Daily Archives

August 16, 2022

ಇದೊಂದು ಶಾಂತಿ ಕದಡಿಸುವ ದೊಡ್ಡ ಪಿತೂರಿ, ಮಂಗಳೂರು-ಶಿವಮೊಗ್ಗದಲ್ಲಿ ಪುನರಾವರ್ತನೆ – ಬಿ.ವೈ.ವಿಜಯೇಂದ್ರ

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೆಗ್ಗಾನ್‌ ಆಸ್ಪತ್ರೆಗೆ ಬಿ.ವೈ ವಿಜಯೇಂದ್ರ ಭೇಟಿ ನೀಡಿ ಪ್ರೇಮ್‌ ಸಿಂಗ್‌ ಆರೋಗ್ಯ ವಿಚಾರಿಸಿದ್ದಾರೆ.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾವರ್ಕರ್‌ ಪ್ಲೆಕ್ಸ್‌ ನಿಂದ ಗಲಾಟೆ ನಡೆದಿದ್ದು ಖಂಡಿಸುತ್ತೇನೆ.

ಚೂರಿ ಇರಿತ ಪ್ರಕರಣ : ಮೂರು ದಿನ ನಿಷೇಧಾಜ್ಞೆ,ರಾತ್ರಿ ಬೈಕ್ ಸಂಚಾರಕ್ಕೆ ನಿರ್ಬಂಧ-ಎಡಿಜಿಪಿ ಅಲೋಕ್ ಕುಮಾರ್

ಶಿವಮೊಗ್ಗ ನಗರದಲ್ಲಿ ಸೋಮವಾರ ನಡೆದ ಗಲಭೆ ಹಿನ್ನೆಲೆಯಲ್ಲಿ ಚೂರಿ ಇರಿತ ಘಟನೆಗಳು ನಡೆದು ಜಿಲ್ಲೆಯೆಯಲ್ಲಿ ಮೂರು ದಿನಗಳ ಕಾಲ ನಿಷೇದಾಜ್ಞೆ ಜಾರಿಗೊಸಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾತ್ರಿ ಹೊತ್ತು ಬೈಕ್ ಸಂಚಾರ ನಿಷೇಧಿಸಿದ್ದಲ್ಲದೆ ಬೈಕ್ ನಲ್ಲಿ ಇಬ್ಬರು ಯುವಕರು ಸಂಚರಿಸದಂತೆ

ನಿನ್ನೆ ತಾನೇ ಜೈಲಿಂದ ಬಿಡುಗಡೆ ಆಗಿದ್ದವ, ನಿನ್ನೆ ಒಂದೇ ದಿನದಲ್ಲಿ 2 ವಾಹನ ಕದ್ದ, ಅದೃಷ್ಟ ಅಡ್ಡಡ್ಡ ಮಲಗಿ ನಿನ್ನೆಯೇ…

ಉಪ್ಪಿನಂಗಡಿ: ಪ್ರಕರಣದ ಆರೋಪಿಯಾಗಿದ್ದವ ಜೈಲು ವಾಸ ಮುಗಿದು ಇನ್ನೇನು ಒಳ್ಳೆಯ ರೀತಿಲಿ ಬದುಕು ಕಟ್ಟಿಕೊಳ್ಳಲಿ ಎಂದು ಪೊಲೀಸರು ಬಿಡುಗಡೆಗೊಳಿಸಿದ್ದಾರೆ. ಆದರೆ, ಈ ಖದೀಮ, ಹುಟ್ಟು ಗುಣ ಸತ್ತರೂ ಬಿಡುವುದಿಲ್ಲ ಎನ್ನುವ ಹಾಗೆ ಜೈಲಿನಿಂದ ಹೊರಗೆ ಕಾಲಿಡುತ್ತಿದ್ದಂತೆ ಮತ್ತೆ ಕಳವುಗೈದು ಪೋಲಿಸರ

ಯುವಕರ ನೆಚ್ಚಿನ ಲೆಜೆಂಡರಿ ಕಾರು ಪೋಲೊ ಇನ್ನು ನೆನಪು ಮಾತ್ರ !!!

2010 ರಲ್ಲಿ ಪರಿಚಯಿಸಲಾದ ವೋಕ್ಸ್‌ವ್ಯಾಗನ್ ಕಳೆದ 12 ವರ್ಷಗಳಲ್ಲಿ ಈ ವಾಹನದ ಮೂರು ಲಕ್ಷ ಯುನಿಟ್‌ಗಳನ್ನು ಭಾರತೀಯ ರಸ್ತೆಗಳಲ್ಲಿ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದೆ.ರಸ್ತೆಗಳಲ್ಲಿ ಒಂದು ದಶಕಕ್ಕೂ ಹೆಚ್ಚು ಕಾಲ ನಡೆದ ಫೋಕ್ಸ್‌ವ್ಯಾಗನ್ ಪೋಲೋ ಪ್ರಯಾಣವು ಅಂತ್ಯಗೊಂಡಿದೆ. ಪೋಲೋ

ಪ್ರವೀಣ್ ನೆಟ್ಟಾರು ಹತ್ಯೆಗೆ ಬಳಸಿದ್ದ ಆಯುಧ ಎಲ್ಲಿಗೆ ಎಸೆದರು..?

ಮಂಗಳೂರು : ಬಿಜೆಪಿ ಯುವನಾಯಕ ಪ್ರವೀಣ್‌ ನೆಟ್ಟಾರು ಅವರನ್ನು ಕೊಲೆ ಮಾಡಿದ ಬಳಿಕ ಹಂತಕರು ಎರಡೂವರೆ ಕಿ.ಮೀ. ದೂರದ ಹೊಳೆ, ಕಾಡಿನ ನಡುವೆ ಕೊಲೆಗೆ ಬಳಸಿದ ಆಯುಧ ಎಸೆದಿರುವ ಅನುಮಾನ ಹುಟ್ಟಿಕೊಂಡಿದ್ದು, ಹಂತಕರು ಪರಾರಿಯಾಗಿರುವ ಈ ರಸ್ತೆ ಅನುಮಾನಕ್ಕೆ ಪುಷ್ಟಿ ನೀಡಿದೆ. ಪ್ರಮುಖ ಅರೋಪಿಗಳ

ಮುಖೇಶ್ ಅಂಬಾನಿ ಕುಟುಂಬಕ್ಕೆ ಜೀವ ಬೆದರಿಕೆ ಕರೆ ಮಾಡಿದ ವ್ಯಕ್ತಿ ಪೊಲೀಸ್ ವಶ!

ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಮುಂಬೈ ಪೊಲೀಸರು ನಿನ್ನೆ ವಶಕ್ಕೆ ತೆಗೆದುಕೊಂಡಿದ್ದಾರೆ.56 ವರ್ಷದ ವಿಷ್ಣು ಭೌಮಿಕ್ ಎಂದು ಪೊಲೀಸರು ಗುರುತಿಸಿರುವ ವ್ಯಕ್ತಿ. ಕರೆಯಲ್ಲಿ ಅವರು ಅನೇಕ

SBI ಬ್ಯಾಂಕ್ ಗ್ರಾಹಕರೇ ಗಮನಿಸಿ | ಸಾಲದ ಬಡ್ಡಿ ದರ ಹೆಚ್ಚಿಸಿದ ಎಸ್ ಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸೋಮವಾರ ತನ್ನ ಬೆಂಚ್ಮಾರ್ಕ್ ಸಾಲದ ದರಗಳನ್ನು 20 ಮೂಲಾಂಶಗಳು ಹೆಚ್ಚಿಸಿದೆ, ಇದು ಸಾಲಗಾರರಿಗೆ ಇಎಂಐಗಳಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. 1 ರಿಂದ 3 ತಿಂಗಳ ಎಂಸಿಎಲ್ ಆರ್ ಬಡ್ಡಿ ದರ ಶೇ. 7.35 ಇದ್ದರೆ ಆರು ತಿಂಗಳಿಗೆ ಶೇ.7.65, ವರ್ಷಕ್ಕೆ ಶೇ.7.40,

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಮೊಳಗಿದ ಗುಂಡಿನ ಸದ್ದು, ಪೊಲೀಸರಿಗೂ ಚಾಕು ಎತ್ತಿದವನಿಗೆ ಬಿತ್ತು ಢಂ ಢಂ!

ಶಿವಮೊಗ್ಗದಲ್ಲಿ ಬೆಳಂ ಬೆಳಗ್ಗೆ ಗಾಢ ನಿದ್ದೆಯಲ್ಲಿದ್ದ, ತುಂತುರು ಮಳೆ ಹನಿಯ ನಡುವೆ ಬೆಚ್ಚಗೆ ಮಲಗಿದ್ದ ಜನತೆಗೆ ನಿದ್ರಾ ಭಂಗ. ಢಂ ಢಂ ಗುಂಡಿನ ಸದ್ದು ಮಾರ್ದನಿಸಿದಾಗ ಜನತೆಗೆ ಎಚ್ಚರ. ಶಿವಮೊಗ್ಗದಲ್ಲಿ ನಿನ್ನೆ ವೀರ ಸಾವರ್ಕರ್ ಫೋಟೋ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನಿಗೆ ಚಾಕು ಇರಿದ

ಚಿನ್ನದ ದರದಲ್ಲಿ ತಟಸ್ಥತೆ | ಬೆಳ್ಳಿ ಬೆಲೆ ಎಷ್ಟು?

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಯೇ ಕಂಡು ಬಂದಿದೆ. ಇಂದು ಚಿನ್ನದ ದರದಲ್ಲಿ ತಟಸ್ಥತೆ ಕಂಡು ಬಂದಿದೆ. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು.ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಲ್ಲೆಲ್ಲಿ ಎಷ್ಟಿದೆ ಎಂದು ತಿಳಿಯೋಣ ಬನ್ನಿ.

ಕಡಬ : ಕ್ಷುಲ್ಲಕ ವಿಚಾರ ,ಯುವಕನಿಗೆ ಚೂರಿ ಇರಿತ,ಆಸ್ಪತ್ರೆಗೆ ದಾಖಲು

ಪುತ್ತೂರು:ಕ್ಷುಲಕ ವಿಚಾರಕ್ಕೆ ಸಂಬಂಧಿಸಿ ಇತ್ತಂಡದೊಳಗೆ ಹಲ್ಲೆ ನಡೆದಿದೆ.ಕಡಬ ತಾಲೂಕಿನ ಆತೂರಿನಲ್ಲಿ ಆ.15ರ ಸಂಜೆ ಘಟನೆ ನಡೆದಿದ್ದು, ಇತ್ತಂಡದ ಇಬ್ಬರು ಪುತ್ತೂರು ಮಹಾವೀರ ಆಸ್ಪತ್ರೆಗೆ ದಾಖಲಾಗಿದ್ದಾರೆ.ಹಲ್ಲೆಗೊಳಗಾದ ಆತೂರು ಜನತಾ ಕಾಲೊನಿ ನಿವಾಸಿ ನವಾಜ್ ಎಂಬವರು ಆಸ್ಪತ್ರೆಯಲ್ಲಿ