Daily Archives

August 16, 2022

ರಾಜ್ಯದಲ್ಲಿ ಮುಂದುವರಿದ ಸಾವರ್ಕರ್ V/s ಟಿಪ್ಪು ಫ್ಲೆಕ್ಸ್ ಫೈಟ್ ಶುರು | ಸಾವರ್ಕರ್ ಫ್ಲೆಕ್ಸ್ ಹರಿದು ಹಾಕಿದ…

ತುಮಕೂರು : ಶಿವಮೊಗ್ಗದಲ್ಲಿ ವೀರ ಸಾವರ್ಕರ್ ಗಲಾಟೆ ಪ್ರಕರಣ ತಣ್ಣಗಾಗಿಲ್ಲ. ಫ್ಲೆಕ್ಸ್ ಗಲಾಟೆ ತುಮಕೂರಿಗೂ ತುಂಬಿದೆ. ತುಮಕೂರಿನಲ್ಲಿ ಕಿಡಿಗೇಡಿಗಳು ಸಾವರ್ಕರ್ ಫ್ಲೆಕ್ಸ್ ಗೆ ಕತ್ತರಿ ಹಾಕಿರುವ ಘಟನೆ ನಡೆದಿದೆ.ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ನಗರದಲ್ಲಿ 80

ಆಳವಾದ ಕಮರಿಗೆ ಬಿದ್ದ ಐಟಿಬಿಪಿ ಯೋಧರು ಪ್ರಯಾಣಿಸುತ್ತಿದ್ದ ಬಸ್ | ಆರು ಮಂದಿ ಸಾವು, ಹಲವರಿಗೆ ಗಾಯ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಫ್ರಿಸ್ಲಾನ್‌ನಲ್ಲಿ ಐಟಿಬಿಪಿ ಪ್ರಯಾಣಿಸುತ್ತಿದ್ದ ಬಸ್ ಆಳವಾದ ಕಮರಿಗೆ ಉರುಳಿದ ಬಿದ್ದು 6 ಮಂದಿ ಸಾವಿಗೀಡಾಗಿದ್ದು, ಮೂವರಿಗೆ ಗಾಯಗಳಾದ ಘಟನೆ ವರದಿಯಾಗಿದೆ.ಸಿವಿಲ್ ಬಸ್ ಬ್ರೇಕ್ ಫೇಲ್ ಆದ ನಂತರ ರಸ್ತೆ ಬದಿಯ ನದಿಯ ತಳಕ್ಕೆ ಬಿದ್ದಿದೆ.

ಫಿಫಾ ಭಾರತವನ್ನು ಅಮಾನುತು ಮಾಡಿದ್ದು ಯಾಕೆ? – ನಡೆಯುತ್ತಾ ಮಹಿಳಾ ವಿಶ್ವಕಪ್‌?

ಐಪಿಎಲ್‌ ಭ್ರಷ್ಟಾಚಾರದಿಂದ ಭಾರತ ಈ ಹಿಂದೆ ಸುದ್ದಿಯಾಗಿತ್ತು. ಈಗ ಫುಟ್‌ಬಾಲ್‌ನಿಂದ ಮತ್ತೆ ವಿಶ್ವ ಮಟ್ಟದಲ್ಲಿ ಸುದ್ದಿಯಾಗಿದೆ. ವಿಶ್ವ ಫುಟ್‌ಬಾಲ್‌ನ ಆಡಳಿತ ಮಂಡಳಿ (ಫಿಫಾ) ಭಾರತೀಯ ಫುಟ್ಬಾಲ್ ಫೆಡರೇಶನ್ ಸಂಸ್ಥೆಯನ್ನು(ಎಐಎಫ್‌ಎಫ್‌) ಅಮಾನುತು ಮಾಡಿದೆ. ಭಾರತವನ್ನು ಫಿಫಾ ಅಮಾನತು ಮಾಡಿದ್ದು

BIGG BREAKING NEWS: ನಿಷೇಧಾಜ್ಞೆ ನಡುವೆಯೂ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ !!!

ಶಿವಮೊಗ್ಗ: ಪ್ಲೆಕ್ಸ್ ವಿಚಾರಕ್ಕೆ ನಡೆಯುತ್ತಿರುವ ಕಿತ್ತಾಟ ಈಗ ಭದ್ರಾವತಿಗೆ ಬಂದಿದ್ದು, ನಗರದ ಭಜರಂಗದಳದ ಕಾರ್ಯಕರ್ತನ ಮೇಲೆ ನಾಲ್ವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.ಜಿಲ್ಲೆಯಲ್ಲಿ ನಿಷೇಧಾಜ್ಞೆ ನಡುವೆಯೂ ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ.

ಅಂತ್ಯಕ್ರಿಯೆಗೆ ಹೊರಟಿದ್ದವರ ಮೇಲೆ ಜವರಾಯನ ಅಟ್ಟಹಾಸ ; ಮೂವರು ಸ್ಥಳದಲ್ಲೇ ಸಾವು

ಅಂತ್ಯಕ್ರಿಯೆಗೆ ಹೊರಟವರು ದಾರಿ ಮಧ್ಯೆಯೇ ಭೀಕರ ಅಪಘಾತಕ್ಕೆ ತುತ್ತಾಗಿ, ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ.ಮೃತಪಟ್ಟವರನ್ನು ಕಲ್ಲೂರಿನ ಭೀಮವ್ವ ಮಾಸಳಿ (50), ಬಸವರಾಜ ಮಾಸಳಿ (40) ಹಾಗೂ ನರೇಶ್ (8) ಎಂದು ಗುರುತಿಸಲಾಗಿದೆ.ಬೈಕ್ ಗೆ ಗೂಡ್ಸ್ ವಾಹನ

BIG BREAKING NEWS : ಪ್ರವೀಣ್ ನೆಟ್ಟಾರು ಹತ್ಯೆಯ ಅಸಲಿ ಕಾರಣ ಬಯಲು ! ಇದೇ ಕಾರಣಕ್ಕಾಗಿ ಕೊಲೆ

ಮಂಗಳೂರು: ನಗರದ ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರವೀಣ್ ನೆಟ್ಟಾರು ಕೊಲೆಗೆ ಅಸಲಿ ಕಾರಣ ಏನು ಎಂಬುದು ಹೊರಗೆ ಬಿದ್ದಿದೆ. ಎನ್‌ಐಎ ಅಧಿಕಾರಿಗಳ ತನಿಖೆ ವೇಳೆ ಈ ಸ್ಪೋಟಕ ಅಂಶ ಬೆಳಕಿಗೆ ಬಂದಿವೆ.ಎನ್‌ಐಎ ಎಫ್‌ಐಆರ್ ನಲ್ಲಿದೆ ಆ ಒಂದು ಸಿಕ್ರೇಟ್

ವಿದ್ಯುತ್ ಬಿಲ್ ಹೆಚ್ಚಳದಿಂದ ಬೇಸರಗೊಂಡಿದ್ದೀರಾ | ಹಾಗಿದ್ರೆ ಎಲೆಕ್ಟ್ರಿಕ್ ಉಪಕರಣ ಬಳಸಿಕೊಂಡೇ ಬಿಲ್ ಕಡಿಮೆ ಮಾಡೋ…

ವಿದ್ಯುತ್ ಬಳಕೆ ಮತ್ತು ಅದಕ್ಕೆ ಖರ್ಚು ಮಾಡುವ ಹಣವು ಪ್ರತಿಯೊಬ್ಬ ವ್ಯಕ್ತಿಯ ಆದಾಯದ ಮೇಲೆ ಪರಿಣಾಮ ಬೀರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ತನ್ನ ವಿದ್ಯುತ್ ಬಿಲ್ ಕಡಿಮೆಯಾಗಬೇಕು, ಉಳಿತಾಯ ಹೆಚ್ಚಾಗಲಿ ಎಂಬುದು ಎಲ್ಲರ ಆಶಯ. ಪ್ರತಿ ತಿಂಗಳು ವಿದ್ಯುತ್ ಬಿಲ್ ಹೆಚ್ಚಿಗೆ ಬರುತ್ತಿದ್ದರೆ, ಯಾಕೆ

ಬ್ರೇಕಪ್ ಅಂದಿದ್ದೇ ತಡ, ಯುವಕನ ಬಿರಿಯಾನಿ ಮಾಡಿಯೇ ಬಿಟ್ಟಳು ಯುವತಿ, ಅಷ್ಟಕ್ಕೂ ಇದನ್ನು ಹಂಚಿದ್ದಾದರೂ ಯಾರಿಗೆ ಗೊತ್ತೇ?…

ಪ್ರೀತಿ ಎಷ್ಟೇ ನವಿರಾದ ಭಾವನೆಯನ್ನು ನೀಡುತ್ತದೆಯೋ ಹಾಗೆಯೇ, ಅಷ್ಟೇ ಕ್ರೂರತೆಯನ್ನು ಹೊಂದಿದೆ ಎಂದು ಈ ಘಟನೆಯಿಂದ ಗೊತ್ತಾಗುತ್ತೆ. ಪ್ರೀತಿಯಲ್ಲಿ ಕೊಂಚ ಬಿರುಕು ಮೂಡಿದರೂ ಜನ ಯಾವ ಮಟ್ಟಕ್ಕೆ ತಲುಪುತ್ತಾರೆ ಎಂಬುದಕ್ಕೆ ನಾವಿವತ್ತು ತಿಳಿಸ ಹೊರಟಿರುವ ಘಟನೆಯೇ ಸಾಕ್ಷಿ.ಪ್ರಿಯತಮನೋರ್ವ

ಧ್ವಜಾರೋಹಣವಾದ ಕೆಲವೇ ಗಂಟೆಗಳಲ್ಲಿ ಟಿಆರ್‌ಎಸ್ ಮುಖಂಡನ ಬರ್ಬರ ಹತ್ಯೆ

ಹೈದರಾಬಾದ್: ತೆಲಂಗಾಣ ರಾಷ್ಟ್ರೀಯ ಸಮಿತಿ(ಟಿಆರ್‌ಎಸ್)ಯ ಮುಖಂಡನನ್ನು ನಾಲ್ವರು ಅಪರಿಚಿತ ವ್ಯಕ್ತಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಟಿಆರ್‌ಎಸ್ ನಾಯಕ ಸ್ವಾತಂತ್ರ್ಯ ದಿನದ ಹಿನ್ನೆಲೆ ಖಮ್ಮಂ ಜಿಲ್ಲೆಯ ಮಂಡಲದ ತೆಲದರುಪಲ್ಲಿ ಗ್ರಾಮದಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸಿ ಹಿಂದಿರುಗುತ್ತಿದ್ದ ವೇಳೆ

ತೆರಿಗೆ ವಿನಾಯ್ತಿ ಕೈ ಬಿಟ್ಟ ಕೇಂದ್ರ ಸರ್ಕಾರ!?

ನವದೆಹಲಿ: ವಿನಾಯ್ತಿ ಮುಕ್ತ ತೆರಿಗೆ ಪದ್ಧತಿ ಜಾರಿಗೊಳಿಸಲು ಸರ್ಕಾರ ಮುಂದಾಗಿದ್ದು, ಈ ಮೂಲಕ ತೆರಿಗೆ ವಿನಾಯ್ತಿಗಳನ್ನು ಕೈಬಿಟ್ಟು ಗೊಂದಲ ತೊಡೆದುಹಾಕಲಿದೆ.ವಿನಾಯ್ತಿ ಬೇಡ ಎಂದವರಿಗೆ ಆದಾಯ ತೆರಿಗೆ ದರವನ್ನು ಕಡಿಮೆಮಾಡಲು ಕೇಂದ್ರ ವಿತ್ತ ಸಚಿವಾಲಯ ಹೊಸ ಪ್ರಸ್ತಾವ ಇರಿಸಿದ್ದು, ಈ ಮೂಲಕ