Daily Archives

August 7, 2022

ಪುರುಷರಲ್ಲಿ “ಬಿಳಿ” ಹೋಗುವುದರ ಬಗ್ಗೆ ನಿಮಗೆ ಗೊತ್ತೇ? ಯಾಕಾಗಿ ಈ ರೀತಿಯಾಗುತ್ತೆ? ಇದರ ಫುಲ್ ಡಿಟೇಲ್ಸ್…

ಯಾರೇ ಆಗಲಿ ಆರೋಗ್ಯವಂತ ಮನುಷ್ಯರಲ್ಲಿ ಏನೇ ತೊಂದರೆ ಉಂಟಾದರೆ ತುಂಬಾ ಹೆದರಿಕೆ ಆಗುತ್ತದೆ. ಕೆಲವರಿಗೆ ಒಮ್ಮೆಲೇ ಖಿನ್ನತೆಯಾಗುತ್ತದೆ. ಲೈಂಗಿಕ ಸಮಸ್ಯೆ ವಿಷಯ ಬಂದರಂತೂ ಹೇಳುವುದೇ ಬೇಡ. ಇವತ್ತು ನಾವು ಪುರುಷರ ಲೈಂಗಿಕ ಆರೋಗ್ಯದ ಬಗ್ಗೆ ಒಂದಷ್ಟು ತಿಳಿದುಕೊಳ್ಳೋಣ‌.ಪುರುಷರ ಲೈಂಗಿಕ ಆರೋಗ್ಯ

ಇಬ್ಬರು ಮಕ್ಕಳನ್ನು ತಬ್ಬಲಿಯಾಗಿಸಿ ನ್ಯೂಯಾರ್ಕ್ ನಲ್ಲಿ ಆತ್ಮಹತ್ಯೆಗೆ ಶರಣಾದ ಭಾರತೀಯ ಮಹಿಳೆ | ವೀಡಿಯೊದಲ್ಲಿ…

ಗಂಡ ಮತ್ತು ಅತ್ತೆ ಕಿರುಕುಳಕ್ಕೆ ಬೇಸತ್ತು, ಭಾರತೀಯ ಮೂಲದ ಮಹಿಳೆಯೊಬ್ಬಳು ಮನಸ್ಸಿನಾಳದ ನೋವನ್ನೆಲ್ಲ ವೀಡಿಯೋ ಮೂಲಕ ಹೇಳಿ ನ್ಯೂಯಾರ್ಕ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.ಮೃತ ಮಹಿಳೆಯನ್ನು ಮಂದೀಪ್​ ಕೌರ್​ ಎಂದು ಗುರುತಿಸಲಾಗಿದೆ."ಕಳೆದ 8

ಅಗ್ಗದ ಬೆಲೆಯಲ್ಲಿ ಟ್ಯಾಟೂ ಹಾಕಿಸಿಕೊಳ್ಳಲು ಹೋಗಿ HIV ಬರಿಸಿಕೊಂಡ ಯುವಕ ಯುವತಿ !

ಲಕ್ನೋ: ಅಗ್ಗದ ಬೆಲೆಯೆಂದು ರಸ್ತೆ ಬದಿಯಲ್ಲಿ ಹಚ್ಚೆ ಹಾಕಿಸಿಕೊಂಡಿದ್ದ ಇಬ್ಬರಿಗೆ ಹೆಚ್‍ಐವಿ ಸೋಂಕು ಕಾಣಿಸಿಕೊಂಡ ಘಟನೆ ನಡೆದಿದೆ.ಉತ್ತರ ಪ್ರದೇಶದ ವಾರಣಾಸಿಯಲ್ಲಿ ಈ ಘಟನೆ ನಡೆದಿದೆ. ಅಲ್ಲಿನ ಓರ್ವ ಯುವಕ ಹಾಗೂ ಓರ್ವ ಮಹಿಳೆ ಅಗ್ಗದ ಬೆಲೆ ಎಂಬ ಕಾರಣಕ್ಕಾಗಿ ಹಚ್ಚೆ ಹಾಕಿಸಿಕೊಂಡಿದ್ದರು.

ಗರ್ಲ್ ಫ್ರೆಂಡ್ ಎದುರು ಶೋ ಮಾಡಲು ಹೋದ ಬಾಯ್ ಫ್ರೆಂಡ್ | ಗೆಳತಿಗೆ ಕಾರು ನೀಡಿದ ಯುವಕ, ಯುವತಿ ಮಾಡಿದ್ದಾದರೂ ಏನು?

ಇಲ್ಲೊಬ್ಬ ಯುವಕ ತನ್ನ ಗೆಳತಿಯನ್ನು ಮೆಚ್ಚಿಸಲು ಹೋಗಿ ಈತ ಮಾಡಿದ ಕೆಲಸದಿಂದಾಗಿ ಇಬ್ಬರ ಜೀವ ಹೋಗಿದೆ. ಇಂಥದೊಂದು ಆಘಾತಕಾರಿ ಘಟನೆ ಚನ್ಗಡದ ಬಿಲಾಸ್ ಪುರದಲ್ಲಿ ನಡೆದಿದೆ.ಹೌದು, ಬಿಲಾಸ್ ಪುರದ ಮುಂಗೇಲಿ ಬಡಾವಣೆ ನಿವಾಸಿ ರವೀಂದ್ರ ಕುರೆ ಎಂಬಾತ ತನ್ನ ಗೆಳತಿಯೊಂದಿಗೆ ಜಾಲಿ ರೈಡ್

ಆತ್ಮ ಯೋಜನೆಯಡಿ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಸಕ್ತ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನ

2022-23 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯಡಿ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಸಕ್ತ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಕೃಷಿ ಪಂಡಿತ ಹಾಗೂ ಕೃಷಿ ಪ್ರಶಸ್ತಿಗಳ ಆಯ್ಕೆಯ ಮಾನದಂಡಗಳಲ್ಲಿನ ಅಂಶಗಳನ್ನು ಸಮಾನಾಂತರವಾಗಿ

ಪ್ರವಾಹ ಪೀಡಿತ ಜಿಲ್ಲೆಗಳಿಗೆ 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ ಸಿ.ಎಂ ಬೊಮ್ಮಾಯಿ

ಬೆಂಗಳೂರು: ಮಳೆಯ ಆರ್ಭಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸಿ. ಎಂ ಬೊಮ್ಮಾಯಿ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ.ಸಿಎಂ ಬೊಮ್ಮಾಯಿ ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಚಿವರು ಹಾಗೂ

ಅಂಗನವಾಡಿ ಕೇಂದ್ರದಲ್ಲಿ ಭರ್ಜರಿ ಉದ್ಯೋಗವಕಾಶ | 316 ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ಬೆಳಗಾವಿ ಮತ್ತು ಯಾದಗಿರಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತರ ನೇಮಕಕ್ಕೆ ಕರ್ನಾಟಕ ಮಹಿಳಾ ಅಭಿವೃದ್ಧಿ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಂದಾಗಿದೆ. ಅಂಗನವಾಡಿ ನೇಮಕಾತಿಕ್ಕೆ ಸಂಬಂಧಿಸಿದಂತೆ 316 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ.ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರ

ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ | ಬಂಗಾರದ ಬೆಲೆ ಇಳಿಕೆ

ಹಬ್ಬ ಹರಿದಿನಗಳ ಸಮಯ ಇದು. ಎಲ್ಲಾ ಹೆಣ್ಮಕ್ಕಳಿಗೂ ಚಿನ್ನ ಖರೀದಿ ಮಾಡುವ ಆಸೆ ಇದ್ದೇ ಇರುತ್ತದೆ. ಈ ಸಮಯದಲ್ಲಿ ಎಲ್ಲರೂ ಚಿನ್ನ ಖರೀದಿಯ ಉತ್ಸಾಹದಲ್ಲಿರುತ್ತೀರಿ. ಹಾಗಾದರೆ ಇಂದಿನ ಚಿನ್ನ ಬೆಳ್ಳಿಯ ದರ ಎಷ್ಟಿದೆ ತಿಳಿಯೋಣ.ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಇಳಿಕೆ

Roopesh Shetty: ರೂಪೇಶ್ ಶೆಟ್ಟಿ ಬಿಗ್ ಬಾಸ್ ಮನೆಗೆ ಎಂಟ್ರಿ, ಬಿಗ್ ಬಾಸ್ ಮನೇಲಿ ‘ ಕ್ಯಾಚ್ ‘ ಹಾಕೋ…

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ‘ಬಿಗ್ ಬಾಸ್​ ಒಟಿಟಿ’ಗೆ ನಿನ್ನೆ ಸಂಜೆ, ಅಂದರೆ ಆಗಸ್ಟ್ 6 ಸಂಜೆ 7 ಗಂಟೆಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಕಿಚ್ಚ ಸುದೀಪ್ ಬಿಗ್ ಬಾಸ್ ಮನೆಯೊಳಗೆ ಪ್ರವೇಶ ಮಾಡಿ ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಒಬ್ಬೊಬ್ಬರು ಸ್ಫರ್ಧಿಗಳು ದೊಡ್ಮನೆಯೊಳಗೆ

ಪ್ರವೀಣ್ ನೆಟ್ಟಾರು ಹತ್ಯೆಗೂ ಮುನ್ನ ಲಿಸ್ಟ್ ನಲ್ಲಿತ್ತು ಹಲವರ ಹೆಸರು!! ಜಿಲ್ಲೆಯ ಹಿಂದೂ ಸಂಘಟನಾ ಸಕ್ರಿಯ ಚತುರರಿಗೆ…

ಪುತ್ತೂರು:ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದ್ದ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ಬಂಧಿಸಿರುವ ಆರೋಪಿಗಳ ವಿಚಾರಣೆಯಲ್ಲಿ ಕೆಲ ಆತಂಕಕಾರಿ ಅಂಶಗಳು ಬೆಳಕಿಗೆ ಬಂದಿವೆ ಎನ್ನುವ ಮಾಹಿತಿಯು ಮೂಲಗಳಿಂದ ತಿಳಿದು ಬಂದಿದೆ.ಸದ್ಯ ಪೊಲೀಸರ ತೀವ್ರ