Daily Archives

August 8, 2022

ನಿಮಗೆ ಮದುವೆ ಆಗಿದೆಯಾ ? ಹಾಗಾದರೆ ಸರಕಾರ ನೀಡುತ್ತೆ 72,000 ರೂ. ಹೇಗೆ ಅಂತೀರಾ ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಮದುವೆಯಾದವರಿಗೆ ಇದೊಂದು ಗುಡ್ ನ್ಯೂಸ್ ಎಂದೇ ಹೇಳಬಹುದು. ಮದುವೆಯಾದ ಮಹಿಳೆಯರಿಗೆ ಮೋದಿ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಹೌದು, ವಿವಾಹಿತ ದಂಪತಿಗಳಿಗೆ ಕೇಂದ್ರ ಸರ್ಕಾರದಿಂದ 72,000 ರೂಪಾಯಿಗಳ ಆರ್ಥಿಕ ನೆರವು ನೀಡಲಾಗುತ್ತದೆ. ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ

ಆಂಟಿಯೊಂದಿಗೆ ಲವ್ ಸೆಕ್ಸ್ ದೋಖಾ | ನಂತರ ನಡೆದದ್ದು ಭಾರೀ ದೊಡ್ಡ ಅನಾಹುತ

ಆ ಯುವಕನಿಗೆ ಆಕೆಯ ಪರಿಚಯವಾಗಿದ್ದು ಫೇಸ್ಬುಕ್ ಮೂಲಕ. ಆಕೆ ಚಿರಯೌವನದ ಯುವತಿ ಹೌದು. ಆದರೆ ಇನ್ನೊಬ್ಬನ ಹೆಂಡತಿ. ಆದರೂ ಮನಸ್ಸು ಕೇಳಿಲ್ಲ. ಎಲ್ಲನೂ ಚೆನ್ನಾಗಿಯೇ ಇದೆ ಎಂದು, ನಂತರ ಪರಿಚಯ ಪ್ರೀತಿ ಅಕ್ರಮ ಸಂಬಂಧದವರೆಗೆ ಹೋಯಿತು. ಮತ್ತೇ ಅದೇ ಅಕ್ರಮ ಸಂಬಂಧ ಮಾಡಿದರೆ ಕೊನೆಗೆ ಏನಾಗುತ್ತೆ ಅದೇ

ಉಡುಪಿ: ಕಾಲುಸಂಕದಿಂದ ಜಾರಿ ಬಿದ್ದು ನೀರುಪಾಲಾದ ಬಾಲಕಿ

ಉಡುಪಿ: ಶಾಲೆಯಿಂದ ಮನೆಗೆ ಹೊರಟ ವಿದ್ಯಾರ್ಥಿನಿ ಕಾಲುಸಂಕದಿಂದ ಜಾರಿ ಬಿದ್ದ ಘಟನೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬೀಜದಮಕ್ಕಿ ಎಂಬಲ್ಲಿ ನಡೆದಿದೆ. ನೀರುಪಾಲಾದ ಬಾಲಕಿ ಬೊಳಂಬಳ್ಳಿಯ ಮಕ್ಕಿಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ ಸನ್ನಿಧಿ(7). ಸನ್ನಿಧಿ

ವಿಟ್ಲ : ಜೋಕಾಲಿ ಆಡಲೆಂದು ಹೋದ ಬಾಲಕಿ, ಹಗ್ಗ ಕುತ್ತಿಗೆಗೆ ಸಿಲುಕಿ ದಾರುಣ ಸಾವು

ವಿಟ್ಲ: ಹೆತ್ತವರು ಮಕ್ಕಳು ಆಟ ಆಡುವಾಗ ಎಷ್ಟೇ ಗಮನ ಹರಿಸಿದರೂ ಸಾಕಾಗಲ್ಲ. ಇದಕ್ಕೆ ಈ ಘಟನೆಯೇ ಸಾಕ್ಷಿ ಎನ್ನಬಹುದು. ಹೌದು ಜೋಕಾಲಿ ಆಡಲು ಹೋದ ಆರನೇ ತರಗತಿಯ ಬಾಲಕಿಯೋರ್ವಳ ಕುತ್ತಿಗೆಗೆ ಹಗ್ಗ ಸಿಲುಕಿ ದಾರುಣವಾಗಿ ಮೃತಪಟ್ಟ ಘಟನೆಯೊಂದು ನಡೆದಿದೆ. ಮೃತ ಬಾಲಕಿಯನ್ನು ಬಾಬನಕಟ್ಟೆ ಶಾಲೆಯ ಆರನೇ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಮಹತ್ವದ ಘಟ್ಟ ತಲುಪಿದ ಪೊಲೀಸ್ ತನಿಖೆ : ಮತ್ತೆ ಹಲವರ ವಿಚಾರಣೆ ,ಬಂಧಿತರಿಗೆ…

ಪುತ್ತೂರು : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಮಹತ್ವದ ಘಟ್ಟವನ್ನು ತಲುಪಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳ ಬಂಧನವಾಗಿದೆ. ಪ್ರಕರಣದ ಪ್ರಮುಖ ಆರೋಪಿಗಳ ಸುಳಿವು ಸಿಕ್ಕಿದ್ದು ಆರೋಪಿಗಳು ಎಲ್ಲಿದ್ದಾರೆ? ಎಂಬುದು ಮಾತ್ರ ಇನ್ನೂ

ಪ್ರವೀಣ್ ನೆಟ್ಟಾರು ಮನೆಗೆ ಬೀದರ್ ಯುವಮೋರ್ಚಾ ತಂಡ ಭೇಟಿ : 2,25,600 ನೆರವು ಹಸ್ತಾಂತರ

ಬೆಳ್ಳಾರೆ:ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಬೀದರ್ ಯುವಮೋರ್ಚಾತಂಡ ಆ.7 ರಂದು ಭೇಟಿ ನೀಡಿಮನೆಯವರಿಗೆ ಸಾಂತ್ವನ ಹೇಳಿ 2,25,600 ಸಹಾಯಧನದ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ಬೀದರ್ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಚಂದ್ರಶೇಖರ್.ಬಿ ಪಾಟೀಲ್,ಕಾರ್ಯದರ್ಶಿ

BiggBoss : ಒಂದು ವೀಡಿಯೋ ಬಿಟ್ಟಿದ್ದಾನೆ, ಇನ್ನೊಂದು ವೀಡಿಯೋ ಯಾವಾಗ ಬಿಡ್ತಾನೆ ಗೊತ್ತಿಲ್ಲ – ಸೋನು ಗೌಡ

ಬಿಗ್ ಬಾಸ್ ಒಟಿಟಿ ಸೀಸನ್ 1 ಆರಂಭವಾಗಿದೆ. ಈ ರಿಯಾಲಿಟಿ ಶೋನಲ್ಲಿ ಒಂದು ಟಾಸ್ಕ್ ನಡೆಯುತ್ತಿದೆ. ಅದುವೇ " ನಾನು ಯಾರು". ಇಲ್ಲಿ ಬಿಗ್ ಬಾಸ್ ಮನೆಗೆ ಬಂದಿರುವ ಕಂಟೆಸ್ಟೆಂಟ್ ಗಳು ತಮ್ಮ ಖಾಸಗಿ ಜೀವನದಲ್ಲಿ ನಡೆದ ಕಹಿ ಘಟನೆಗಳನ್ನು ಹೇಳುತ್ತಾರೆ. ಇಲ್ಲಿ ನಾವು ಹೇಳೋಕೆ ಹೊರಟಿರೋದು, ಸೋಶಿಯಲ್

ಆಸ್ಪತ್ರೆಗೆ ದಾಖಲಾದ ಶೋಯೆಬ್ ಅಖ್ತರ್ | ನನಗಾಗಿ ಪ್ರಾರ್ಥಿಸಿ ಎಂದ ರಾವಲ್ಪಿಂಡಿ ಎಕ್ಸ್‌ಪ್ರೆಸ್‌

ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೌದು, ಕಳೆದ ಕೆಲ ದಿನಗಳಿಂದ ಮೊಣಕಾಲಿನ ಸಮಸ್ಯೆಯಿಂದ ಬಳಲುತ್ತಿದ್ದ ವೀಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದ ಅಖ್ತರ್ ಅವರು ಆಸ್ಟ್ರೇಲಿಯಾದ ಮೆಲ್ಬೋರ್ನ್‌ನ ಆಸ್ಪತ್ರೆಗೆ ದಾಖಲಾಗಿದ್ದಾರೆ. 46 ವರ್ಷದ

ಉತ್ಸವದ ಸಂದರ್ಭದಲ್ಲಿ ಡಿಜೆ ಕಾರಿನ ಮೇಲೆ ಡ್ಯಾನ್ಸ್ ಮಾಡುವಾಗ, 11,000 ವೋಲ್ಟೇಜ್ ಪ್ರವಹಿಸಿ 5 ಮಂದಿ ಗಂಭೀರ, 2 ಸಾವು…

ಉತ್ಸವವೊಂದರ ವೇಳೆ ಡಿಜೆ ಕಾರಿನ ಮೇಲೆ ಡ್ಯಾನ್ಸ್ ಮಾಡುತ್ತಿದ್ದ ಸಂದರ್ಭದಲ್ಲಿ ಏಳು ಮಂದಿಗೆ ವಿದ್ಯುತ್ ಸ್ಪರ್ಶವಾಗಿ, ಈ ಘಟನೆಯಲ್ಲಿ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಐವರು ಆಸ್ಪತ್ರೆಗೆ ದಾಖಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆ ಮಧ್ಯಪ್ರದೇಶದ ಇಂದೋರ್ ಬಳಿ ಉತ್ಸವದ

ಪ್ರವೀಣ್ ನೆಟ್ಟಾರು ಹತ್ಯೆ : ಬಂಧಿತ ಆರೋಪಿಗಳಾದ ನೌಫಾಲ್,ಆಬಿದ್ ಗೆ ನ್ಯಾಯಾಂಗ ಬಂಧನ

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಗಸ್ಟ್ 7 ರಂದು ಬಂಧನಕ್ಕೊಳಗಾಗಿದ್ದ ಮತ್ತಿಬ್ಬರು ಆರೋಪಿಗಳನ್ನು ಪುತ್ತೂರು ಡಿ ವೈ ಎಸ್ ಪಿ ಡಾ. ಪಿ ಗಾನಾ ಕುಮಾರ್ ಅವರ ನೇತೃತ್ವದಲ್ಲಿ ಸೋಮವಾರ ಸಂಜೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಹತ್ಯೆ ಘಟನೆಗೆ