Daily Archives

August 8, 2022

ಮಂಗಳೂರು – ಗಲ್ಫ್ ಪ್ರಯಾಣ ದರ ಗಗನಮುಖಿ | ಕೇರಳವನ್ನೇ ನೆಚ್ಚಿಕೊಂಡ ಗಲ್ಫ್ ರಾಷ್ಟ್ರಗಳ ಪ್ರಯಾಣಿಕರು!!!

ಅನಿವಾಸಿ ಕನ್ನಡಿಗರಿಗೆ ಮಂಗಳೂರು-ಗಲ್ಫ್ ರಾಷ್ಟ್ರಗಳ ನಡುವಿನ ವಿಮಾನಯಾನ ದರ ಒಂದೇ ಸಮನೆ ಏರುತ್ತಿದ್ದು ನಿಜಕ್ಕೂ ದೊಡ್ಡ ಹೊರೆಯಾಗಿ ಪರಿಣಮಿಸಿದೆ. ನೆರೆಯ ಕೇರಳದ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣ ದರ ಕರ್ನಾಟಕಕ್ಕಿಂತ ಅರ್ಧದಷ್ಟು ಕಡಿಮೆಯಿದ್ದು, ಇದರಿಂದ ಗಲ್ಫ್ ರಾಷ್ಟ್ರಗಳ

ಫಾಸ್ಟ್ಯಾಗ್ ವ್ಯವಸ್ಥೆಯ ಬದಲಿಗೆ ಹೊಸ ತಂತ್ರಜ್ಞಾನ ಜಾರಿ!

ಬೆಂಗಳೂರು: ಹೆದ್ದಾರಿಗಳಲ್ಲಿ ಸುಲಭವಾಗಿ ಟೋಲ್ ಸಂಗ್ರಹಿಸಲೆಂದು ಜಾರಿಗೆ ತಂದ ಫಾಸ್ಟ್ಯಾಗ್ ವ್ಯವಸ್ಥೆಯ ಬದಲಿಗೆ ಹೊಸ ವ್ಯವಸ್ಥೆ ಜಾರಿಯಾಗಲಿದೆ. ಹೌದು. ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮೂಲಕ ಹೆದ್ದಾರಿಗಳಲ್ಲಿ ವಾಹನ ಸಂಚರಿಸಿದಷ್ಟು ದೂರವನ್ನು ಲೆಕ್ಕ ಹಾಕಿ ಟೋಲ್ ನಿಗದಿಪಡಿಸುವ

ಕೋಮು ಸಂಘರ್ಷದ ನಡುವೆ ಸಾಮರಸ್ಯ ಮೆರೆದ ಅಭಿಷೇಕ್ ರೈ

ಬೆಳ್ಳಾರೆ ಸಮೀಪದ ಚೆನ್ನಾವರ ಎಂಬಲ್ಲಿ ರಸ್ತೆ ನಡುವೆ ಹೃದಾಯಘಾತವಾಗಿ ಬಿದ್ದಿದ್ದ ಮುಸ್ಲಿಂ ವ್ಯೆಕ್ತಿ ಜಲೀಲ್ ಎಂಬವರನ್ನು ಕಂಡಾಗ ಕೂಡಲೆ ತನ್ನ ಕಾರನ್ನು ನಿಲ್ಲಿಸಿ ಒಬ್ಬಂಟಿಯಾಗಿಯೆ ಇದ್ದ ಹಿರಿ ಜೀವವನ್ನು ತನ್ನ ಕಾರಿನಲ್ಲಿ ಹಾಕಿ ಸಮೀಪದ ಕೆಯ್ಯೂರು ಅಸ್ಪೆತ್ರೆಗೆ ದಾಖಲಿಸಿ ಚಿಕಿತ್ಸೆ ಕೊಟ್ಟು

ಪ್ರವೀಣ್ ನೆಟ್ಟಾರು ಹತ್ಯೆ : ಸುಳ್ಯ ಪಿಎಫ್‌ಐ ಕಚೇರಿಯಲ್ಲಿ ಮಹಜರು

ಸುಳ್ಯ : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಕುರಿತು ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಈ ಹತ್ಯೆಗೆ ಸಂಬಂಧಿಸಿದಂತೆ ಸುಳ್ಯ ಪಿಎಫ್‌ಐ ಕಚೇರಿಯಲ್ಲಿ ಪೊಲೀಸರು ಮಹಜರು ಮಾಡಿದ್ದಾರೆ.ನಿನ್ನೆ ಬಂಧಿತರಾದ ಅಬೀದ್ ಮತ್ತು ನೌಫಾಲ್ ಕರೆದುಕೊಂಡು ಸುಳ್ಯ

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ ; ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ

ಬೆಂಗಳೂರು : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ.ಈ ಕುರಿತು ಮಾಹಿತಿ ನೀಡಿರುವ ಸಚಿವರು, ಶಿಕ್ಷಕರ ನೇಮಕ ಪರೀಕ್ಷೆ ಫಲಿತಾಂಶ

ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಿಂದ ತುಳು ಭಾಷೆಗೆ ಅವಮಾನ

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ತುಳು ನಾಡ ಐಸಿರಿ ಕಾರ್ಯಕ್ರಮ ವಿವಾದಕ್ಕೆ ತುತ್ತಾಗಿದೆ.ಕಾರ್ಯಕ್ರಮದಲ್ಲಿ ತುಳು ಸಂಸ್ಕೃತಿಯ ಬಗ್ಗೆ, ಯಕ್ಷಗಾನ ಕಲೆಯ ಬಗ್ಗೆ ಕಾಲೇಜಿನ ಪ್ರಾಂಶುಪಾಲರು ಅವಹೇಳನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪ

“ಕಾಮೋತ್ತೇಜನ” ಔಷಧಕ್ಕಾಗಿ 295 ಆಮೆಗಳ ಅಕ್ರಮ ಸಾಗಾಟ | ಓರ್ವನ ಬಂಧನ

295 ಸಿಹಿನೀರಿನ ಆಮೆಗಳನ್ನು ಕಾಮೋತ್ತೇಜಕಗಳನ್ನು ತಯಾರಿಸಲು ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಭಾನುವಾರ ವಶಪಡಿಸಿಕೊಂಡಿದೆ.ಬಂಥಾರ ಪ್ರದೇಶದಲ್ಲಿ WCCB (ವನ್ಯಜೀವಿ ಅಪರಾಧ ನಿಯಂತ್ರಣ ಬ್ಯೂರೋ) ಮತ್ತು ಅರಣ್ಯ ಇಲಾಖೆ ಜಂಟಿ

ರಾಜ್ಯದ ಮಹಿಳೆಯರೇ, ರಾಜ್ಯಸರಕಾರದಿಂದ ನಿಮಗೊಂದು ಸಿಹಿ ಸುದ್ದಿ |

ಮಹಿಳೆಯರಿಗೆ ರಾಜ್ಯ ಸರಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಮಹಿಳೆಯರಿಗಾಗಿ ಶೀಘ್ರವೇ ವಿಶೇಷ ಕ್ಲಿನಿಕ್ ಆರಂಭಿಸುವ ಯೋಜನೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.ಪ್ರತಿ ಕ್ಷೇತ್ರದಲ್ಲೂ ಮಹಿಳೆಯರಿಗೆ ಆದ್ಯತೆ ನೀಡಬೇಕೆನ್ನುವುದು ರಾಜ್ಯ ಮತ್ತು ಕೇಂದ್ರ

ಇನ್ಮುಂದೆ ಹೆಲ್ಮೆಟ್‌ ಕ್ಯಾಮರಾ ಅಳವಡಿಸಿ ಸಂಚರಿಸುವಂತಿಲ್ಲ!

ಇತ್ತೀಚೆಗೆ ಹೆಲ್ಮೆಟ್ ನಲ್ಲಿ ಕ್ಯಾಮರಾ ಅಳವಡಿಸಿ ರೈಡ್ ಮಾಡೋದು ಕಾಮನ್ ಆಗಿದೆ. ಅಲ್ಲದೆ, ಅದೇ ಟ್ರೆಂಡ್ ಆಗಿದೆ. ಆದರೆ ಇದೀಗ ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡುವಾಗ ಹೆಲ್ಮೆಟ್ ಕ್ಯಾಮರಾ ಅಳವಡಿಸುವಂತಿಲ್ಲ.ಹೌದು. ಕೇರಳದ ಸಾರಿಗೆ ಇಲಾಖೆ ಹೆಲ್ಮೆಟ್‌ನಲ್ಲಿ ಕ್ಯಾಮರಾ ಅಳವಡಿಸಿ ಸಂಚರಿಸುವ

ಸಾರ್ವಜನಿಕರೇ ಗಮನಿಸಿ | ಮುಂದಿನ 24 ಗಂಟೆಯಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ – ಹವಾಮಾನ ಇಲಾಖೆಯಿಂದ…

ಎಲ್ಲೆಡೆ ಭಾರೀ ಬಿರುಸಿನ ಮಳೆಯಾಗುತ್ತಲಿದೆ. ಎಲ್ಲೆಡೆ ಜನ ಮಳೆ, ಗಾಳಿಯಿಂದ ತತ್ತರಿಸಿ ಹೋಗಿದ್ದಾರೆ. ಈಗ ಹವಾಮಾನ ಇಲಾಖೆಯೊಂದು ಮಹತ್ವದ ಮಾಹಿತಿಯನ್ನು ನೀಡಿದೆ. ಅದೇನೆಂದರೆ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡು ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಘಂಟೆ ಭಾರೀ