಪೂಜಾ ಚಿನ್ನ ಗೆಲ್ಲದ್ದಕ್ಕೆ ಕ್ಷಮಿಸಿ ಎಂದು ಹೇಳಿದ್ದಾರೆ. ಆದರೆ, ಪ್ರಧಾನಿ ಮೋದಿ ಆಕೆಯನ್ನು ಹುರಿದುಂಬಿಸಿದ್ದಾರೆ.ಇದೀಗ ಭಾರತದ

ಬಾಲಿವುಡ್ ನಿರ್ಮಾಪಕನಿಂದ ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಆರ್ಥಿಕ ನೆರವು

ದೆಹಲಿ: ಕರಾವಳಿಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಇತ್ತೀಚೆಗೆ ದುಷ್ಕರ್ಮಿಗಳ ಭೀಕರ ದಾಳಿಯಿಂದ ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರ್ ಅವರ ಕುಟುಂಬಕ್ಕೆ ಹಲವು ಮೂಲಗಳಿಂದ ಆಥಿ೯ಕ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. ಇದೀಗ ಬಾಲಿವುಡ್ ನಿರ್ಮಾಪಕರಾದ ಮನೀಶ್ ಮುಂದ್ರಾ ರವರು ಸಹಾಯ ಹಸ್ತ ದ ನೆರವು

“ಪಡಿತರ ಚೀಟಿ” ವಿತರಣೆಗೆ ಸರಕಾರದಿಂದ ‘ ಹೊಸ ನೋಂದಣಿ ಸೌಲಭ್ಯ’ ಪ್ರಾರಂಭ !!!

ಪಡಿತರ ಚೀಟಿಗಳನ್ನು ವಿತರಿಸಲು ಕೇಂದ್ರ ಸರ್ಕಾರ ಶುಕ್ರವಾರ ಸಾಮಾನ್ಯ ನೋಂದಣಿ ಸೌಲಭ್ಯವನ್ನು ಪ್ರಾರಂಭ ಮಾಡಿದೆ. 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಸತಿರಹಿತರು, ನಿರ್ಗತಿಕರು, ವಲಸಿಗರು ಮತ್ತು ಇತರ ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದು ಈ ನೋಂದಣಿಯ

ಮರುಬಳಕೆಯ ಪ್ಲಾಸ್ಟಿಕ್ ನಿಂದ ನಿರ್ಮಾಣವಾಗಿದೆ ರಸ್ತೆ!

ಪರಿಸರ ಬಳಕೆ ನಿಷೇಧ ಬೆನ್ನಲ್ಲೇ ಮರುಬಳಕೆಯ ಪ್ಲಾಸ್ಟಿಕ್ ನಿಂದ ರಸ್ತೆ ನಿರ್ಮಾಣವಾಗಿದೆ. ಪರಿಸರ ಸ್ನೇಹಿಯಾಗಿರುವ ಈ ರಸ್ತೆ ಬೆಂಗಳೂರಿನಲ್ಲಿ ಸಿದ್ಧವಾಗಿದ್ದು, ಇದು ಡಾಂಬರು, ಕಾಂಕ್ರಿಟ್ ರಸ್ತೆಗಳ ಗುಣಮಟ್ಟವನ್ನೂ ಮೀರಿಸುತ್ತದೆ.ಕಳೆದ ತಿಂಗಳ ಆರಂಭದಲ್ಲಿ, ನೂರಕ್ಕೆ ನೂರರಷ್ಟು ಪ್ಲಾಸ್ಟಿಕ್

ಪ್ರವೀಣ್ ನೆಟ್ಟಾರು ಹತ್ಯೆ : ಶಫೀಕ್ ಬೆಳ್ಳಾರೆಗೆ ನ್ಯಾಯಾಂಗ ಬಂಧನ

ಸುಳ್ಯ : ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ಬಂಧಿಸಲ್ಪಟ್ಟು ಪೊಲೀಸ್ ಕಸ್ಟಡಿಯಲ್ಲಿದ್ದ ಶಫೀಕ್ ಬೆಳ್ಳಾರೆ ಗೆ ನ್ಯಾಯಾಂಗ ಬಂಧನ ಒಪ್ಪಿಸಲಾಗಿದೆಬಂಧಿತ ಆರೋಪಿ ಶಫೀಕ್ ಬೆಳ್ಳಾರೆಯನ್ನು ಆ.6ರ ಶನಿವಾರ ಸಂಜೆ ಸುಳ್ಯ ನ್ಯಾಯಾಲಯಕ್ಕೆ

ಟಿವಿಯ ನೇರ ಪ್ರಸಾರ ಕಾರ್ಯಕ್ರಮದಲ್ಲೇ ನಿರೂಪಕಿ ಕೇಳಿದ ಪ್ರಶ್ನೆಗೆ ಉಗುಳಿದ ಮಾಜಿ ಸಚಿವ | ವೀಡಿಯೋ ವೈರಲ್

ಟಿವಿ ಕಾರ್ಯಕ್ರಮದ ಸಂದರ್ಭದಲ್ಲಿ ಮಾಜಿ ಸಚಿವರೊಬ್ಬರು ನಿರೂಪಕಿ ಕೇಳಿದ ಪ್ರಶ್ನೆಗೆ ಮಾತನಾಡುವಾಗ ನೇರ ಪ್ರಸಾರ ಕಾರ್ಯಕ್ರಮದಲ್ಲೇ ಉಗುಳಿದ ಘಟನೆಯೊಂದು ನಡೆದಿದೆ.ಪಾಕಿಸ್ತಾನದ ಮಾಜಿ ಸಚಿವರಾದ ಶೇಖ್ ರಶೀದ್ ಅಹ್ಮದ್ ಟಿವಿ ಚರ್ಚೆಯ ನೇರ ಪ್ರಸಾರದ ವೇಳೆ ಕ್ಯಾಮೆರಾದ ಎದುರು ಉಗುಳಿದ್ದಾರೆ. ಟಿವಿ

ಹೆಬ್ಬಾವನ್ನು ಹೆಗಲ ಮೇಲೆ ಹೊತ್ತೊಯ್ದ ಧೈರ್ಯಶಾಲಿ – ಭಯಾನಕ ವೀಡಿಯೊ ವೈರಲ್

ಜಸ್ಟ್ ಹಾವು ಅಂದ್ರೆನೇ ಸಾಕು ಯಾರಿಗಾದ್ರೂ ಒಮ್ಮೆ ಮೈ ಜುಮ್ ಅನ್ಸುತ್ತೆ. ನಿಂತಲ್ಲಿಂದ ಛಂಗನೇ ಪಕ್ಕಕ್ಕೆ ಒಂದು ಬಾರಿಯಾದರು ಹಾರುತ್ತಾರೆ. ಹಾವಿಗಾಗಿ ಇಷ್ಟೊಂದು ಭಯ ಪಡೋರಾ ಮಧ್ಯೆ ಇಲ್ಲೊಬ್ಬ ಹಾವನ್ನೇ ತನ್ನ ಹೆಗಲ ಮೇಲೆ ಹಾಕಿ ಹೊತ್ತೊಯ್ಯುತ್ತಿದ್ದಾನೆ.ಶಾಕ್ ಆಯ್ತಾ? ಆದ್ರೆ ಇದು ಸತ್ಯ. ಈ

ಕಾಮಗಾರಿ ಹಿನ್ನಲೆ ; ಏಳು ದಿನ ಈ ಮಾರ್ಗದಲ್ಲಿ ವಾಹನ ಸಂಚಾರ ಬಂದ್; ಪರ್ಯಾಯ ಮಾರ್ಗ ಹೀಗಿದೆ..

ನೀರಿನ ಕೊಳವೆ ಜೋಡಣೆಯ ಕಾಮಗಾರಿಯು ಅರಮನೆ ರಸ್ತೆಯಲ್ಲಿ ಟೆಂಡರ್ ಕ್ಯೂರ್ ಆ.7ರಿಂದ 13ವರೆಗೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಅರಮನೆ ರಸ್ತೆಯ ಮೈಸೂರು ಬ್ಯಾಂಕ್ ವೃತ್ತದಿಂದ ಮಹಾರಾಣಿ ಅಂಡರ್‌ಪಾಸ್‌ವರೆಗೂ ಒಂದು ಬದಿಯ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಿದ್ದು ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ

2022 ರ ವಿಶ್ವ ಅಥ್ಲೆಟಿಕ್ಸ್ ನಲ್ಲಿ 200 ಮೀಟರ್ ರೇಸ್ ಓಡುತ್ತಿರುವಾಗ ಚಡ್ಡಿಯ ಸಂದಿನಿಂದ ಇಣುಕಿ ಹಾಕಿ ಅಲ್ಲಾಡಿದ…

ಒಳ ಉಡುಪಿನ ಕಾರಣದಿಂದಾಗಿ 2022 ರ ವಿಶ್ವ ಅಥ್ಲೆಟಿಕ್ಸ್ U20 ಚಾಂಪಿಯನ್‌ಶಿಪ್‌ನಲ್ಲಿ ಅಥ್ಲೀಟ್ ಓರ್ವ 400 ಮೀಟರ್ ಓಟವನ್ನು ಕಳೆದುಕೊಂಡ ವಿಚಿತ್ರ ಘಟನೆಯ ಬಗ್ಗೆ ನಿಮಗೆ ಗೊತ್ತಾ ?ಇಟಲಿ ಮೂಲದ 18 ವರ್ಷದ ಆಲ್ಬರ್ಟೊ ನೊನಿನೊ ಕೊಲಂಬಿಯಾದ ಕ್ಯಾಲಿಯಲ್ಲಿ ನಡೆದ 400 ಮೀಟರ್ ಡೆಕಾಥ್ಲಾನ್‌ನಲ್ಲಿ