Daily Archives

August 8, 2022

ಸರ್ಕಾರಿ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್​ನಿಂದ ಹಳ್ಳಕ್ಕೆ ಬಿದ್ದ ಕಾರು; ಮೂವರ ಪರಿಸ್ಥಿತಿ ಚಿಂತಾಜನಕ,…

ಕಾರೊಂದು ಫ್ಲೈಓವರ್​ನಿಂದ ಕೆಳಗಿನ ಹಳ್ಳಕ್ಕೆ ಬಿದ್ದಿದ್ದು, ಮೂವರ ಪರಿಸ್ಥಿತಿ ಚಿಂತಾಜನಕವಾಗಿದ್ದು, ನಾಲ್ವರಿಗೆ ಗಂಭೀರವಾದ ಗಾಯಗಳಾದ ಘಟನೆ ತಮಿಳುನಾಡಿನ ಸೂಲಗಿರಿ ಸಂಭವಿಸಿದೆ.ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರು ಬೆಂಗಳೂರಿನಿಂದ ಚೆನ್ನೈ ಕಡೆಗೆ

ಮಂಗಳೂರು : ರಿಕ್ಷಾದಲ್ಲಿ ಮರೆತು ಹೋದ ದುಬಾರಿ ವಸ್ತುಗಳನ್ನು ಹಿಂತಿರುಗಿಸಿದ ಚಾಲಕ | ಎಲ್ಲೆಡೆ ಭಾರೀ ಪ್ರಶಂಸೆ

ಮನುಷ್ಯನಲ್ಲಿ ಮಾನವೀಯತೆ ಇದೆ ಎನ್ನುವುದಕ್ಕೆ ಕೆಲವೊಂದು ನಿದರ್ಶನಗಳು ಆಗೊಮ್ಮೆ ಈಗೊಮ್ಮೆ ಕೆಲವು ಕಡೆ ನಡೆಯುತ್ತದೆ. ಹಣಕ್ಕಾಗಿ, ಒಡವೆಗಾಗಿ ಕೊಲೆ ಸುಲಿಗೆ ಮಾಡುವಂತಹ ನಿಷ್ಕರುಣಿ ಮನುಷ್ಯರಲ್ಲಿ ಇಂತಹ ಸಹೃದಯ ಮನುಷ್ಯರು ಯಾವುದೇ ದೇವರಿಗೂ ಕಡಿಮೆ ಇಲ್ಲ ಎಂದೇ ಹೇಳಬಹುದು. ಹೌದು ಮಂಗಳೂರಿನ ರಿಕ್ಷಾ

ಕಣ್ಣಾಮುಚ್ಚಾಲೆ ಆಡುತ್ತಿರುವ ಚಿರತೆಯ ಕಾಟದಿಂದಾಗಿ ಇಲ್ಲಿನ ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ: ಚಿರತೆಯ ಕಾಟದಿಂದಾಗಿ ಇಲ್ಲಿನ 22 ಶಾಲೆಗಳಿಗೆ ಡಿಡಿಪಿಐ ಮೌಖಿಕ ಸೂಚನೆ ಮೇರೆಗೆ ಬೆಳಗಾವಿ ನಗರ, ಗ್ರಾಮೀಣ ಬಿಇಒ ಇಂದು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಈ ಹಿನ್ನೆಲೆಯಲ್ಲಿ ಗಾಲ್ಫ್ ಮೈದಾನದ ಒಂದು ಕಿ.ಮೀ.

‘SC-ST’ ಸಮುದಾಯಕ್ಕೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಶೀಘ್ರವೇ ವಸತಿ ಸೌಲಭ್ಯ

ನಿವೇಶನ ಹಾಗೂ ವಸತಿ ರಹಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮಾಹಿತಿ ಸಂಗ್ರಹಿಸಿ ಶೀಘ್ರವೇ ಸಲ್ಲಿಕೆ ಮಾಡಲು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಎಸ್.ಸಿ.ಎಸ್.ಪಿ.

ವಾಟ್ಸಾಪ್, ಟೆಲಿಗ್ರಾಮ್ ಕಂಪನಿಗೆ ಶಾಕ್ ನೀಡಲು ಮುಂದಾದ ಸರಕಾರ !!!

ವಾಟ್ಸಾಪ್, ಟೆಲಿಗ್ರಾಮ್ ಮತ್ತು ಸಿಗ್ನಲ್‌ನಂತಹ ಸಂವಹನ ಮಾಧ್ಯಮ ಅಪ್ಲಿಕೇಶನ್‌ಗಳನ್ನ ದೂರಸಂಪರ್ಕ ಇಲಾಖೆ (DoT) ಶೀಘ್ರದಲ್ಲೇ ನಿಯಂತ್ರಿಸಬಹುದು. ಈ ಮೂಲಕ 'ದುರುಪಯೋಗ' ಮತ್ತು ಭದ್ರತಾ ಸಮಸ್ಯೆಗಳನ್ನ ಪರಿಹರಿಸಲು ಕೇಂದ್ರ ಸರ್ಕಾರ ಮುಂದಾಗಿದೆ.ದೂರಸಂಪರ್ಕ ಇಲಾಖೆಯು ಎಲೆಕ್ಟ್ರಾನಿಕ್ಸ್ ಮತ್ತು

ಬೈಕ್- ಟ್ಯಾಂಕರ್ ಭೀಕರ ಅಪಘಾತ | ಪುತ್ತೂರು ಮೂಲದ ಇಬ್ಬರು ಅದೃಷ್ಟವಶಾತ್ ಪಾರು

ಕೊಟ್ಟಿಗೆಹಾರ : ಟ್ಯಾಂಕರ್ ಮತ್ತು ಬೈಕ್ ಪರಸ್ಪರ ಡಿಕ್ಕಿ ಯಾಗಿ ಬೈಕ್ ನಲಿದ್ದ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿ ಅದೃಷ್ಟವಶಾತ್ ಅಪಾಯದಿಂದ ಪಾರಾದ ಘಟನೆಯೊಂದು ರವಿವಾರ ರಾತ್ರಿ ಕೊಟ್ಟಿಗೆಹಾರ ಪಟ್ಟಣದಲ್ಲಿ ಸಂಭವಿಸಿದೆ.ತಮ್ಮ ಸಂಬಂಧಿಕರ ಮನೆಗೆಂದು ಪುತ್ತೂರಿನಿಂದ ಬಣಕಲ್ ಗೆ ಬೈಕ್ ನಲ್ಲಿ

ಚಿನ್ನದ ಬೆಲೆಯಲ್ಲಿ ತಟಸ್ಥತೆ, ನಿನ್ನೆಯ ದರದಲ್ಲಿ ಚಿನ್ನ ಖರೀದಿಸಲು ಇದೊಂದು ಸುವರ್ಣವಕಾಶ!

ಹಬ್ಬ ಹರಿದಿನಗಳ ಸಮಯ ಇದು. ಎಲ್ಲಾ ಹೆಣ್ಮಕ್ಕಳಿಗೂ ಚಿನ್ನ ಖರೀದಿ ಮಾಡುವ ಆಸೆ ಇದ್ದೇ ಇರುತ್ತದೆ. ಈ ಸಮಯದಲ್ಲಿ ಎಲ್ಲರೂ ಚಿನ್ನ ಖರೀದಿಯ ಉತ್ಸಾಹದಲ್ಲಿರುತ್ತೀರಿ. ಹಾಗಾದರೆ ಇಂದಿನ ಚಿನ್ನ ಬೆಳ್ಳಿಯ ದರ ಎಷ್ಟಿದೆ ತಿಳಿಯೋಣ.ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಯೇ ಕಂಡು