Daily Archives

August 9, 2022

ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಹೊಸ ವಿವಾದ | ಜೀವ ಬೆದರಿಕೆ, ದೂರು ದಾಖಲು

ನಟ ದರ್ಶನ್, ತಮ್ಮ ಸಿನಿಮಾಗಳಿಗಿಂತ ಹೆಚ್ಚಾಗಿ ವೈಯಕ್ತಿಕ ವಿಚಾರಗಳಿಗೆ ಹೆಚ್ಚು ಸುದ್ದಿಯಲ್ಲಿ ಇರ್ತಾರೆ. ಈಗ ಬಂದಿರೋ ಮಾಹಿತಿ ಪ್ರಕಾರ, ಸಿನಿಮಾ ನಿರ್ಮಾಪಕನಿಗೆ ಧಮ್ಕಿ ಹಾಕಿದ ಆರೋಪದ ಮೇಲೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ನಟ ದರ್ಶನ್ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ನಿರ್ಮಾಪಕ

ಪ್ರಿಯಕರನಿಗೆ ಏಡ್ಸ್ ಇದೆಯೆಂದು ತನ್ನ ದೇಹದೊಳಗು ಎಚ್ ಐವಿ ಇಂಜೆಕ್ಟ್ ಮಾಡಿಕೊಂಡ ಯುವತಿ

ಪ್ರೀತಿ ಪ್ರೇಮಿಗಳನ್ನು ಯಾವ ಮಟ್ಟಕ್ಕೆ ಕೊಂಡೊಯುತ್ತದೆ ಎಂಬುದಕ್ಕೆ ಇಲ್ಲೊಂದು ಕಡೆ ನಡೆದ ಘಟನೆ ನಿದರ್ಶನವಾಗಿದೆ. ಬಹುಶಃ ಇದುವೇ ನಿಜವಾದ ಪ್ರೀತಿ ಇರಬಹುದೇನೋ.. ಹೌದು. ಪ್ರೀತಿಸುತ್ತಿದ್ದ ಯುವಕನಿಗೆ HIV ಇದೆ ಎಂಬ ಕಾರಣಕ್ಕೆ ಯುವತಿಯೋರ್ವಳು ಆತನ ದೇಹದಿಂದ ರಕ್ತ ಹೊರತೆಗೆದು ತನ್ನ ದೇಹದೊಳಗೂ

ಮಂಗಳೂರು : ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ, ಕೊಲೆ ಯತ್ನ

ಮಂಗಳೂರು: ನಗರದ ವಿಶ್ವ ಹಿಂದೂ ಪರಿಷತ್ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿರುವ ಹಾಗೂ ದುಷ್ಕರ್ಮಿಗಳು ಹತ್ಯೆಗೂ ಯತ್ನಿಸಿರುವ ಘಟನೆಯೊಂದು ನಡೆದಿದೆ. ಬೈಕ್ ನಲ್ಲಿ ಬಂದಿದ್ದ ವ್ಯಕ್ತಿ ಮೂರು ಬಾರಿ ಕಾರ್ಯಕರ್ತನನ್ನು ಹಿಂಬಾಲಿಸಿದ್ದಾರೆ. ನಂತರ ದುಷ್ಕರ್ಮಿಗಳು ಹತ್ಯೆಗೆ ಯತ್ನಿಸಿದ್ದರು.

ಗೂಗಲ್ ಸರ್ಚ್ ಮಾಡುವಾಗ ನಿಮಗೂ ಈ ಸಮಸ್ಯೆ ಎದುರಾಯ್ತೇ ?

ವಿಶ್ವದಾದ್ಯಂತ ಮಂಗಳವಾರ ಬೆಳಿಗ್ಗೆ ಭಾರತ ಸೇರಿದಂತೆಅನೇಖ ಬಳಕೆದಾರರು ಗೂಗಲ್ ಸರ್ಚ್ ಮಾಡಲು ಮುಂದಾದಾಗ ಸಮಸ್ಯೆ ಎದುರಿಸಿದ್ದಾರೆ. ಗೂಗಲ್ ಸರ್ಚ್ ಡೌನ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣ ಟ್ವಿಟರ್ ಮೂಲಕ ಬಳಕೆದಾರರು ಇದನ್ನು ಹಂಚಿಕೊಂಡಿದ್ದು ತಮಗಾದ ಅನುಭವವನ್ನು ಹೇಳಿಕೊಂಡಿದ್ದಾರೆ.ಇಂತಹ

ಚಲಿಸುತ್ತಿರುವ ರೈಲಿಗೆ ಹತ್ತಲು ಹೋಗಿ ಇನ್ನೇನು ಪ್ರಾಣವೇ ಹೋಯ್ತು ಅನ್ನುವಷ್ಟರಲ್ಲಿ ರಕ್ಷಣೆಗೆ ಬಂದ ಆರ್‌ಪಿಎಫ್‌…

ಚಲಿಸುತ್ತಿರುವ ರೈಲಿಗೆ ಹತ್ತಲು ಹೋಗಿ ಅದೆಷ್ಟೋ ಜನರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇದೀಗ ಅದೇ ರೀತಿ ಇನ್ನೇನು ಪ್ರಾಣ ಹೋಗಿಯೇ ಬಿಡ್ತು ಅನ್ನುವಷ್ಟರಲ್ಲಿ ಅಧಿಕಾರಿಗಳು ವೃದ್ಧ ಮಹಿಳೆ ಮತ್ತು ಆಕೆಯ ಮಗನ ಜೀವವನ್ನು ಉಳಿಸಿದ ಘಟನೆ ನಡೆದಿದೆ.ಹೌದು. ಬಂಕುರಾ ರೈಲ್ವೆ ನಿಲ್ದಾಣದಲ್ಲಿ

RDPR ನಿಂದ ಉದ್ಯೋಗಾವಕಾಶ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ

ಕಾರ್ಯಪಾಲಕ ಇಂಜಿನಿಯರ್, ಗ್ರಾಮೀಣ ಕುಡಿಯುವನೀರು ಮತ್ತು ನೈರ್ಮಲ್ಯ ಇಲಾಖೆ, ಚಾಮರಾಜನಗರ ವಿಭಾಗ ರವರಿಂದ ಚಾಮರಾಜನಗರ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಗಾಗಿ ಜಿಲ್ಲಾ ಪ್ರಯೋಗಾಲಯಕ್ಕೆ ಹಿರಿಯ ವಿಶ್ಲೇಷಕ ಹುದ್ದೆ ನೇಮಕ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಯನ್ನು

ಕಾರ್ಮಿಕರೇ ನಿಮಗೊಂದು ಭರ್ಜರಿ ಸಿಹಿ ಸುದ್ದಿ | ಹಲವು ಸೌಲಭ್ಯಗಳ ಪಟ್ಟಿ ಬಿಡುಗಡೆ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳ ನಿಯಮಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸರಕಾರ ತಿದ್ದುಪಡಿ ಮಾಡಿ ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆ ಪ್ರಕಾರ,ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲಿ ಸಂಚಾರಿ ವೈದ್ಯಕೀಯ ಘಟಕ ಸ್ಥಾಪನೆ, ಅವಶ್ಯವಿರುವಾಗ ಪೌಷ್ಟಿಕ ಆಹಾರ

ಚೀನಾದಲ್ಲಿ ಮತ್ತೊಂದು ಮಾಹಾಮಾರಿ ವೈರಸ್ ಪತ್ತೆ | 35 ಜನರಿಗೆ ಸೋಂಕು

ಮೊದಲೇ ಕೊರೊನಾ ಹಾವಳಿಯಿಂದ ನಲುಗಿದ ಜನತೆಗೆ ಈಗ ಮತ್ತೊಂದು ವೈರಸ್ ಪತ್ತೆಯಾಗಿದೆ ಎಂಬ ವರದಿ ಬರುತ್ತಿದೆ. ಚೀನಾದಲ್ಲಿ ಝೂನೋಟಿಕ್ ಲ್ಯಾಂಗ್ಯಾ ವೈರಸ್ ಪತ್ತೆಯಾಗಿದ್ದು, ಇದುವರೆಗೆ 35 ಜನರು ಈ ಸೋಂಕಿಗೆ ಒಳಗಾಗಿದ್ದಾರೆ ಎಂದು ತೈವಾನ್‌ನ ರೋಗ ನಿಯಂತ್ರಣ ಕೇಂದ್ರ (ಸಿಡಿಸಿ) ತಿಳಿಸಿದೆ.

ಭಾರತದಲ್ಲಿ ಬ್ಯಾನ್ ಆಗಲಿದೆ ಚೀನಾ ಕಂಪನಿಗಳ ಅಗ್ಗದ ಮೊಬೈಲ್ ಫೋನ್!!

ನವದೆಹಲಿ: ವಿಶ್ವದ ಎರಡನೇ ಅತಿದೊಡ್ಡ ಮೊಬೈಲ್ ಮಾರುಕಟ್ಟೆಯಿಂದ ಚೀನಾದ ದೈತ್ಯ ಮೊಬೈಲ್ ಕಂಪನಿಗಳನ್ನು ಹೊರಹಾಕುವುದು ಕೇಂದ್ರ ಸರ್ಕಾರದ ಗುರಿಯಾಗಿದ್ದು, ಹೀಗಾಗಿ ಚೀನಾ ಮೂಲದ ಕಂಪನಿಗಳ ಮೇಲೆ ನಿರ್ಬಂಧ ಹೇರಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.ಹನ್ನೆರಡು ಸಾವಿರ ರೂ. ಗಿಂತ ಕಡಿಮೆ ಬೆಲೆಯ

ಕಣಜದ ದಾಳಿಗೊಳಗಾದ ವ್ಯಕ್ತಿ ಮೃತ್ಯು

ವಿಟ್ಲ: ಕಣಜದ ಹುಳುಗಳಿಂದ ದಾಳಿಗೊಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಮೃತರನ್ನು ಮಾಣಿಲ ಗ್ರಾಮದ ಪಕಳಕುಂಜ ನಿವಾಸಿ ಶ್ರೀಕೃಷ್ಣ ನಾಯಕ್(50) ಎಂದು ಗುರುತಿಸಲಾಗಿದೆ.ಕೃಷ್ಣ ರವರ ಮೇಲೆ ನಿನ್ನೆ ಸಂಜೆ ವೇಳೆ ಪೆರುವಾಯಿ ಸಮೀಪ ಕಣಜದ ಹುಳುಗಳು