Day: August 16, 2022

ಉಡುಪಿ ನೂತನ ಎಸ್ಪಿಯಾಗಿ ಅಕ್ಷಯ್ ಮಚ್ಚೀಂದ್ರ,ವಿಷ್ಣುವರ್ಧನ್ ಗುಪ್ತಚರ ಇಲಾಖೆ ಎಸ್ಪಿಯಾಗಿ ಬೆಂಗಳೂರಿಗೆ ವರ್ಗ

ಉಡುಪಿ: ಜಿಲ್ಲಾ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಆಗಿ ಅಕ್ಷಯ್‌ ಮಚ್ಚೀಂದ್ರ ನೇಮಕಗೊಳಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ. ಹಿಂದಿನ ಎಸ್‌ಪಿ ಎನ್‌.ವಿಷ್ಣುವರ್ಧನ್‌ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆಯ ಎಸ್‌ಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಚಿಕ್ಕಮಗಳೂರು ಎಸ್ಪಿಯಾಗಿದ್ದ ಅಕ್ಷಯ್ ಹಾಕೆ ಮಚ್ಚಿಂದ್ರ ಅವರು ನೂತನ ಎಸ್ಪಿ ಯಾಗಿ ಸರಕಾರ ಆದೇಶಿಸಿದೆ

ತಂದೆಯ ಹುಟ್ಟು ಹಬ್ಬದ ನೆನಪಿಗೆ ಆಸ್ಪತ್ರೆ ನಿರ್ಮಾಣಕ್ಕೆ ಸಹಾಯಧನ ನೀಡಿದ ನಿರ್ದೇಶಕ ಪ್ರಶಾಂತ್ ನೀಲ್

ಸ್ಯಾಂಡಲ್ ವುಡ್ ನ ಹೆಸರಾಂತ ನಿರ್ದೇಶಕ ಪ್ರಶಾಂತ್ ನೀಲ್, ಕೇವಲ ಸಿನಿಮಾಗಳಿಂದ ಮಾತ್ರ ಗಮನ ಸೆಳೆಯುತ್ತಿಲ್ಲ. ಅವರ ಸಮಾಜಮುಖಿ ಕೆಲಸಗಳು ಕೂಡ ಅವರನ್ನು ಗೌರವದಿಂದ ಕಾಣುವಂತೆ ಮಾಡುತ್ತಿವೆ. ಸಿನಿಮಾಗಳಿಂದ ಪ್ರಶಾಂತ್ ಫೇಮಸ್ ಆಗಿದ್ದರೂ, ಇದೀಗ ಅವರು ತಾವು ಹುಟ್ಟಿದ ಊರಿನಲ್ಲಿ ನಿರ್ಮಾಣವಾಗುತ್ತಿರುವ ಕಣ್ಣಿನ ಆಸ್ಪತ್ರೆಗೆ ಐವತ್ತು ಲಕ್ಷ ರೂಪಾಯಿಯನ್ನು ಕೊಡುವ ಮೂಲಕ ಮತ್ತೆ ಸುದ್ದಿ ಮಾಡಿದ್ದಾರೆ. ಪ್ರಶಾಂತ್ ನೀಲ್ ಮೂಲತಃ ಆಂಧ್ರ ಪ್ರದೇಶದ ನೀಲಕಂಠಪುರಂ ನವರು. ಅವರ ಪೂರ್ಣ ಹೆಸರು ಪ್ರಶಾಂತ್ ನೀಲಕಂಠಪುರಂ, ಅದನ್ನೇ ಅವರು ಪ್ರಶಾಂತ್ …

ತಂದೆಯ ಹುಟ್ಟು ಹಬ್ಬದ ನೆನಪಿಗೆ ಆಸ್ಪತ್ರೆ ನಿರ್ಮಾಣಕ್ಕೆ ಸಹಾಯಧನ ನೀಡಿದ ನಿರ್ದೇಶಕ ಪ್ರಶಾಂತ್ ನೀಲ್ Read More »

ಪ್ರವೀಣ್ ನೆಟ್ಟಾರು ಹತ್ಯೆ | ಪ್ರಮುಖ ಆರೋಪಿಗಳ ಹೆಡೆಮುರಿಕಟ್ಟಿದ್ದು ಇದೇ ತಂಡ !

ಸುಳ್ಯ : ಜುಲೈ 26. ದಕ್ಷಿಣ ಕನ್ನಡದಾದ್ಯಂತ ಕೋಲಾಹಲ ಎದ್ದ ದಿನ ಎಂದೇ ಹೇಳಬಹುದು. ಸುಳ್ಯ ಸಮೀಪದ ಬೆಳ್ಳಾರೆಯ ಬಿಜೆಪಿ ಮುಖಂಡರಾದ ಪ್ರವೀಣ್ ನೆಟ್ಟಾರು ಅವರನ್ನು ಅಂದು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ಅಂದು ಅಕ್ಷರಶಃ ಹಿಂದೂ ಕಾರ್ಯಕರ್ತರು ಸಿಡಿದೆದ್ದಿದರು. ಇಂದಿಗೂ ಜನರಲ್ಲಿ ಆ ಅಮಾಯಕನ ಹತ್ಯೆಯ ನೋವು ಕಿಡಿ ಮನಸ್ಸಲ್ಲಿದೆ ಎಂದೇ ಹೇಳಬಹುದು. ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಮುಖಂಡ ಹಾಗೂ ಕೋಳಿ ಉದ್ಯಮ ನಡೆಸುತ್ತಿದ್ದ ಪ್ರವೀಣ್ ನೆಟ್ಟಾರ್ ರನ್ನು ಜುಲೈ 26 ರಂದು ರಾತ್ರಿ …

ಪ್ರವೀಣ್ ನೆಟ್ಟಾರು ಹತ್ಯೆ | ಪ್ರಮುಖ ಆರೋಪಿಗಳ ಹೆಡೆಮುರಿಕಟ್ಟಿದ್ದು ಇದೇ ತಂಡ ! Read More »

ಪ್ರತಿ ಲೀಟರ್‌ಗೆ 2 ರೂಪಾಯಿ ದರ ಹೆಚ್ಚಳ | ಗ್ರಾಹಕರಿಗೆ ಬರೆ ಎಳೆದ ಅಮುಲ್….

ಅಮುಲ್ ತನ್ನ ಹಾಲಿನ ದರವನ್ನು ಲೀಟರ್‌ಗೆ 2 ರೂಪಾಯಿ ಹೆಚ್ಚಿಸುವುದಾಗಿ ಘೋಷಿಸಿದೆ. ಅಮುಲ್ ಬ್ರಾಂಡ್ ಹೆಸರಿನಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವ ಗುಜರಾತ್ ದೆಹಲಿ-ಎನ್‍ಸಿಆರ್, ಪಶ್ಚಿಮ ಬಂಗಾಳ, ಮುಂಬೈ ಮತ್ತು ಇತರ ಎಲ್ಲಾ ಮಾರುಕಟ್ಟೆಗಳಲ್ಲಿ ಆಗಸ್ಟ್ 17ರಿಂದ ಹೊಸ ಹಾಲಿನ ಬೆಲೆ ಜಾರಿಗೆ ಬರಲಿದೆ. ಅಮುಲ್ ಗೋಲ್ಡ್ ಬೆಲೆ 500 ಎಂಎಲ್‍ಗೆ 31 ರೂ., ಅಮುಲ್ ತಾಜಾ 500 ಎಂಎಲ್‍ಗೆ 25 ರೂ., ಅಮುಲ್ ಶಕ್ತಿ 500 ಎಂಎಲ್‍ಗೆ 28 ರೂ. ಪ್ರತಿ ಲೀಟರ್‌ಗೆ …

ಪ್ರತಿ ಲೀಟರ್‌ಗೆ 2 ರೂಪಾಯಿ ದರ ಹೆಚ್ಚಳ | ಗ್ರಾಹಕರಿಗೆ ಬರೆ ಎಳೆದ ಅಮುಲ್…. Read More »

ಬಡ ವ್ಯಾಪಾರಿಯ ಕೊಲೆಗೆ ಕಾರಣವಾಯಿತೇ ಆ ಟ್ರ್ಯಾಕ್ಟರ್

ಜೈಪುರ: ತರಕಾರಿ ವ್ಯಾಪಾರಿಯೊಬ್ಬನನ್ನು ಟ್ರ್ಯಾಕ್ಟರ್ ಕಳ್ಳನೆಂದು ತಿಳಿದ ಗುಂಪೊಂದು ಆತನನ್ನು ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ. ರಾಜಸ್ಥಾನದ ಜೈಪುರದ ಗೋವಿಂದಗಢ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಚಿರಂಜಿ ಸೈನಿ (45) ಎಂದು ಗುರುತಿಸಲಾಗಿದೆ. ಇಲ್ಲಿನ ರಾಂಬಾಸ್ ಎಂಬ ಗ್ರಾಮದಲ್ಲಿ ಟ್ರ್ಯಾಕ್ಟರ್ ಒಂದು ಕಳುವಾಗಿತ್ತು. ಈ ವಿಚಾರವಾಗಿ ಪೋಲಿಸ್ ಸಿಬ್ಬಂದಿಗಳು ಮತ್ತು ಟ್ರ್ಯಾಕ್ಟರ್ ಮಾಲಿಕರು ಕಳ್ಳನನ್ನು ಹಿಡಿಯಲು ಬೆನ್ನಟ್ಟಿದರು. ಆದರೆ, ಆ ಕಳ್ಳ ಟ್ರ್ಯಾಕ್ಟರ್ ಬಿಟ್ಟು ಪರಾರಿಯಾಗಿದ್ದಾನೆ. ಅದೇ ಸಂದರ್ಭದಲ್ಲಿ ತರಕಾರಿ ವ್ಯಾಪಾರಿ …

ಬಡ ವ್ಯಾಪಾರಿಯ ಕೊಲೆಗೆ ಕಾರಣವಾಯಿತೇ ಆ ಟ್ರ್ಯಾಕ್ಟರ್ Read More »

BIG NEWS । ಭಾರತದಲ್ಲಿ ಪ್ರತಿ 100 ರಲ್ಲಿ 21 ಜನರ ಬಳಿ ತಿರಂಗಾ ಪಟಪಟ ! ಬರೋಬ್ಬರಿ 500 ಕೋಟಿ ರೂ. ಧ್ವಜಗಳ ಮಾರಾಟದ ದಾಖಲೆ !

ನವದೆಹಲಿ: ಭಾರತದ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದ ಹರ್ ಘರ್ ತಿರಂಗಾ ಅಭಿಯಾನದಿಂದ ದಾಖಲೆ ಮಟ್ಟದಲ್ಲಿ ತ್ರಿವರ್ಣ ಧ್ವಜಗಳು ಮಾರಾಟವಾಗಿವೆ. ಈ ಬಾರಿ ಬರೋಬ್ಬರಿ 30 ಕೋಟಿಗೂ ಹೆಚ್ಚು ಧ್ವಜಗಳು ಮಾರಾಟ ಆಗಿವೆ. ಅಂದರೆ ಭಾರತದ ಜನಸಂಖ್ಯೆಯಲ್ಲಿ ಪ್ರತಿ ನೂರು ಮಂದಿಗೆ 21 ಮಂದಿ ಧ್ವಜ ಖರೀದಿ ಮಾಡಿದ್ದಾರೆ. ಮೋದಿಯವರ ಕರೆಗೆ ಇಡೀ ದೇಶಕ್ಕೆ ದೇಶವೇ ಸ್ಪಂದಿಸಿದೆ ಎನ್ನುವುದು ಇಲ್ಲಿ ಗಮನಿಸಬೇಕಾದ ಅಂಶ. ಈ ವರ್ಷ 30 ಕೋಟಿಗೂ …

BIG NEWS । ಭಾರತದಲ್ಲಿ ಪ್ರತಿ 100 ರಲ್ಲಿ 21 ಜನರ ಬಳಿ ತಿರಂಗಾ ಪಟಪಟ ! ಬರೋಬ್ಬರಿ 500 ಕೋಟಿ ರೂ. ಧ್ವಜಗಳ ಮಾರಾಟದ ದಾಖಲೆ ! Read More »

ಸೂರ್ಯ ಈಗ ಮಧ್ಯ ವಯಸ್ಕ, ಆತನ ಅರ್ಧ ಆಯಸ್ಸು ಮುಕ್ತಾಯ – ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆಯ ವರದಿ ಬಿಚ್ಚಿ ಕೊಟ್ಟ ಇಂಟ್ರೆಸ್ಟಿಂಗ್ ಮಾಹಿತಿ !

ಬ್ರಸೆಲ್ಸ್: ಸೂರ್ಯನಿಗೆ ಈಗ ಮದ್ಯ ವಯಸ್ಸು. ನಮಗೆಲ್ಲ ಶಾಖವನ್ನು ಉಷ್ಣವನ್ನು ಮತ್ತು ಶಕ್ತಿಯನ್ನು ಕೊಡುತ್ತಿರುವ ಸೂರ್ಯನ ಅರ್ಧ ಆಯಸ್ಸು ಮುಕ್ತಾಯಗೊಂಡಿದೆ ಎಂದು ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ. ಸೂರ್ಯ ಈಗ ಮಧ್ಯ ವಯಸ್ಕ, ಆತನ ವಯಸ್ಸು ಈಗ ಸುಮಾರು 4.57 ಶತಕೋಟಿ ವರ್ಷಗಳಷ್ಟು ತಲುಪಿದ್ದು ಸೂರ್ಯನಿಗೆ ಈಗ ಮಧ್ಯ ವಯಸ್ಸು ಎಂದು ಹೇಳಿದೆ. ಇಎಸ್‌ಎ ಸಂಶೋಧನೆಯ ಪ್ರಕಾರ, ಆಗಾಗ್ಗೆ ಸೂರ್ಯನ ಸೌರ ಜ್ವಾಲೆಗಳು, ಪ್ಲಾಸ್ಮಾದಿಂದ ಹೊರಹೊಮ್ಮುವ ವಿಕಿರಣಗಳು (ಕರೋನಲ್ ಮಾಸ್ಕ್ ಎಜೆಕ್ಷನ್ – ಸಿಎಂಇಎಸ್) ಹಾಗೂ ಸೌರ …

ಸೂರ್ಯ ಈಗ ಮಧ್ಯ ವಯಸ್ಕ, ಆತನ ಅರ್ಧ ಆಯಸ್ಸು ಮುಕ್ತಾಯ – ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆಯ ವರದಿ ಬಿಚ್ಚಿ ಕೊಟ್ಟ ಇಂಟ್ರೆಸ್ಟಿಂಗ್ ಮಾಹಿತಿ ! Read More »

ಬೂದಿ ಮುಚ್ಚಿದ ಕೆಂಡದಂತಾಗಿದೆ ರಾಜ್ಯದ ಪರಿಸ್ಥಿತಿ | ಸ್ವಾತಂತ್ರ್ಯ ಹೋರಾಟಗಾರರ ವಿಚಾರವಾಗಿ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡ ರಾಜ್ಯ ಸರ್ಕಾರ

ಬೆಂಗಳೂರು: ನಿನ್ನೆಯಷ್ಟೇ ಅದ್ದೂರಿಯಾಗಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ದೇಶದೆಲ್ಲೆಡೆ ಅದ್ದೂರಿಯಾಗಿ ನಡೆಯುತ್ತಿದ್ದ ಸಂದರ್ಭದಲ್ಲಿ ಕನಾ೯ಟಕ ರಾಜ್ಯದಲ್ಲಿ ಟಿಪ್ಪು ಸುಲ್ತಾನ್ ಮತ್ತು ಸಾವಕ೯ರ್ ಫೋಟೋ ನಡುವೆ ನಡೆದ ಸಕ೯ಸ್ ರಾಜ್ಯದಾದ್ಯಂತ ಹಲವು ವಿವಾದಗಳಿಗೆ ದಾರಿ ಮಾಡಿದೆ. ಇದೀಗ ರಾಜ್ಯ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ. ರಾಜಧಾನಿಯ ಮಾಣಿಕ್ ಷಾ ಪರೇಡ್ ಮೈದಾನದಲ್ಲಿರುವ ಎರಡು ದ್ವಾರಗಳ ಮೇಲಿದ್ದ ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನು ತೆಗೆಯಲಾಗಿದೆ. ಎಂಜಿ ರೋಡ್ ಮೆಟ್ರೋ ನಿಲ್ದಾಣದ ಹಿಂಭಾಗ ಇರುವ ಮಾಣಿಕ್ ಷಾ ಮೈದಾನ ಎರಡು ದ್ವಾರಗಳ …

ಬೂದಿ ಮುಚ್ಚಿದ ಕೆಂಡದಂತಾಗಿದೆ ರಾಜ್ಯದ ಪರಿಸ್ಥಿತಿ | ಸ್ವಾತಂತ್ರ್ಯ ಹೋರಾಟಗಾರರ ವಿಚಾರವಾಗಿ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡ ರಾಜ್ಯ ಸರ್ಕಾರ Read More »

ಶಾಂತಿ ಕಾಪಾಡೋಕೆ ಪತಿಯನ್ನು ಮನೆಯಿಂದ ಹೊರಗಿಡುವುದೇ ಏಕೈಕ ಮಾರ್ಗ – ಹೈಕೋರ್ಟ್ ತೀರ್ಪು ನೀಡಿದ ಸಂದರ್ಭ ಯಾವುದು ಗೊತ್ತಾ ?

ಮನೆಯಲ್ಲಿ ಶಾಂತಿ ಮೂಡಲು ಪತಿಯನ್ನ ಮನೆಯಿಂದ ಹೊರಹಾಕುವುದೇ ಏಕೈಕ ಮಾರ್ಗವಾದ್ರೆ, ಆತನನ್ನ ಹೊರ ಹಾಕಬೋದು ಎಂದು ಮದ್ರಾಸ್‌ ಹೈಕೋರ್ಟ್‌ ಹೇಳಿದೆ. ಅಲ್ಲಿನ ಜಿಲ್ಲಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದ ವಕೀಲೆಯೊಬ್ಬರು “ತನ್ನ ಕೆಲಸದ ಬಗ್ಗೆ ಗಂಡನ ವರ್ತನೆ ಉತ್ತಮವಾಗಿಲ್ಲ. ಆತ ಆಗಾಗ್ಗೆ ತನ್ನನ್ನ ನಿಂದಿಸುತ್ತಾನೆ ಮತ್ತು ಮನೆಯಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಸುತ್ತಾನೆ “ಎಂದು ಆರೋಪಿಸಿದ್ದರು. ಈ ಪ್ರಕರಣದ ವಿಚಾರಣೆ ವೇಳೆ ಹೇಳಿಕೆ ನೀಡಿದ ನ್ಯಾಯಮೂರ್ತಿ ಆರ್ ಎನ್ ಮಂಜುಳಾ ಮೇಡಮ್ ಅವರು “ಪತಿಯನ್ನು ಮನೆಯಿಂದ ಹೊರಹಾಕುವುದ್ರಿಂದ …

ಶಾಂತಿ ಕಾಪಾಡೋಕೆ ಪತಿಯನ್ನು ಮನೆಯಿಂದ ಹೊರಗಿಡುವುದೇ ಏಕೈಕ ಮಾರ್ಗ – ಹೈಕೋರ್ಟ್ ತೀರ್ಪು ನೀಡಿದ ಸಂದರ್ಭ ಯಾವುದು ಗೊತ್ತಾ ? Read More »

BREAKING NEWS : ತಿಲಕ ಇಟ್ಟದ್ದಕ್ಕೆ ಬಿತ್ತಾ ಚೂರಿ ಇರಿತ ?!
ಶಿವಮೊಗ್ಗ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಗೆಳೆಯನ ಹೇಳಿಕೆ…!

ಶಿವಮೊಗ್ಗ ಜಿಲ್ಲೆ ಇದೀಗ ಉದ್ವಿಗ್ನ ಪರಿಸ್ಥಿತಿಯಲ್ಲಿದೆ. ವೀರ ಸಾವರ್ಕರ್ ಫೋಟೋ ವಿವಾದದಿಂದ ಶಿವಮೊಗ್ಗ ಜಿಲ್ಲೆ ಬೂದಿ ಮುಚ್ಚಿದ ಕೆಂಡದಂತಿದೆ. ಈ ಗಲಾಟೆಯಲ್ಲಿ ಚೂರಿ ಇರಿತಕ್ಕೊಳಗಾದ ಪ್ರೇಮ್‌ಸಿಂಗ್ ಸ್ನೇಹಿತ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದು, ಈ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರಕಿದಂತಾಗಿದೆ. ಇದೀಗ ಗಾಯಾಳು ಪ್ರೇಮ್ ಸಿಂಗ್ ಸ್ನೇಹಿತ ಉತ್ತಮ್ ಭಾಟಿ ಸ್ಫೋಟಕ ಮಾಹಿತಿ ಹೊರಹಾಕಿದ. ರಾಜಸ್ಥಾನದಿಂದ ಬಂದು ಶಿವಮೊಗ್ಗ ಜಿಲ್ಲೆಯಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಆ ವ್ಯಕ್ತಿ. ಅಲ್ಲಿ ಕೆಲಸ ಮುಗಿಸಿ ಮನೆ ತೆರಳುವ ಸಂದರ್ಭದಲ್ಲಿ ತೆರಳುತ್ತಿದ್ದ …

BREAKING NEWS : ತಿಲಕ ಇಟ್ಟದ್ದಕ್ಕೆ ಬಿತ್ತಾ ಚೂರಿ ಇರಿತ ?!
ಶಿವಮೊಗ್ಗ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಗೆಳೆಯನ ಹೇಳಿಕೆ…!
Read More »

error: Content is protected !!
Scroll to Top