Daily Archives

August 12, 2022

ಪುತ್ತೂರು | ಲೆಕ್ಚರರ್ ಹುಡುಗಿ ಜತೆ ಧರ್ಮಸ್ಥಳ ಗ್ರಾಮದ ಖಾಸಗಿ ಲಾಡ್ಜ್ ಗೆ ಬುಕ್ಕಿಂಗ್ ಗೆ ಬಂದ ಅನ್ಯ ಮತೀಯ….!

ಪುತ್ತೂರು : ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪ ಅನ್ಯ ಜೋಡಿಯನ್ನು ಕೊಕ್ಕಡ ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಮುಂಜಾನೆ ಬೆಳಕಿಗೆ ಬಂದಿದೆ. ಕೊಕ್ಕಡದ ಸಮೀಪದ ಕಾಪಿನ ಬಾಗಿಲು ಎಂಬ ಪ್ರದೇಶದಲ್ಲಿ ಹಿಂದೂ ಕಾರ್ಯಕರ್ತರು ಅನ್ಯ ಜೋಡಿಯನ್ನು ಹಿಡಿದಿದ್ದಾರೆ.

Atal Pension Yojana : ತೆರಿಗೆದಾರರೇ ನಿಮಗೆ ಅಟಲ್ ಪಿಂಚಣಿ ಯೋಜನೆ ಬಂದ್| ಅ.1 ರಿಂದ ಹೊಸ ನಿಯಮ ಜಾರಿ

2015ರ ಜೂನ್ 1ರಂದು ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯ ದೃಷ್ಟಿಯ ಕಾರಣದಿಂದ ಪರಿಚಯಿಸಲಾದ ಅಟಲ್ ಪಿಂಚಣಿ ಯೋಜನೆಗೆ (ಎಪಿವೈ) ಅಕ್ಟೋಬರ್ 1ರಿಂದ ಆದಾಯ ತೆರಿಗೆ ಪಾವತಿಸುವ ನಾಗರಿಕರು ನೋಂದಣಿ ಮಾಡಿಕೊಳ್ಳುವಂತಿಲ್ಲ. ಈ ಸಂಬಂಧ ಕೇಂದ್ರ ಹಣಕಾಸು ಇಲಾಖೆಯು ಅಧಿಸೂಚನೆ ಪ್ರಕಟಿಸಿದ್ದು,

ನಿಶ್ಚಿತಾರ್ಥ ಮುರಿದು ಬಿದ್ದಿದ್ದಕ್ಕೆ ವಧುವಿನ ತಂದೆಯ ಮೂಗನ್ನೇ ಕತ್ತರಿಸಿದ ವರನ ಕುಟುಂಬಸ್ಥರು

ಮದುವೆ ಎಂಬುದು ಹೇಳಲು ಆಡಂಬರವಾದರೂ ಇದು ಬಹಳ ಸೂಕ್ಷ್ಮವಾದ ವಿಷಯವಾಗಿದೆ. ಎಲ್ಲರೂ ಮದುವೆ ಸಂಭ್ರಮಿಸುತ್ತಿದ್ದರೆ, ಇತ್ತ ಪೋಷಕರು ಮನದೊಳಗೆ ಭಯ ಇಟ್ಟುಕೊಂಡಿರುತ್ತಾರೆ. ಯಾಕಂದ್ರೆ ಎಲ್ಲಿ ಏನೂ ಎಡವಟ್ಟು ಆಗುತ್ತೋ ಎಂದು. ಅದೇ ರೀತಿ ಇಲ್ಲೊಂದು ಕಡೆ ಘಟನೆ ನಡೆದಿದ್ದು, ನಿಶ್ಚಿತಾರ್ಥ ಮುರಿದು

Paytm ಬಳಕೆದಾರರಿಗೆ ಭರ್ಜರಿ ಸಿಹಿ ಸುದ್ದಿ

ಭಾರತೀಯರಿಗೆ ಹಣಕಾಸು ವ್ಯವಹಾರಗಳಿಗೆ ಸಂಬಂಧಪಟ್ಟಂತೆ ಪೇಟಿಎಂ ದೊಡ್ಡ ವರದಾನ ಎಂದೇ ಹೇಳಬಹುದು. ಇಂದಿನ ಟೆಕ್ನಾಲಜಿಯಲ್ಲಿ ಬೃಹತ್ ಮಾರುಕಟ್ಟೆಯನ್ನು ಹೊಂದಿರುವ ಪೇಟಿಎಂ ಬಳಕೆ ಈಗ ಕೇವಲ ಹಣಕಾಸು ವ್ಯವಹಾರ ನಡೆಸುವುದು, ಶಾಪಿಂಗ್ ಮಾಡುವುದಕ್ಕೆ ಬಿಲ್ ಪಾವತಿಗಳಿಗೆ ಮಾತ್ರ ಸೀಮಿತವಾಗಿಲ್ಲ. ಈಗ ಈ

ಕೊರೋನ ಪ್ರಕರಣ ಹೆಚ್ಚಳ ; ಅದ್ದೂರಿ ಗಣೇಶೋತ್ಸವಕ್ಕೆ ಬೀಳುತ್ತಾ ಬ್ರೇಕ್!

ಬೆಂಗಳೂರು : ಕೊರೋನ ಸಾಂಕ್ರಾಮಿಕ ಪಿಡುಗಿನ ಕಾರಣಕ್ಕೆ ಎರಡು ವರ್ಷಗಳಿಂದ ವಿಧಿಸಿದ್ದ ನಿರ್ಬಂಧವನ್ನು ಈ ಬಾರಿ ತೆರವುಗೊಳಿಸಿದ್ದು, ಕೊರೋನ ಪೂರ್ವದಲ್ಲಿದ್ದ ಹಾಗೆ ವೈಭವದಿಂದ ಗಣೇಶೋತ್ಸವ ಆಚರಿಸಬಹುದೆಂದು ಕಂದಾಯ ಸಚಿವರು ಸೋಮವಾರ ತಿಳಿಸಿದ್ದರು. ಆದರೆ, ಇದೀಗ ರಾಜ್ಯದಲ್ಲಿ ಕೊರೊನಾ ಸೋಂಕಿನ

ಪುಷ್ಪ- 2 ಚಿತ್ರಕ್ಕೆ ಎಂಟ್ರಿ ಕೊಟ್ಟ ಲೇಡಿ ಪವರ್ ಸ್ಟಾರ್ ಸಾಯಿ ಪಲ್ಪವಿ | ಫಿದಾ ಬೆಡಗಿಯ ಪಾತ್ರವೇನು? ಇಲ್ಲಿದೆ…

ಈ ವರ್ಷದ ಸೆನ್ಸೇಶನ್ ಕ್ರಿಯೇಟ್ ಮಾಡಿದ ಸಿನಿಮಾಸುಕುಮಾರ್ ನಿರ್ದೇಶನದ 'ಪುಷ್ಪ'. ಪುಷ್ಪ 1 ಬಿಡುಗಡೆಯಾದ ನಂತರ ಪುಷ್ಪ- 2 ಚಿತ್ರಕ್ಕಾಗಿ ಪ್ರೇಕ್ಷಕರು ಕಾಯ್ತಿದ್ದಾರೆ. ಸ್ಟೈಲಿಶ್ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಈ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಲಿಸ್ಟ್ ಸೇರಿದಂತೂ ನಿಜ.

ಪ್ರವೀಣ್ ಹಂತಕರ ಬಂಧನ : ಪೋಲಿಸ್ ಇಲಾಖೆಗೆ ಹಾಗೂ ಸರಕಾರಕ್ಕೆ ಸುಳ್ಯ ಮಂಡಲ ಬಿಜೆಪಿ ಅಭಿನಂದನೆ

ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ರವರ ಹತ್ಯೆಯಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಕರ್ನಾಟಕದ ಪೋಲಿಸ್ ಇಲಾಖೆಗೆ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಸಮಿತಿಯು ಅಭಿನಂದನೆಗಳನ್ನು ಸಲ್ಲಿಸಿದೆ. ಅಲ್ಲದೆ ಇಲಾಖೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿ ADGP ಅಲೋಕ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಮುಖ ಆರೋಪಿಗಳ ಬಂಧನ : ಪೊಲೀಸ್ ಇಲಾಖೆಗೆ ನಳಿನ್ ಕೃತಜ್ಞತೆ

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಪ್ರಮುಖ ಆರೋಪಿಗಳನ್ನು ಬಂಧಿಸಿದ ಕರ್ನಾಟಕ ಪೊಲೀಸ್ ಇಲಾಖೆಗೆ ಸಂಸದ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೃತಜ್ಞತೆ ಸಲ್ಲಿಸಿದ್ದಾರೆ. ನೈಜ ಆರೋಪಿಗಳಿಗೆ ಶಿಕ್ಷೆಯಾಗಲು ಶ್ರಮಿಸುತ್ತಿರುವ ಆರಕ್ಷಕ ಬಂಧುಗಳಿಗೆ ಕಟೀಲು ಶ್ರೀ

ಪ್ರಧಾನ ಮಂತ್ರಿ ಆವಾಸ್ ಯೋಜನೆ-ನಗರಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ-ನಗರ (ಪಿಎಂಎವೈ-ಯು) ಯೋಜನೆಯನ್ನು ಡಿಸೆಂಬರ್ 31, 2024 ರವರೆಗೆ ವಿಸ್ತರಿಸಿದೆ. ಪ್ರಮುಖ ಪಿಎಂಎವೈ-ಯು ವಸತಿ ಯೋಜನೆಯು ಸರ್ಕಾರವು ಅನುಷ್ಠಾನಗೊಳಿಸುತ್ತಿರುವ

ಅಕ್ರಮ- ಸಕ್ರಮ ತಿಂಗಳೊಳಗೆ ಆರಂಭ

ಅಕ್ರಮ ಸಕ್ರಮ ಯೋಜನೆಗೆ ಸಂಬಂಧಪಟ್ಟಂತೆ ಕರಡು ಅಧಿಸೂಚನೆ ಸಿದ್ಧವಾಗಿದ್ದು, ಈ ತಿಂಗಳೊಳಗೆ ಅಧಿಸೂಚನೆ ಹೊರಡಿಸಲಾಗುವುದು. ಜನರಿಗೆ ಅನುಕೂಲವಾಗುವ ಹಾಗೂ ಹೊರೆ ಆಗದ ರೀತಿಯಲ್ಲಿ ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಬೈರತಿ ಬಸವರಾಜ ತಿಳಿಸಿದ್ದಾರೆ. ಬೆಂಗಳೂರು ಹೊರತುಪಡಿಸಿ ಉಳಿದ