Good News : ರೈತ ಸಮುದಾಯಕ್ಕೆ ರಾಜ್ಯ ಸರಕಾರದಿಂದ ಮತ್ತೊಂದು ಗುಡ್ ನ್ಯೂಸ್ |
ಶೂನ್ಯ ಬಡ್ಡಿಯಲ್ಲಿ ಸಾಲ!!!

Share the Article

ತಿಪಟೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್ ಗಳ ಮೂಲಕ 24 ಸಾವಿರ ಕೋಟಿ ರೂ. ಗಳನ್ನು 33 ಲಕ್ಷ ರೈತರಿಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡುವ ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್ ಗಳ ಮೂಲಕ 24 ಸಾವಿರ ಕೋಟಿ ರೂ. ಗಳನ್ನು 33 ಲಕ್ಷ ರೈತರಿಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡುವ ಯೋಜನೆಗೆ ಚಾಲನೆ ನೀಡಲಾಗಿದ್ದು, ಈಗಾಗಲೇ 7 ಸಾವಿರ ಕೋಟಿ ರೂ.ಗಳನ್ನು ತೆಗೆದಿರಿಸಲಾಗಿದೆ ಎಂದು ಶ್ರೀ ಸತ್ಯಗಣಪತಿ ಆಸ್ಥಾನ ಮಂಟಪದ ಆವರಣದಲ್ಲಿ ಶನಿವಾರ ಮರ್ಚೆಂಟ್ಸ್‌ ಕೋ-ಆಪರೇಟಿವ್‌ ಬ್ಯಾಂಕ್‌ನ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮಾತನಾಡುತ್ತಾ ಅವರು ಹೇಳಿದ್ದಾರೆ.

Leave A Reply