Daily Archives

August 14, 2022

Good News : ರೈತ ಸಮುದಾಯಕ್ಕೆ ರಾಜ್ಯ ಸರಕಾರದಿಂದ ಮತ್ತೊಂದು ಗುಡ್ ನ್ಯೂಸ್ |
ಶೂನ್ಯ ಬಡ್ಡಿಯಲ್ಲಿ ಸಾಲ!!!

ತಿಪಟೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್ ಗಳ ಮೂಲಕ 24 ಸಾವಿರ ಕೋಟಿ ರೂ. ಗಳನ್ನು 33 ಲಕ್ಷ ರೈತರಿಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡುವ ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್

ಬಟ್ಟೆ ಒಣಗಲು ಹಾಕಿದ್ದ ವೈಯರ್ ಗೆ ವಿದ್ಯುತ್ ಸ್ಪರ್ಶಿಸಿ ದಂಪತಿ ದಾರುಣ ಸಾವು!!!

ಬಟ್ಟೆ ಒಣಹಾಕಲು ಹಾಕಿದ್ದ ವೈಯರ್ ಮುಟ್ಟಿ ದಂಪತಿಗಳು ದಾರುಣವಾಗಿ ಸಾವನ್ನಪ್ಪಿದ ಘಟನೆಯೊಂದು ದಾವಣಗೆರೆಯಲ್ಲಿ ನಡೆದಿದೆ.ಕರೆಂಟ್ ಶಾಕ್ ಹೊಡೆದು ದಂಪತಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಬಾವಿಯಾಳು ಗ್ರಾಮದಲ್ಲಿ ನಡೆದಿದೆ. ವೀಣಾ(28), ರವಿಶಂಕರ್ (40) ಮೃತಪಟ್ಟ ಗಂಡ, ಹೆಂಡತಿ.

Breaking News । ದಲಾಲ್ ಸ್ಟ್ರೀಟ್‌ನ ಬಿಗ್ ಬುಲ್, ಲೆಜೆಂಡರಿ ಹೂಡಿಕೆದಾರ, ಭಾರತದ ವಾರೆನ್ ಬಫೆಟ್ ಖ್ಯಾತಿಯ ರಾಕೇಶ್…

ದಲ್ಲಾಳ್ ಪೇಟೆ ತಲ್ಲಣಕ್ಕೆ ಒಳಗಾಗಿದೆ. ಬಿಗ್ ಬುಲ್, ಭಾರತದ ವಾರೆನ್ ಬಫೆಟ್ ಖ್ಯಾತಿಯ ಷೇರು ದೊರೆ ಇಹಲೋಕ ತ್ಯಜಿಸಿದ್ದಾರೆ. ಷೇರು ಮಾರುಕಟ್ಟೆ ಲೋಕದ ದಿಗ್ಗಜ, ಹಿರಿಯ ಉದ್ಯಮಿ ರಾಕೇಶ್ ಜುಂಜುನ್ ವಾಲಾ ಭಾನುವಾರ ಬೆಳಗ್ಗೆ 6.45ಕ್ಕೆ ನಿಧನರಾಗಿದ್ದಾರೆ. ರಾಕೇಶ್ ಜುಂಜುನ್ ವಾಲಾ ಅವರಿಗೆ 62 ವರ್ಷ

‘ನನ್ನನ್ನು ಯಾರೋ ಕೊಲೆ ಮಾಡುತ್ತಾರೆ’ ಎಂದು ಪೊಲೀಸರಿಗೆ ಕರೆ ಮಾಡಿ ಹೇಳುತ್ತಿದ್ದ ಮಹಿಳೆಯ ಹತ್ಯೆ!

ಬೆಂಗಳೂರು: ನನ್ನನ್ನು ಯಾರೋ ಕೊಲೆ ಮಾಡುತ್ತಾರೆ ಎಂದು ಪೊಲೀಸರಿಗೆ ಆಗಾಗ ಕರೆ ಮಾಡಿ ಹೇಳುತ್ತಿದ್ದ ಮಹಿಳೆಯ ಕೊಲೆ ಕೊನೆಗೂ ನಡೆದೋದ ಘಟನೆ ಬೆಂಗಳೂರಿನ ಎಚ್‌ಎಸ್‌ಆರ್ ಬಡಾವಣೆಯಲ್ಲಿ ನಡೆದಿದೆ. ನಿವೃತ್ತ ಪೊಲೀಸ್ ಅಧಿಕಾರಿಯ ಪತ್ನಿ ಜಯಶ್ರೀ (60) ಕೊಲೆಗೀಡಾದ ಮಹಿಳೆ. ಎಚ್‌ಎಸ್‌ಆರ್ ಬಡಾವಣೆಯ

ಪಿ.ಎಂ ಕಿಸಾನ್ ಫಲಾನುಭವಿಗಳೇ ಗಮನಿಸಿ : ಇ-ಕೆವೈಸಿ ನೋಂದಾವಣಿಗೆ ನಾಳೆಯೇ ಕೊನೆಯ ದಿನ

ಕೇಂದ್ರ ಸರ್ಕಾರವು ರೈತರ ಕಲ್ಯಾಣಕ್ಕಾಗಿ ಪಿ.ಎಂ.ಕಿಸಾನ್ ಯೋಜನೆಯಡಿ ಅರ್ಹ ಫಲಾನುಭವಿ ರೈತರ ಖಾತೆಗೆ ಇಂತಿಷ್ಟು ಹಣ ಜಮೆ ಮಾಡಲಾಗುತ್ತಿದೆ. ಈ ಯೋಜನೆಯ ನವೀಕರಣಕ್ಕಾಗಿ, ಇ-ಕೆವೈಸಿ ಪೂರ್ಣಗೊಳಿಸಲು ಕೇಂದ್ರ ಈಗಾಗಲೇ ಸೂಚನೆ ನೀಡಿದೆ. ಈ ಯೋಜನೆಯ ನೋಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ

ಮಾಲ್ ನಲ್ಲಿ ಸಾವರ್ಕರ್ ಫೋಟೋ | ಶಿವಮೊಗ್ಗ ಉದ್ವಿಗ್ನ !!!

ಶಿವಮೊಗ್ಗ: ವೀರ ಸಾವರ್ಕರ್ ಫೋಟೋವೊಂದನ್ನು ಶಿವಪ್ಪ ನಾಯಕ ಮಾಲ್‌ನಲ್ಲಿ ಪಾಲಿಕೆ ವತಿಯಿಂದ ಹಾಕಿದ್ದಕ್ಕೆ ತೀವ್ರ ಗೊಂದಲ ಸೃಷ್ಠಿಸಿದಾತನ ವಿರುದ್ಧ ಕೇಸ್ ದಾಖಲಾಗಿರುವ ಘಟನೆಯೊಂದು ನಡೆದಿದೆ. ಈ ಘಟನೆಯ ವಿಚಾರವಾಗಿ SDPI ಕಾರ್ಯಕರ್ತನ ವಿರುದ್ಧ ಕೇಸ್‌ ದಾಖಲಾಗಿದೆ. 75ನೇ ಸ್ವಾತಂತ್ರ್ಯ

ಬಲವಾದ ಗಾಳಿ, ಮಳೆಗೆ ಮಗುಚಿದ ದೋಣಿ | 12 ಜನರ ದುರ್ಮರಣ, 3 ಜನ ನಾಪತ್ತೆ

30ಕ್ಕೂ ಹೆಚ್ಚು ಜನರನ್ನು ಹೊತ್ತ ದೋಣಿಯೊಂದು ಭಾರೀ ಗಾಳಿಗೆ ಮಗುಚಿ 12 ಜನ ಸಾವು ಕಂಡಿದ್ದಾರೆ. ಮಾರ್ಕಾದಿಂದ ಫತೇಪುರ್ ಜಿಲ್ಲೆಯ ಜರೌಲಿ ಘಾಟ್ ಕಡೆಗೆ ಸಾಗುತ್ತಿದ್ದಾಗ ಬಲವಾದ ಗಾಳಿಗೆ ಭಾರಿ ಅಲೆಗಳು ಎದ್ದು ದೋಣಿ ಮಗುಚಿತ್ತು. ಈ ಸಂಧರ್ಭದಲ್ಲಿ 13 ಮಂದಿ ಈಜಿ ದಡ ಸೇರಿದ್ದಾರೆ. ಈ ಘಟನೆ

ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಉನ್ನತ ಶಿಕ್ಷಣ ಸಚಿವರಿಂದ ಗುಡ್ ನ್ಯೂಸ್!

ಬೆಂಗಳೂರು:ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಸಚಿವರು ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂಬುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ 1,242

ಸ್ವರ್ಣಾಭರಣ ಪ್ರಿಯರೇ, ಇಂದು ಮತ್ತೆ ಏರಿತು ಚಿನ್ನ-ಬೆಳ್ಳಿ ದರ

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಏರಿಕೆ ಕಂಡು ಬಂದಿದೆ. ಇಂದು ಚಿನ್ನದ ದರದಲ್ಲಿ ಏರಿಕೆ ಕಂಡು ಬಂದಿದ್ದು, ಸ್ವಲ್ಪ ಬೇಸರದ ಸಂಗತಿ ಎಂದೇ ಹೇಳಬಹುದು. ಸ್ವರ್ಣಾಭರಣಪ್ರಿಯರಿಗೆ ಇದು ಬೇಸರದ ಸುದ್ದಿ. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ

ಕಾಲೇಜು ಫೆಸ್ಟ್ ನಲ್ಲಿ ವೈಷಮ್ಯ!! ವಿದ್ಯಾರ್ಥಿಗಳ ಮಧ್ಯೆ ಮಾರಾಮಾರಿ-ಓರ್ವನ ಕೊಲೆ!!

ಬೆಂಗಳೂರು: ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ನಡೆದ ಮಾರಾಮಾರಿಯಲ್ಲಿ ಓರ್ವ ವಿದ್ಯಾರ್ಥಿ ಕೊಲೆಯಾದ ಘಟನೆಯೊಂದು ಕೆಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೇಜಿನಲ್ಲಿ ನಡೆದಿದೆ. ಮೃತನನ್ನು ದ್ವಿತೀಯ ಪಿಯುಸಿ ವಿದ್ಯಾರ್ಥಿ ಅರ್ಬಾಜ್(18) ಎಂದು ಗುರುತಿಸಲಾಗಿದೆ. ಕಳೆದ ಗುರುವಾರ