Daily Archives

August 11, 2022

KPSC ಯಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ

ಕೆಪಿಎಸ್‌ಸಿ ವತಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಗೆ ಆಯ್ಕೆಯಾದ ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ದಾಖಲೆಗಳ ಪರಿಶೀಲನೆಗೆ ಇದೀಗ ದಿನಾಂಕ ನಿಗದಿ ಮಾಡಲಾಗಿದೆ.ದಾಖಲೆಗಳ ಪರಿಶೀಲನೆ ದಿನಾಂಕ : 18-08-2022 ರ 09-30 ಗಂಟೆದಾಖಲೆ ಪರಿಶೀಲನೆ ಮಾಡುವ ಸ್ಥಳ: ರಾಜ್ಯ

ತೆಂಗಿನ ಕಾಯಿ ಕೀಳುವ ಕಾರ್ಮಿಕರಿಗೆ ವಿಮಾ ಸೌಲಭ್ಯ ; ಈ ಸೌಲಭ್ಯ ಪಡೆಯುವ ವಿಧಾನ ಇಲ್ಲಿದೆ ನೋಡಿ..

ತೆಂಗಿನ ಕಾಯಿ ಕೀಳುವ ಕಾರ್ಮಿಕರ ಜೀವಕ್ಕೆ ಭದ್ರತೆ ನೀಡುವ ಉದ್ದೇಶದಿಂದ ತೆಂಗು ಅಭಿವೃದ್ಧಿ ಮಂಡಳಿಯ ಯೋಜನೆಯೊಂದು ಚಾಲ್ತಿಯಲ್ಲಿದ್ದು, ಇದರಿಂದ ವಿಮಾ ಸೌಲಭ್ಯ ಪಡೆಯಬಹುದಾಗಿದೆ.ತೆಂಗಿನಕಾಯಿ ಕೀಳುವಾಗ ಅಥವಾ ನೀರಾ ತೆಗೆಯುವ ಸಂದರ್ಭ ಮರದಿಂದ ಬಿದ್ದು ಮೃತಪಟ್ಟರೆ, ಗಾಯ ಅಥವಾ

ತಜ್ಞರ ಪ್ರಕಾರ ಇಷ್ಟು”ಎಣ್ಣೆ” ಹೊಡೆದರೆ ನೀವು ಪಕ್ಕಾ ಸೇಫ್!!!

ಕುಡಿಯೋದು ಒಂದು ರೀತಿಯ ಚಟ ಎಂದರೆ ತಪ್ಪಾಗಲಾರದೇನೋ ಅಲ್ಲವೇ? ಇದು ಭಾರತೀಯರ ಜೀವನ ಶೈಲಿಯ ಒಂದು ಭಾಗ ಎಂದೇ ಹೇಳಬಹುದು. ನೀವು ಗಮನಿಸಿರಬಹುದು ಪಾರ್ಟಿ ಮಾಡೋಣ ಫ್ರೆಂಡ್ಸ್ ಎಂದರೆ ಇದರ ಅರ್ಥ, ಅಲ್ಲಿ ಎಣ್ಣೆ ಇದ್ದೇ ಇದೆ ಎಂದು. ಕುಡಿತ ಮನೆ ಹಾಳು ಮಾಡಿತು ಎಂಬ ಮಾತಂತೂ ಕುಡಿದಾಗ ಹೇಳಹೆಸರಿಲ್ಲದಂತೆ

ಭಾರೀ ಮಳೆಯ ಕಾರಣ ಈ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಿದ ಜಿಲ್ಲಾಧಿಕಾರಿ

ರಾಜ್ಯದಾದ್ಯಂತ ವರುಣಾರ್ಭಟ ಹೆಚ್ಚಾಗಿದೆ. ಜನಜೀವನ ಅಸ್ತವ್ಯಸ್ತ್ಯಗೊಂಡಿದೆ. ಅಲ್ಲಲ್ಲಿ ಅಪಾರ ಹಾನಿ ಉಂಟಾಗಿದೆ. ಜನರು ಮಂದೇನಾಗುತ್ತೆ ಅನ್ನೋ ಭಯದಲ್ಲಿದ್ದಾರೆ. ಶಾಲಾ ಮಕ್ಕಳು ಈ ಕೂಡಾ ಈ ಭಾರೀ ಮಳೆಯಿಂದ ತತ್ತರಿಸಿ ಹೋಗಿದ್ದಾರೆ. ಈ ಭಾರಿ ಮಳೆ ಹಿನ್ನೆಲೆಯಲ್ಲಿ ತಾಲೂಕಿನ ಈ ಮೂರು ಹೋಬಳಿಯ

Breaking | ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ : ಪ್ರಮುಖ ಆರೋಪಿಗಳು ಪೊಲೀಸ್ ಬಲೆಗೆ

ಮಂಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳು ಪೊಲೀಸ್ ಬಲೆಗೆ ಬಿದ್ದಿದ್ದಾರೆ ಎಂದು ವರದಿಯಾಗಿದೆ. ಈ ಮೂಲಕ ಪ್ರವೀಣ್ ಹತ್ಯಾ ಪ್ರಕರಣದಲ್ಲಿ ಪೋಲೀಸರು ಮಹತ್ವದ ಸಾಧನೆ ತೋರಿಸಿದ್ದಾರೆ.ಮೂವರು ಪ್ರಮುಖ

ಸೇನಾ ನೆಲೆಯ ಮೇಲೆ ಆತ್ಮಾಹುತಿ ದಾಳಿ ; ಮೂವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಕಾಶ್ಮೀರದ ರಜೌರಿಯಲ್ಲಿ ಇಬ್ಬರು ಭಯೋದ್ಪಾದಕರು ಸೇನಾ ನೆಲೆಯ ಮೇಲೆ ಆತ್ಮಾಹುತಿ ದಾಳಿ ನಡೆಸಿದ್ದು ಈ ವೇಳೆ ಮೂವರು ಯೋಧರು ಹುತಾತ್ಮರಾಗಿದ್ದಾರೆ. ದಾಳಿ ನಡೆಸಿದ ಭಯೋದ್ಪಾದಕರನ್ನು ಸೇನೆ ಹತ್ಯೆ ಮಾಡಿದೆ.ರಾಜೌರಿಯಿಂದ 25 ಕಿ.ಮೀ ದೂರದಲ್ಲಿ ಇಬ್ಬರು ಭಯೋತ್ಪಾದಕರು ಆರ್ಮಿ

ಈ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲಾ ಮಹಿಳೆಯರಿಗೆ 1,000 ರೂಪಾಯಿ ತಿಂಗಳ ಸಂಬಳ

ಮುಂದಿನ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಎಎಪಿ ಅಧಿಕಾರಕ್ಕೆ ಬಂದರೆ ಎಲ್ಲಾ ವಯಸ್ಕ ಮಹಿಳೆಯರಿಗೆ 1,000 ರೂ. ತಿಂಗಳ ಭತ್ಯೆ ನೀಡಲಾಗುವುದು ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಭರವಸೆ ನೀಡಿದ್ದಾರೆ.ಈ ವರ್ಷಾಂತ್ಯದಲ್ಲಿ

ನಾಳೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ವಿದ್ಯಾರ್ಥಿಗಳೇ ಈ ನಿಯಮ ಪಾಲನೆ ಕಡ್ಡಾಯ

2021-21ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ 12-08-2022 ರಿಂದ 25-08 2022ರವರೆಗೆ ನಡೆಯಲಿದೆ‌. ಹಾಗಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಲವೊಂದು ನಿಯಮ ಪಾಲನೆ ಕಡ್ಡಾಯ ಮಾಡಲಾಗಿದೆ.ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ

ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ | ಬೆಳ್ಳಿ ಬೆಲೆಯಲ್ಲೂ ದರ ಕಡಿತ

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಇಳಿಕೆ ಕಂಡು ಬಂದಿದೆ. ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಇಳಿಕೆ ಆಗಿದ್ದು, ಸ್ವರ್ಣಾಭರಣಪ್ರಿಯರಿಗೆ ಇದು ಖುಷಿಯ ಸುದ್ದಿ. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು.ಹಾಗಾದರೆ ಇಂದಿನ