Daily Archives

August 15, 2022

ಕಾಂಗ್ರೆಸ್ ಯುವ ನಾಯಕಿ, ಸಾಮಾಜಿಕ ಕಾರ್ಯಕರ್ತೆ ನವ್ಯಶ್ರೀ ಪೊಲೀಸ್ ವಶಕ್ಕೆ!!!

ಸ್ವಾತಂತ್ರ್ಯ ಮಹೋತ್ಸವ ಧ್ವಜಾರೋಹಣ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದ ಕಾಂಗ್ರೆಸ್ ಯುವ ನಾಯಕಿ ಚನ್ನಪಟ್ಟಣ ಮೂಲದ ಸಾಮಾಜಿಕ ಕಾರ್ಯಕರ್ತೆ ನವ್ಯಶ್ರೀ ಅವರನ್ನು ಬೆಳಗಾವಿ ರಾಮಚಂದ್ರ ಹೋಟೆಲ್ ಬಳಿ ನವ್ಯಶ್ರೀ ವಶಕ್ಕೆ ಪಡೆದ ಪೊಲೀಸರು.ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ

ಭೀಕರ ರಸ್ತೆ ಅಪಘಾತ: ಮದುವೆ ಸಮಾರಂಭಕ್ಕೆ ಹೋಗುತ್ತಿದ್ದ ಒಂದೇ ಕುಟುಂಬದ 6 ಮಂದಿ ಸ್ಥಳದಲ್ಲೇ ಸಾವು

ಟೆಂಪೋ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದರಲ್ಲಿ ಒಂದೇ ಕುಟುಂಬದ ಐವರು ಸೇರಿ ಒಟ್ಟು ಆರು ಮಂದಿ ದಾರುಣವಾಗಿ ಮೃತಪಟ್ಟ ಘಟನೆಯೊಂದು ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಸಂಭವಿಸಿದೆ.ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದ

ಕಡಬ: ಧ್ವಜಾರೋಹಣದ ವೇಳೆ ಕುಸಿದು ಬಿದ್ದ ನಿವೃತ್ತ ಸೈನಿಕ!! ಆಸ್ಪತ್ರೆಗೆ ಸಾಗಿಸುವ ವೇಳೆ ಮೃತ್ಯು!

ಕುಟ್ರುಪಾಡಿ ಗ್ರಾಮ ಪಂಚಾಯತ್ ವತಿಯಿಂದ ಕಡಬ ಹಳೇ ಸ್ಟೇಷನ್ ಅಮೃತ ಸರೋವರದ ಬಳಿ ನಡೆಯುತ್ತಿದ್ದ ಧ್ವಜಾರೋಹಣದ ವೇಳೆ ಕುಸಿದು ಬಿದ್ದ ನಿವೃತ್ತ ಸೈನಿಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ.ಮೃತರನ್ನು ಮಾಜಿ ಯೋಧ ಗಂಗಾಧರ ಗೌಡ ಹಳ್ಳಿ ಎಂದು ಗುರುತಿಸಲಾಗಿದೆ. ಧ್ವಜಾರೋಹಣ ನೆರವೇರಿಸಲು ಹಾಗೂ ಧ್ವಜ

ಸ್ವಾತಂತ್ರೋತ್ಸವದ ಅಮೃತ ಘಳಿಗೆಯಲ್ಲಿ ಹೊಸ ಯೋಜನೆಗಳನ್ನು ಘೋಷಿಸಿದ ಸಿ.ಎಂ ಬೊಮ್ಮಾಯಿ

ಬೆಂಗಳೂರು: ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಣಿಕಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿ, ಹಲವು ಹೊಸ ಯೋಜನೆಗಳನ್ನು ಘೋಷಿಸಿದರು.ದೇಶಕ್ಕೆ ಇಂದು ಅಮೃತ ಘಳಿಗೆ ಬಂದಿದೆ. ಈ ಅಮೃತ ಘಳಿಗೆ ಬರಲು ಹಲವು

BIGG OFFER: 50 ಇಂಚಿನ ಒಪ್ಪೋ 4K ಸ್ಮಾರ್ಟ್ ಟಿವಿ ಈಗ ಕೇವಲ 15ಸಾವಿರಕ್ಕೆ …!

Oppo ಚೀನಾದಲ್ಲಿ ಕೈಗೆಟುಕುವ ಬೆಲೆಯಲ್ಲಿ ಹೊಸ 55-ಇಂಚಿನ K9x ಸ್ಮಾರ್ಟ್ ಟಿವಿ ಸರಣಿಯನ್ನು ಬಿಡುಗಡೆ ಮಾಡಿದೆ. Oppo K9x ಸ್ಮಾರ್ಟ್ ಟಿವಿಯ ವಿಶೇಷತೆಗಳು ಮತ್ತು ವೈಶಿಷ್ಟ್ಯಗಳನ್ನು ತಿಳಿಯಿರಿ.ಸ್ವಯಂಪ್ರೇರಿತವಾಗಿ ಅಭಿವೃದ್ಧಿ ಹೊಂದುತ್ತಿರುವ ತಾಂತ್ರಿಕ ಯುಗದಲ್ಲಿ, ಕೈಗೆಟುಕುವ

ಸರಕಾರಿ ಜಮೀನಿನಲ್ಲಿ ಮನೆ ನಿರ್ಮಿಸಿದವರಿಗೆ ಸರಕಾರದಿಂದ ಸಿಹಿ ಸುದ್ದಿ – ಕಂದಾಯ ಸಚಿವ ಆರ್ ಅಶೋಕ್

ಸರಕಾರಿ ಜಮೀನಿನಲ್ಲಿ ಮನೆ ನಿರ್ಮಿಸಿದವರಿಗೆ ಸರಕಾರ ಭಾರೀ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಆರ್ ಅಶೋಕ್ ಅವರು, ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡವರು ಅರ್ಜಿ ಹಾಕಿದರೆ ಸಕ್ರಮ

ರಾಷ್ಟ್ರಧ್ವಜ ಹಾರಿಸುವ ವೇಳೆ ಜಾರಿ ಬಿದ್ದು ಸುಳ್ಯದ ಸಾಫ್ಟ್‌ವೇರ್ ಇಂಜಿನಿಯರ್ ಸಾವು!

ಬೆಂಗಳೂರು: ರಾಷ್ಟ್ರಧ್ವಜ ಹಾರಿಸುವ ವೇಳೆ ಜಾರಿ ಬಿದ್ದು ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಮೃತಪಟ್ಟ ಘಟನೆ ನಗರದ ಹೆಣ್ಣೂರಿನಲ್ಲಿ ರವಿವಾರ ನಡೆದಿದೆ.ಮೃತಪಟ್ಟ ಟೆಕ್ಕಿಯನ್ನು ಮೂಲತಃ ಸುಳ್ಯದವರಾದ ಅರ್ಚಕ ನಾರಾಯಣ ಭಟ್ ಎಂಬವರ ಪುತ್ರ ವಿಶ್ವಾಸ್ ಕುಮಾರ್ (33) ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಮುಸ್ಲಿಮ್ ಕಾನೂನು ಬಹುತೇಕ ಕುರಾನ್ ಆಧಾರಿತವಲ್ಲ : ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್

ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರು ಇಂಗ್ಲೆಂಡ್ ನ ಖ್ಯಾತ ಲೇಖಕ, ಕಾದಂಬರಿಕಾರ ಆಗಿರುವ ಸಲ್ಮಾನ್ ರಶ್ದಿ ಅವರ ಮೇಲಿನ ದಾಳಿಯ ಬಗ್ಗೆ ಪ್ರತಿಕ್ರಿಯೆಯೊಂದನ್ನು ನೀಡಿದ್ದಾರೆ. ಅವರ ಹೇಳಿಕೆಯ ಪ್ರಕಾರ, "ಈ ಕೃತ್ಯಗಳಿಗೆ ಇಸ್ಲಾಮಿಕ್ ಹಣೆಪಟ್ಟಿ ಕಟ್ಟುವುದು ಸೂಕ್ತವಲ್ಲ. ಏಕೆಂದರೆ ಮುಸ್ಲಿಂ

ದೇಶಕ್ಕಿಂದು ಸ್ವಾತಂತ್ರ್ಯ ದಿನದ ಅಮೃತಮಹೋತ್ಸವದ ಸಂಭ್ರಮ | ಕೆಂಪು ಕೋಟೆಯಲ್ಲಿ ‘ತಿರಂಗ’ ಹಾರಿಸಿ…

ಭಾರತ ದೇಶ ಸ್ವತಂತ್ರವಾಗಿ ಇಂದಿಗೆ 75 ವರ್ಷವಾಗಿದೆ. ಹಾಗಾಗಿ ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವನ್ನು ಸಡಗರ, ಸಂಭ್ರಮದಿಂದ ಆಚರಿಸುತ್ತಿದ್ದು, ಎಲ್ಲೆಡೆ ದೇಶಭಕ್ತಿಗೀತೆಗಳು ಮೊಳಗುತ್ತಿದೆ. ಬ್ರಿಟಿಷರ ಆಳ್ವಿಕೆಯಲ್ಲಿದ್ದ ನಮ್ಮ ದೇಶ ಭಾರತವನ್ನು 1947ರ ಆಗಸ್ಟ್ 15ರ ಮಧ್ಯರಾತ್ರಿ

Ration Cards : ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರೇ ಇಲಾಖೆಯಿಂದ ನಿಮಗೊಂದು ಮಹತ್ವದ ಮಾಹಿತಿ !

ಇಲಾಖೆಗೆ ತಪ್ಪು ಮಾಹಿತಿ ನೀಡಿ, ಪಡಿತರ ಚೀಟಿ ಪಡೆಯಲು ಅನರ್ಹರಿದ್ದರೂ ಬಡವರಿಗಾಗಿ ಇದ್ದ ಈ ಯೋಜನೆಯ ದುರುಪಯೋಗ ಪಡೆದುಕೊಂಡಿದ್ದವರ ವಿರುದ್ಧ ಇಲಾಖೆ ಕ್ರಮ ಕೈಗೊಂಡಿದೆ. ಬಡವರಿಗಾಗಿ ಮೀಸಲಿರುವ ಬಿಪಿಎಲ್ ಕಾರ್ಡ್‌ಗಳನ್ನು ಆರ್ಥಿಕವಾಗಿ ಸಬಲರಾದವರೂ ಅನಧಿಕೃತವಾಗಿ ಪಡೆದು, ಸರಕಾರಕ್ಕೆ