Daily Archives

August 10, 2022

ಉಡುಪಿ : ಯುವತಿಯೊಂದಿಗೆ ದೇವಸ್ಥಾನಕ್ಕೆ ನುಗ್ಗಿ ಕಳ್ಳತನಕ್ಕೆ ಸ್ಕೆಚ್ ಹಾಕಿದ ಯುವಕ!

ಉಡುಪಿ: ಯುವಕನೋರ್ವ ಹುಡುಗಿಯ ಜೊತೆ ಸೇರಿ ಶ್ರೀ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನಕ್ಕೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ನಡೆದಿದೆ.ದೇವಸ್ಥಾನದಲ್ಲಿ ಯಾರು ಇಲ್ಲದ ವೇಳೆ ಬಾಗಿಲು ಒಡೆದು, ಯುವಕ ಹಾಗೂ ಯುವತಿ ಒಳ ನುಗ್ಗಿದ್ದಾರೆ. ಈ ವೇಳೆ ಯುವಕ ಕಳ್ಳತನಕ್ಕೆ ಯತ್ನಿಸಿದರೆ,

SSY : ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಉಳಿತಾಯ ಮಾಡಿ, ಹಲವು ಲಾಭ ಗಳಿಸಿ

2015 ರಲ್ಲಿ ಹೆಣ್ಣು ಮಕ್ಕಳ ಒಳಿತಿಗಾಗಿ ಪ್ರಾರಂಭಿಸಿದ ಯೋಜನೆಯೇ ಸುಕನ್ಯಾ ಸಮೃದ್ಧಿ ಯೋಜನೆ. ಸಣ್ಣ ಉಳಿತಾಯ ಯೋಜನೆಗಳಿಗೆ ಬೆಂಬಲ ನೀಡುವ ಸಲುವಾಗಿ ಭಾರತ ಸರ್ಕಾರ ಈ ಯೋಜನೆ ಪ್ರಾರಂಭಿಸಿದೆ. ಈ ಯೋಜನೆಯು ಯಾವುದೇ ಅಧಿಕೃತ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್‌ನಲ್ಲಿ ಸುಕನ್ಯಾ ಸಮೃದ್ಧಿ ಖಾತೆಯನ್ನು

ಪತಿ ಪತ್ನಿ ಮಧ್ಯೆ ಜಗಳ : ಪತ್ನಿ ಗುಂಡೇಟಿಗೆ ಸಾವು

ದಂಪತಿಗಳ ಮಧ್ಯೆ ಜಗಳ ಆಗೋದು ಸಹಜ ಎಂಬ ಮಾತಿದೆ. ಆದರೆ ಇಲ್ಲೊಂದು ಕಡೆ ದಂಪತಿಗಳ ಮಧ್ಯೆ ಜಗಳ ನಡೆದು, ಕೋಪಕ್ಕೆ ಕೈ ಕೊಟ್ಟ ಪತಿ ಪತ್ನಿಯ ಸಾವಿಗೆ ಕಾರಣನಾಗಿದ್ದಾನೆ.ದಂಪತಿಯ ನಡುವೆ ನಡೆದ ಕಲಹದಲ್ಲಿ ಪತಿ ಹಾರಿಸಿದ ಗುಂಡು ತಗುಲಿ ಪತ್ನಿ ಸಾವನ್ನಪ್ಪಿದ ಘಟನೆಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ

ರಸ್ತೆಯಲ್ಲೇ ಸ್ನಾನ, ಧ್ಯಾನ ಎಲ್ಲಾ ಮಾಡುತ್ತಿರುವ ವ್ಯಕ್ತಿ ; ಅಧಿಕಾರಿಗಳ ಕಣ್ತೆರೆಸುವ ವಿಭಿನ್ನ ಪ್ರತಿಭಟನೆಯ ವೀಡಿಯೋ…

ವ್ಯಕ್ತಿಯೊಬ್ಬರ ದೈನಂದಿನ ಕ್ರಿಯೆಯೆಲ್ಲಾ ರಸ್ತೆಯಲ್ಲಿ ಮಾಡುವಂತಹ ವೀಡಿಯೋ ವೈರಲ್ ಆಗಿದೆ. ಆದ್ರೆ, ಇದು ನೀವು ಅಂದುಕೊಂಡ ರೀತಿ ಆತ ಮನೆಯಿಲ್ಲದೇ ಇರೋ ಅಲೆಮಾರಿ ಅಂತೂ ಅಲ್ಲ, ಹುಚ್ಚನೂ ಅಲ್ಲ. ಆತನೊಬ್ಬ ಜನರಿಗಾಗಿ ಪ್ರತಿಭಟಿಸೋ ಮಹಾನುಭಾವ. ಅಷ್ಟಕ್ಕೂ ಆತನ ಈ ಕೆಲಸಕ್ಕೆ ಕಾರಣ ಏನೂ ಎಂಬುದು ಮುಂದೆ

ಹುಟ್ಟುಹಬ್ಬದಂದೇ ಸಾವು ಕಂಡ ಉಪನ್ಯಾಸಕಿಯ ಸಾವಿಗೆ ಕಾರಣ ಡೆತ್ ನೋಟಲ್ಲಿ ಬಯಲು | ಇಲ್ಲಿದೆ ಫುಲ್ ಡಿಟೇಲ್ಸ್

ನಿನ್ನೆ ಹುಟ್ಟಿದಹಬ್ಬದ ದಿನದಂದೇ ಚಾಮರಾಜನಗರದ ಉಪನ್ಯಾಸಕಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿದ ಘಟನೆಯೊಂದು ನಡೆದಿತ್ತು. ನಗರದ ಖಾಸಗಿ ಕಾಲೇಜಿನ ಉಪನ್ಯಾಸಕಿ ಚಂದನಾ(26) ತನ್ನ ಹುಟ್ಟುಹಬ್ಬದ ದಿನವೇ ಆತ್ಮಹತ್ಯೆಗೆ ಶರಣಾಗಿದ್ದರು. ಕಾಲೇಜಿನ ಹಾಸ್ಟೆಲ್‌ನಲ್ಲೇ ಮಂಗಳವಾರ ನೇಣುಬಿಗಿದುಕೊಂಡು

ಪ್ರವೀಣ್ ನೆಟ್ಟಾರು ಹತ್ಯೆ : ನೇರವಾಗಿ ಭಾಗಿಯಾದ ಮೂವರ ಗುರುತು ಪತ್ತೆ| ಬಂಧನ ವಾರಂಟ್ ಹೊರಡಿಸಿ ಆಸ್ತಿ ಮುಟ್ಟುಗೋಲು…

ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾದ ಮೂವರು ಆರೋಪಿಗಳ ಗುರುತು ಪತ್ತೆಹಚ್ಚಲಾಗಿದೆ. ಮೂವರ ಹೆಸರು, ವಿಳಾಸ, ಭಾವಚಿತ್ರ ದೊರೆತಿದೆ. ಆರೋಪಿಗಳು ಬಚ್ಚಿಟ್ಟುಕೊಂಡಿದ್ದು, ಅವರ ವಿರುದ್ದ ಬಂಧನ ವಾರಂಟ್ ಹೊರಡಿಸಿ ಆಸ್ತಿ ಮುಟ್ಟುಗೋಲು ಹಾಕಲು ಚಿಂತನೆ ನಡೆಯುತ್ತಿದೆ

ಹಂತಕ ಪ್ರವೀಣ್‌ ಕುಮಾರ್ ಬಿಡುಗಡೆ ವಿಚಾರ,ಅಧಿಕಾರಿಗಳ ಸಭೆ ಬಳಿಕ ನಿರ್ಧಾರ- ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ನಾಲ್ವರ ಹಂತಕ ಪ್ರವೀಣ್‌ ಕುಮಾರ್ ಬಿಡುಗಡೆ ವಿಚಾರ ಕುರಿತಂತೆ ಅಧಿಕಾರಿಗಳ ಸಭೆ ಬಳಿಕ ನಿರ್ಧಾರ ಕೈಗೊಳ್ಳುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಂಗಳೂರಿನ ವಾಮಂಜೂರಿನಲ್ಲಿ 1994 ರಲ್ಲಿ ತನ್ನ ನಾಲ್ವರು ಸಂಬಂಧಿಕರನ್ನು ಹತ್ಯೆಗೈದ

ಒಂದು ಸುಳ್ಳು ಹೇಳಿ ನಡೆದ ಮದುವೆಗೆ ಹನ್ನೊಂದು ಮಂದಿಗೆ ಶಿಕ್ಷೆ ; ಅಷ್ಟಕ್ಕೂ ಅಲ್ಲಿ ನಡೆದಿದ್ದೇನು ಗೊತ್ತೇ?

ಮದುವೆ ಎಂಬುದು ವಧು-ವರರಿಗೆ ಅಷ್ಟೇ ಅಲ್ಲ, ಮನೆ ಮಂದಿಗೆಲ್ಲ ಸಂಭ್ರಮ. ಅದೇ ರೀತಿ ಇಲ್ಲೊಂದು ಕಡೆ ಅದ್ದೂರಿಯಾಗಿ ಮದುವೆ ಏನೋ ಆಗಿದೆ. ಆದ್ರೆ, ಬೀಗರ ಊಟದಂದು ಮಾತ್ರ ಮನೆಯವರು ಮಾತ್ರವಲ್ಲದೆ, ಅಡುಗೆಯವರು ಕೂಡ ಪೊಲೀಸ್ ಸ್ಟೇಷನ್ ಅಲೆಯೋ ತರ ಆಗಿದೆ. ಇಷ್ಟಕ್ಕೆಲ್ಲ ಕಾರಣವಾಗಿದೆ ಒಂದು ಸುಳ್ಳು.

ಕೊಡಗಿನಲ್ಲಿ ಭೂಕುಸಿತ | ಭಯಭೀತರಾದ ಜನ

ಭಾರೀ ಮಳೆ ಜನ ಜೀವನ ಅಸ್ತವ್ಯಸ್ತ್ಯ ಗೊಳಿಸಿದೆ. ಜನ ಭೂ ಕುಸಿತ, ಗುಡ್ಡ ಕುಸಿತದಿಂದ ವಿಚಲಿತರಾಗಿ ಭಯಭೀತಿಯಿಂದಲೇ ದಿನ ಕಳೆಯುತ್ತಿದ್ದಾರೆ. ಇದೀಗ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹರಪಳ್ಳಿ ಗ್ರಾಮದಲ್ಲಿ ಭಾರಿ ಮಳೆಯಿಂದ ಭೂಕುಸಿತ ಉಂಟಾಗಿದ್ದು, ಮನೆಯೊಂದರ ಪಕ್ಕದಲ್ಲೇ ಭೂಮಿ ಕುಸಿದೇ

ಬಾಯಿ ದುರ್ವಾಸನೆ ಬರುತ್ತಿದ್ಯಾ? ಹಾಗಿದ್ರೆ ಈ ಮನೆ ಮದ್ದು ಬಳಕೆ ಮಾಡಿ

ನಾಲ್ಕು ಜನರ ನಡುವೆ ಮಾತನಾಡಲು ಬಾಯಿ ತೆರೆದಾಗ ಜನರ ನಿಮ್ಮಿಂದ ದೂರ ಸರಿದರೆ ಅದು ನಿಜಕ್ಕೂ ಮುಜುಗರವನ್ನುಂಟು ಮಾಡುತ್ತದೆ. ಇದು ಆರೋಗ್ಯದ ಬಗ್ಗೆ ಭಯ, ಜೊತೆಗೆ ಆತ್ಮವಿಶ್ವಾಸ ಕಸಿದುಕೊಳ್ಳುವಿಕೆ, ಅಷ್ಟೇ ಅಲ್ಲದೇ ದೊಡ್ಡ ಚಿಂತೆಯಾಗಿ ಬಾಧಿಸಲು ಆರಂಭಿಸುತ್ತದೆ. ಅನಾರೋಗ್ಯಕರ ಜೀವನ ಶೈಲಿ, ಕೆಟ್ಟ